ಬೆಂಗಳೂರು: ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ರಾಜ್ಯ ಸರಕಾರಕ್ಕೆ ಸವಾಲಾಗಿದೆ. ಆರ್ಥಿಕ ಸಂಪನ್ಮೂಲಗಳ ಸಂಗ್ರಹಕ್ಕಾಗಿ ಭಾರೀ ಕಸರತ್ತು ನಡೆಸುತ್ತಿರುವ ಸರ್ಕಾರ, ಮತ್ತೆ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ,...
Mangaluru:ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬಯಿಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಐಸ್ ಕ್ರೀಂ ಎನ್ನುವುದು ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿತ್ತು. ರಘುನಂದನ್...
ಹಾಸನ: ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನವಾಗಲಿದೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ. ಎಸ್ಐಟಿ ವಶದಲ್ಲಿರುವ ದೇವರಾಜೇಗೌಡ ಪೊಲೀಸ್ ವಾಹನದಲ್ಲಿ ಮಾತನಾಡುತ್ತಾ, ಸಂಸದ ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದ...
ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿಯಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಯ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ಸುಮಾರು ₹ 5 ಲಕ್ಷ ನಷ್ಟ ಉಂಟಾಗಿದೆ. ಬೆಳ್ತಂಗಡಿ ಮೆಸ್ಕಾಂ...
ಪುತ್ತೂರು :ಮಂಗಳೂರು ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗಿದ್ದು ಡಬ್ಬಲ್ ಚೋಲ್, ಸಿಂಗಲ್ ಚೋಲ್ ಧಾರಣೆ 500 ರೂ. ಹತ್ತಿರಕ್ಕೆ ತಲುಪಿದೆ. ನಿರೀಕ್ಷಿತ ಪೂರೈಕೆ ಇಲ್ಲದಿರುವುದು ಮತ್ತು ಬಿಸಿಲಿನ ಹೊಡೆತದ ಪರಿಣಾಮ ಮುಂದಿನ ವರ್ಷ...
ಮೇ 19ರಂದು ನೈರುತ್ಯ ಮುಂಗಾರು ಮಾರುತವು ದಕ್ಷಿಣ ಅಂಡಮಾನ್, ಬಂಗಾಳಕೊಲ್ಲಿಯ ಆಗ್ನಿಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದ್ದು, ಮೇ 31ಕ್ಕೆ ಮೊದಲಿಗೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎನ್ನಲಾಗಿದೆ. ಈ ದಿನಾಂಕದಿಂದ ಮೂರ್ನಾಲ್ಕು ದಿನ ಮುಂಚಿತವಾಗಿಯೂ...
ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ...
ಪುತ್ತೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ನೂತನ ಸಂಪಾದಕರಾಗಿ ಸಂತೋಷ್ ಕುಮಾರ್ ಶಾಂತಿನಗರ ಅವರು ಪದೋನ್ನತಿ ಪಡೆದಿದ್ದಾರೆ. ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಮನೆ ಮಾತಾಗಿರುವ ಸುದ್ದಿ ಬಿಡುಗಡೆ ಪತ್ರಿಕೆಯ ಮಾಲಕರಾದ ಡಾ. ಯು.ಪಿ....
ಸುಳ್ಯ: ಸುಳ್ಯ, ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಎಣ್ಮರು, ಕಡಬ, ಬೆಳ್ಳಾರೆ, ಕಾವಿನಮೂಲೆ, ಕಲ್ಮಡ್ಕ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಗುಡುಗು, ಸಿಡಿಲು, ಗಾಳಿಯ ಅಬ್ಬರದೊಂದಿಗೆ ಮಳೆ...