ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು. ಈ ಸಂದರ್ಭ ಶಾಸಕ...
ಪುತ್ತೂರು: ಪಳ್ಳಿದೇವರು ಎಂದೇ ಖ್ಯಾತವಾದ ಪಡುಮಲೆ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಪುತ್ತೂರು ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ, ಜಿಪಂ...
ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸೋಮವಾರ ಪುತ್ತೂರಿನ ಚುನಾವಣಾ ಪ್ರಚಾರಕ್ಕೆ ಗೆಜ್ಜೆಗಿರಿ ನಂದನ ಬಿತ್ತ್’ಲ್ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ಆರಂಭಿಸಿದರು. ಗೆಜ್ಜೆಗಿರಿ ಕ್ಷೇತ್ರದ ಆದಿದೈವ ದೂಮಾವತಿ ನಡೆಯಲ್ಲಿ ಪ್ರಾರ್ಥಿಸಿ, ಸತ್ಯಧರ್ಮ ಚಾವಡಿಯಲ್ಲಿ...
ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನಡೆಯಿತು.ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ...
ಪುತ್ತೂರು: ಪುತ್ತೂರು ನಗರದಾಧ್ಯಂತ ಸಾರ್ವಜನಿಕ ಸ್ಥಳಗಳಲ್ಲಿ , ಗೋಡೆಗಳ ಮೇಲೆ ಭಿತ್ತಿ ಪತ್ರ ಅಂಟಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಪುತ್ತೂರು ನಗರದ ಸೌಂಧರ್ಯವನ್ನು ಕಾಪಾಡುವ ಕೆಲಸವನ್ನು ನಗರಸಭೆ ಕೈಗೊಳ್ಳಬೇಕು ಎಂದು ಶಾಸಕರಾದ ಅಶೋಕ್...
ಮಂಗಳೂರು: ಭಾರತ ಕಮ್ಯೂನಿಸ್ಟ್ ಪಕ್ಷದ ದ.ಕ. ಮತ್ತು ಉಡುಪಿ ಜಿಲ್ಲಾ ಮಂಡಳಿಯ ರಾಜಕೀಯ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾಗವಹಿಸಿ, ಸಮಾಲೋಚನೆ ನಡೆಸಿದರು. INDIA ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಭಾರತ ಕಮ್ಯೂನಿಸ್ಟ್ ಪಕ್ಷದ ರಾಜಕೀಯ...
ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಮಧ್ಯಾಹ್ನ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು. ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್...
ನಾನು ಇದ್ದರೂ-ಬಿದ್ದರೂ, ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ. ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದ್ದಕ್ಕೆ ಸಂಸದೆ ಸುಮಲತಾ ಬೇಸರಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ...
ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಬೆಳಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿದರು. ನಾರಾಯಣ ಗುರುಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು,...
ಪುತ್ತೂರು : ದಿಲ್ಲಿ ಪೊಲೀಸರ ಹೆಸರಿನಲ್ಲಿ ದೂರವಾಣಿ ಮೂಲಕ ಬೆದರಿಕೆ ಒಡ್ಡಿ ಪುತ್ತೂರಿನ ವೈದ್ಯರೋರ್ವರಿಂದ ಲಕ್ಷಾಂತರ ರೂ. ದೋಚಿದ ಘಟನೆ ಸಂಭವಿಸಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೊಳುವಾರು ನಿವಾಸಿ,...