ಪುತ್ತೂರು : Pixel Creatives ಸಂಸ್ಥೆಯ ಸಹ ಮಾಲಕರಾದ ಪ್ರಶಾಂತ್ ಪಲ್ಲತ್ತಡ್ಕ (32) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಸಮಾರಂಭಗಳಿಗೆ ಎಲ್ಇಡಿಗಳನ್ನು ಅಳವಡಿಸುವ Pixel Creatives ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದರು. ಇಂದು...
ಶಾಸಕರಾದ ಅಶೋಕ್ ರೈ ಯವರ ಸಮಾಜಮುಖಿ ಕೆಲಸಕ್ಕೆ ಕ್ಷೇತ್ರ ದಿಂದ ಉಚಿತ ಬಸ್ ನ ವ್ಯವಸ್ಥೆ :ಕುಕ್ಕಾಜೆ ಶ್ರೀ ಕೃಷ್ಣ ಗುರೂಜಿ ವಿಟ್ಲ ಶಾಸಕರಾದ ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ...
ವಿಟ್ಲ :ಸರಕಾರಿ ಪದವಿ ಪೂರ್ವವಿಟ್ಲ ಕಾಲೇಜಿನ, ಕಾಲೇಜ್ ಅಭಿವೃದ್ಧಿ ಸಮಿತಿಯ ನೂತನ ಕಾರ್ಯಧ್ಯಕ್ಷ ರಾಗಿ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾಗಿರುವ ವಿ ಕೆ ಎಂ ಅಶ್ರಫ್ ಆಯ್ಕೆಯಾಗಿರುತ್ತಾರೆ. ಇವರ ಆಯ್ಕೆಗೆ ಮಾಜಿ ಶಾಸಕಿ ಟಿ...
ಬೆಳ್ತಂಗಡಿ :ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಅಪ್ಪ ಮಗನ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಉಜಿರೆಯಲ್ಲಿ ಆ.29 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರಿ(75)...
ಮಂಗಳೂರು : ಕೇರಳದ ಎರ್ನಾಕುಲಂ ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ಪ್ರದೇಶದಲ್ಲಿ ಹಾಗೂ ಮಂಗಳೂರಿನಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು ತಪಾಸಣೆ ತೀವ್ರಗೊಳಿಸಿದ್ದಾರೆ. ಕೇರಳದಿಂದ...
ಪುತ್ತೂರು: ಮುಂಡೂರು ನಿವಾಸಿ, ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ ಆಚಾರ್ಯ (63) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮುಂಡೂರಿನ ಕಲ್ಲಗುಡ್ಡೆಯಲ್ಲಿ ಅವರು ಜ್ಯುವೆಲ್ಲರಿ ನಡೆಸುತ್ತಿದ್ದರು. ಮೃತರು ಪತ್ನಿ ಲತಾ, ಪುತ್ರ ಶಿವಕುಮಾರ್ ಹಾಗೂ...
ಮಂಗಳೂರು :ಅಕ್ಟೋಬರ್ 18ರಂದು ಕುದ್ರೋಳಿ ದೇವಳದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವಕ್ಕೆ ಭೇಟಿ ನೀಡಿ ಮನೆಗೆ ಹೋಗಲು ಬಸ್ ಹತ್ತಲು ಲೇಡಿಹಿಲ್ ನಾರಾಯಣಗುರು ಸರ್ಕಲ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿ ಮೃತಪಟ್ಟ ಸುರತ್ಕಲ್...
ಎಸ್ ಟಿ ಸಮುದಾಯಕ್ಕೆ ಸರಕಾರ ಅನೇಕ ಯೋಜನೆ ಗಳನ್ನು ನೀಡಿದೆ, ಪ್ರಯೋಜನ ಪಡೆದುಕೊಳ್ಳುವಲ್ಲಿ ಮಾತ್ರ ಹಿಂದೆ ಇದ್ದೇವೆ : ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ಪರಿಶಿಷ್ಡ ಪಂಗಡದ ಕುಟುಂಬಗಳ ಅಭಿವೃದ್ದಿಗಾಗಿ ಸರಕಾರ ಅನೇಕ ಯೋಜನೆಗಳನ್ನು...
ಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ. ಉದಯ...