ಶಾಂತ ದುರ್ಗಾ ಸ್ವಸಹಾಯ ಸಂಘ ಮಂಗಳಾದೇವಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 3 ರಿಂದ 5 ರವರೆಗೆ ಮೂರು ದಿನಗಳ ಕಾಲ ಬೃಹತ್ ಸಸ್ಯಮೇಳ-ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಗಳನ್ನೊಳಗೊಂಡ ‘ಕದ್ರಿ...
ನಗರ ಕಾಂಗ್ರೆಸ್ ವತಿಯಿಂದ ದಿವಂಗತ ಶಕ್ತಿಸಿನ್ಹ ರವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ದಾಂಜಲಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ 2007 ರ ಪುರಸಭಾ ಚುನಾವಣೆಯಲ್ಲಿ ಬಹಳ ಒತ್ತಾಯದಿಂದ ಶಕ್ತಿಸಿನ್ಹ...
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ನ್ಯಾಯಾಲಯದ ತಡೆಯಾಜ್ಞೆ ತೆರವು ದ ಕ ಜಿಲ್ಲೆಗೆ 546 ಹಾಗೂ ಪುತ್ತೂರಿಗೆ 131 ಶಿಕ್ಷಕರ ನೇಮಕ ಪುತ್ತೂರು: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನ್ಯಾಯಾಲಯದಲ್ಲಿದ್ದ ತಡೆಯಾಜ್ಞೆ ತೆರವುಗೊಂಡಿದ್ದು ಸರಕಾರ...
ಪುತ್ತೂರು: ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದ.ಕ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ ಬೆಂಗಳೂರು ಕಂಬಳ ಸಮಿತಿ ಸದಸ್ಯರು ಬೆಂಗಳೂರು ಕಂಬಳ –...
ಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹ ತ್ಯೆ ಮಾಡಿಕೊಂಡಿರುವ ಘಟನೆ ಅ.25ರಂದು ರಾತ್ರಿ ಕಾವು ಸಮೀಪದ ಅಮ್ಮಿನಡ್ಕದಿಂದ ವರದಿಯಾಗಿದೆ.ವಿವಾಹಿತ ಮಹಿಳೆಯ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂ ಡಿರುವುದಾಗಿ ತಿಳಿದು ಬಂದಿದೆ.ಮೃತರನ್ನು...
ಪುತ್ತೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಇದರ ಕ್ಷೇತ್ರಾಡಳಿತ ಸಮಿತಿಯ ಮಹಾ ಸಭೆ ಗೆಜ್ಜೆಗಿರಿಯಲ್ಲಿ ಜರಗಿತು. ಮಹಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ...
ರಾಜ್ಯದಲ್ಲಿ ಹುಲಿ ಉಗುರ ಪೆಂಡೆಂಟ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಈಗಾಗಲೇ ಕೆಲವು ಬಂಧನಗಳಾಗಿವೆ. ಈ ಎಲ್ಲ ಪ್ರಕರಣಗಳಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅರಣ್ಯ...
ಉಳ್ಳಾಲ: ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆಯನ್ನು ದಾಟುತ್ತಿದ್ದ ಪಾದಚಾರಿ ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ...
ಕೊರೆಂಗಿಲ ತಂಬುತ್ತಾಡ್ಕ ಮಾರ್ಗವಾಗಿ ksrtc ಬಸ್ ವ್ಯವಸ್ಥೆ ಕಲ್ಪಿಸಲು ಶಾಸಕರಾದ ಅಶೋಕ್ ರೈ ಯವರಿಗೆ ಊರವರ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ, ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್ ರೈ ಚೆಲ್ಯಡ್ಕ, ದಕ ಕಾಂಗ್ರೆಸ್...
ಮಂಗಳೂರು: ದಸರಾ ಹಬ್ಬದ ಸಮಯದಲ್ಲಿ ಮಂಗಳಾದೇವಿ ದೇವಸ್ಥಾನದ ಮುಂದೆ ನಿನ್ನೆ ನಡೆದ ಹುಲಿವೇಷ ಕುಣಿತದ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕ ಗಾಯಗೊಂಡಿದ್ದಾನೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ದೇವರ ಎದುರು...