ಮೂಡುಬಿದಿರೆ: ಮೂಡುಬಿದಿರೆಯ ಖಾಸಗಿ ಕಾಲೇಜಿನ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆಯು ಫೆ. 23 ರಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಪತ್ತೆಯಾದ ವಿದ್ಯಾರ್ಥಿನಿಯು ಮೂಲತಃ ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ...
ಪಕ್ಷೇತರ ಶಾಸಕರಾದ ಗಾಲಿ ಜನಾರ್ದನ ರೆಡ್ಡಿಯವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು ಇದೇ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ಉಪಸ್ಥಿತರಿದ್ದರು.
ವಿಟ್ಲ : ಅಳಿಕೆಗೆ ತೆರಳುವ ರಸ್ತೆಯ ಪಡಿಬಾಗಿಲು ದ್ವಾರದ ಬಳಿ ಎರಡು ರಿಕ್ಷಾಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಮಡಿಯಾಲ ನಿವಾಸಿ ಅಮ್ಮು ಮೂಲ್ಯ (69) ಮೃತಪಟ್ಟವರು. ರಿಕ್ಷಾ ಚಾಲಕರಾದ ಎರುಂಬು ನಿವಾಸಿ...
ಪುತ್ತೂರು ಕಾಂಗ್ರೆಸ್ ಮುಖಂಡ ಕಾವು ಹೇಮಾನಾಥ್ ಶೆಟ್ಟಿ ಅವರ ಕಾರು ಅಪಘಾತಗೊಂಡ ಘಟನೆ ಬೆದ್ರಾಳ ಸಮೀಪ ನಡೆದಿದೆ. ಘಟನೆಯಲ್ಲಿ ಕಾರಿಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು : ಲೋಕಸಭಾ ಚುನಾವಣಾ ಹತ್ತಿರ ಬರುತ್ತಿದಂತೆ ಬಿಜೆಪಿಯವರು ಜನರ ಭಾವನೆಗಳ ಮೇಲೆ ಅಪಪ್ರಚಾರ ಮಾಡುತ್ತಿದ್ದು, ಬಿಜೆಪಿ ತಿಳಿದಂತೆ ದೇವಾಲಯಗಳಲ್ಲಿ ಸಂಗ್ರಹವಾಗುತ್ತಿರುವ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ ಎಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ...
ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ತ್ರಿಸ್ಥರ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ “ಹೊಂಬೆಳಕು 2024” ಎಂಬ ಸ್ಥಳಿಯಾಡಳಿತ ಸಂಭ್ರಮ ಕ್ರೀಡಾ ಮತ್ತು ಸಾಂಸ್ಕೃತಿಕ ಕೂಟವನ್ನು...
ಚಿಕ್ಕಮುಡ್ನೂರು ಗ್ರಾಮದ ರಾಗಿದಕುಮೇರು ಕಡ್ಲಿಮಾರ್ ನಿವಾಸಿ ದಿವಾಕರ್ ರೈ ಎಂಬವರ ಗೇರುಬೀಜ ತೋಪಿಗೆ ಅಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ರಸ್ತೆಯಲ್ಲಿ ಸಂಚ ಚರಿಸುತ್ತಿದ್ದ ಶಾಸಕರು ಅಗ್ನಿ ಶಾಮಕದಳದವರಜೊತೆ ತೆರಳಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.
ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಇದೀಗ ಹೃದಯಾಘಾತದಿಂದ ಬೆಂಗಳೂರಿನ ವರದಿಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ ಎಂದು ಕಾಂಗ್ರೆಸ್ಸಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ...
ಪುತ್ತೂರು ಫೆ25: ಹಿಂದಿನ ಕಾಲದಲ್ಲಿ ಮನೆಯಲ್ಲಿ ಮಕ್ಕಳಿಗೆ ತಾಯಂದಿರು ನೀಡುತ್ತಿದ್ದ ಶಿಕ್ಷಣವನ್ನುಇಂದು ಅಂಗನವಾಡಿಯಲ್ಲಿ ಕಾರ್ಯಕರ್ತೆಯರು ನೀಡುತ್ತಿದ್ದು ಈ ಕಾರಣಕ್ಕೆ ಅವರು ತಾಯಿಗೆ ಸಮಾನವಾಗಿದ್ದಾರೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬನ್ನೂರು ಗ್ರಾಮದ ಆನೆಮಜಲು...
ಬಂಟ್ವಾಳ : ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.ಆಲಡ್ಕ ನಿವಾಸಿ ಆಶ್ರಫ್ (32) ಮೃತ ಯುವಕ.ಆಲಡ್ಕ ನಿವಾಸಿ ತನ್ವೀರ್ ಆಶ್ರಫ್ ಅವರ ಸ್ನೇಹಿತರಾಗಿದ್ದು, ತರಕಾರಿ ಅಂಗಡಿಯಲ್ಲಿ ಕೆಲಸ...