ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ನೀಡುತ್ತಿಲ್ಲ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ ೩ ಲಕ್ಷದಿಂದ ೫ ಲಕ್ಷಕ್ಕೆ ಏರಿಸಿತ್ತು, ಶೇ....
ಬೆಂಗಳೂರು : ರಾಜ್ಯದ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಗೆ ಅನುಮೋದನೆ ನೀಡಲಾಗಿದೆ. ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದರ ಮಧ್ಯೆಯೇ 44 ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ.ಸಿಎಂ ಸಿದ್ದರಾಮಯ್ಯ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಸಂಘಟನೆ ಬಂಡಾಯ ಸ್ಪರ್ಧೆ ಘೋಷಣೆ ಮಾಡಿದ ಮೇಲೆ, ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಪ್ರತಿಕ್ರಿಯೆ...
ಮಂಗಳೂರು : ದ.ಕ. ಜಿಲ್ಲೆಯ ವಿವಿಧ ರೂಟ್ಗಳಲ್ಲಿ ಚಲಿಸುವ ಎಲ್ಲಾ ಸಾರ್ವಜನಿಕ ಬಸ್ಗಳಲ್ಲಿ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿದಾವಿತ್ ಸಲ್ಲಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಬೆಂಗಳೂರು: ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾಗಿದ್ದ ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ...
ಪುತ್ತೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಸೂಚನೆಯಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಈ ಬಾರಿಯೂ ಸ್ಪರ್ಧಿಸಲಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ...
ಮಂಗಳೂರು(ಪುತ್ತೂರು): ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಸೂಚನೆಯಂತೆ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಅಲ್ಪ ಮತದ ಅಂತರದಿಂದ ಸೋಲು ಕಂಡ ಪ್ರಭಾವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಇಂದು ಮಧ್ಯಾಹ್ನ (ಫೆ.29) ಮಹತ್ವದ ಪತ್ರಿಕಾಗೋಷ್ಠಿ...
ಬೆಂಗಳೂರು: ವಿದ್ಯುತ್ ಬಳಕೆದಾರರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಸಿಹಿ ಸುದ್ದಿ ನೀಡಿದೆ. ಪ್ರತಿ ಯೂನಿಟ್ಗೆ 1ರೂ. 10 ಪೈಸೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಆದರೆ,ಈ ದರ ಇಳಿಕೆ 100 ಯೂನಿಟ್ಗಿಂತ ಹೆಚ್ಚು...
ಫೆ 29:ಮೂಡುರು- ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ, 13ನೇ ಹೊನಲು ಬೆಳಕಿನ ಜೋಡುಕರೆ ಬಯಲು ಕಂಬಳ 2/3/2024ನೇ ಶನಿವಾರ ಬೆಳಿಗ್ಗೆ 8:45 ರಿಂದ ಪವೂರು ಗ್ರಾಮ, ಕೂಡಿಬೈಲು ಬಂಟ್ವಳ ತಾಲೂಕು, ದ. ಕ ನಡೆಯಲಿದೆ.
ಮಂಗಳೂರು : ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವುದರೊಂದಿಗೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಮತ್ತು ಪ್ರತ್ಯೇಕವಾಗಿ ರಮಳಾನ್ ತಿಂಗಳಲ್ಲಿ ಅಗತ್ಯ ಭದ್ರತಾ ಕಲ್ಪಿಸಬೇಕು, ಶಾಂತಿ ಕಾಪಾಡುವಂತೆ...