32 ನೇ ಬಾರಿ ರಕ್ತದಾನ ಮಾಡಿದ ಸಿದ್ಜೀಕ್ ಸುಲ್ತಾನ್ ಕೂಡುರಸ್ತೆ ಇವರನ್ನು ರೋಟರಿ ಮನಿಷಾ ಹಾಲ್ ನಲ್ಲಿ ನಡೆದ ಮರ್ಹೂಂ ಅಬ್ದುಲ್ ಅಝೀಝ್ ಸ್ಮರಣಾರ್ಥ ನಡೆದ ಸಾರ್ವಜನಿಕ ರಕ್ತದಾನ ಶಿಬಿರದಲ್ಲಿ ಸನ್ಮಾನಿ
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರು ನವರಾತ್ರಿ ಪ್ರಯುಕ್ತ ಕೋಡಿಂಬಾಡಿ ಶ್ರೀ ಮಹಿಷ ಮರ್ಧಿನಿ ದೇವಸ್ಥಾನದಲ್ಲಿ ಚಂಡಿಕಾ ಹೋಮ ಮತ್ತು ತುಲಾಭಾರ ಸೇವೆ ಸಲ್ಲಿಸಿ ದೇವರಿಗೆ ವಜ್ರದ ಸಮರ್ಪಣೆ ಮಾಡಿದರು. ಬೆಳಿಗ್ಗೆ ದೇವಳದಲ್ಲಿ ಚಂಡಿಕಾಹೋಮ...
ಪುತ್ತೂರು: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಬೆಂಗಳೂರಿನ ಬಸವನಗುಡಿ ಈಜು ಕೊಳದಲ್ಲಿ ಅ. 16 ಮತ್ತು 17 ರಂದು ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಮಾಯಿದೆ...
ಮಂಗಳೂರು: ಕುದ್ರೋಳಿ ದೇವಸ್ಥಾನಕ್ಕೆ ಬಂದು ನಡೆದುಕೊಂಡು ಹಿಂತೆರಳುತ್ತಿದ್ದ ಹುಡುಗಿಯರ ಮೇಲೆ ಕಾರು ಡಿಕ್ಕಿಯಾಗಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ಮಣ್ಣಗುಡ್ಡದಲ್ಲಿ ನಡೆದಿದೆ. ಬುಧವಾರ ಸಂಜೆ 5.30ರ ವೇಳೆಗೆ ಘಟನೆ ನಡೆದಿದ್ದು ಸುರತ್ಕಲ್...
ಪುತ್ತೂರು: ವಿಜಯಸಾಮ್ರಾಟ್ ಪುತ್ತೂರು ಸಂಸ್ಥೆಯ ವತಿಯಿಂದ ಪುತ್ತೂರು ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜರುಗುವ ಪಿಲಿಗೊಬ್ಬು-2023 ಕಾರ್ಯಕ್ರಮದ ಯಶಸ್ಸಿಗಾಗಿ ಪಲ್ಲತ್ತಡ್ಕ ಹೊಸಮ್ಮ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಲ್ಲತ್ತಡ್ಕ ಹೊಸಮ್ಮ ದೈವಸ್ಥಾನದ ಆಡಳಿತ...
ಉಪ್ಪಿನಂಗಡಿ: ಓರ್ವ ಶಾಸಕನಾಗಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ಕಲ್ಪಿಸುವ ಜವಾಬ್ದಾರಿ ನನ್ನದಾಗಿದ್ದು, ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವವ ನಾನಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಹಿರೇಬಂಡಾಡಿಯ ಸರಕಾರಿ ಪ್ರೌಢಶಾಲೆಯಲ್ಲಿ ಅ.೨೬ ಮತ್ತು...
ಆರ್ಯಾಪು ಪಂಚಾಯತ್ ವ್ಯವಸ್ಥಿತ ಮತ್ತು ಮಾದರಿ ಎನಿಸಿದೆ -ಅಶೋಕ್ ರೈ ಪುತ್ತೂರು: ಆರ್ಯಾಪು ಪಂಚಾಯತ್ ಕಚೇರಿ ರ ಮಾದರಿ ಪಂಚಾಯತ್ ಆಗಿದೆ. ಒಳ್ಳೆಯ ಪಂಚಾಯತ್ ನೋಡುವ ಅವಕಾಶ ಆಗಿದೆ. ಸರಕಾರಿ ಕಚೇರಿ ಅದರಲ್ಲಿಯೂ ಪಂಚಾಯತ್...
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಕುರಿತು ಮತ್ತೊಂದು ಮಹತ್ವದ ಮಾಹಿತಿಯನ್ನು ಎನ್ಐಎ ಅಧಿಕಾರಿಗಳು ಹೊರಹಾಕಿದ್ದಾರೆ. ಶಂಕಿತ ಉಗ್ರರು ಟಾರ್ಗೆಟ್ ಮಾಡಿದ್ದು ಕದ್ರಿ ದೇವಸ್ಥಾನ ಮಾತ್ರವಲ್ಲ, ಉಡುಪಿ ಕೃಷ್ಣ ಮಠವನ್ನು ಕೂಡಾ ಟಾರ್ಗೆಟ್ ಮಾಡಿದ್ದಾರೆ ಎಂದು ವರದಿಯಾಗಿದೆ....
ಬೆಳ್ತಂಗಡಿ : ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದನ್ನು ತೆರವುಗೊಳಿಸಲು ಉಪ್ಪಿನಂಗಡಿ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾದಾಗ ಬೆಳ್ತಂಗಡಿ ಶಾಸಕರು ಕರ್ತವ್ಯಕ್ಕೆ ಅಡ್ಡಿಪಡಿಸಿ ಉಪ್ಪಿನಂಗಡಿ ಅರಣ್ಯಾಧಿಕಾರಿಗೆ ನಿಂದನೆ ಮಾಡಿರುವ...
ಪುತ್ತೂರು: ಕಾಂಗ್ರೆಸ್ ಮುಖಂಡರಾದ,ನಗರಸಭಾ ಸದಸ್ಯರಾದ, ಶಕ್ತಿ ಸಿನ್ಹಾರ ಪ್ರಾತ್ರಿವ ಶರೀರದ ಅಂತಿಮ ದರ್ಶನ ಪಡೆಯಲು, ಪುತ್ತೂರು ಬ್ಲಾಕ್ ಕಾಂಗ್ರೆಷ್ ಅದ್ಯಕ್ಷರಾದ ಎಂ. ಬಿ. ವಿಶ್ವನಾಥ ರೈ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್...