ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್...
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ ವೇಳೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿ ಗಳನ್ನು ಜಿಲ್ಲಾಧಿಕಾರಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ನಗರೋತ್ಥಾನ ಯೋಜನೆಯಡಿ 2.50 ಕೋಟಿ ರೂ....
ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ, ಹಿರಿಯ ಕಾಂಗ್ರೆಸಿಗ ಕೆ.ವಸಂತ ಬಂಗೇರ (79) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1946ರ ಜನವರಿ 15ರಂದು ಕೇದೆ ಸುಬ್ಬ ಪೂಜಾರಿ ದೇವಕಿ ದಂಪತಿಯ...
2023-24 ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಫಲಿತಾಂಶದ ದಿನಾಂಕ ಸಾರ್ವಜನಿಕ ಶಿಕ್ಷಣ ಇಲಾಖೆ ಘೋಷಿಸಿದೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ 2023-24ನೇ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವು ಮೇ...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾದ ಗ್ರಾಮಗಳಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವ...
ಪುತ್ತೂರು : ಪ್ರತಿಷ್ಠಿತ ವಸ್ತ್ರ ಮಳಿಗೆ ಎಂ. ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆ ಮೇ.10 ರಂದು ದರ್ಬೆ ಸರ್ಕಲ್ ಸಮೀಪ ಶುಭಾರಂಭಗೊಳ್ಳಲಿದೆ. ಸುಮಾರು 80 ವರ್ಷಗಳಿಂದ ವಸ್ತ್ರ ವ್ಯಾಪಾರದಲ್ಲಿ ವಿಭಿನ್ನ...
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರು ನಿಧನರಾದರು. ಬಂಟ್ವಾಳ ಅರ್ಕುಳದಲ್ಲಿರುವ ತನ್ನ ಅತ್ತೆ ಮನೆಯಲ್ಲಿ ಮೇ.7 ರಂದು ರಾತ್ರಿ ನಿಧನರಾದರು.ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಪುತ್ತೂರು: ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ. ಶರಣಾಗತಿ ಇರುವಲ್ಲಿ ಅಹಂಕಾರ ಇರುವುದಿಲ್ಲ ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಹೇಳಿದರು. ೩೪ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ...
ಪುತ್ತೂರು:ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ವಿಧಿವಶರಾಗಿದ್ದಾರೆ.ಅವರಿಗೆ 79 ವರ್ಷ ವಯಸ್ಸಾಗಿತ್ತು. ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ...