ಮಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳೂರಿನ ಕಾಂಗ್ರೆಸ್ ನಾಯಕರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ವೇಳೆ ಪಕ್ಷದ ಮುಂದಿನ ನಡೆ, ಕಾರ್ಯತಂತ್ರಗಳು ಹಾಗೂ ಪಕ್ಷ ಬಲವರ್ಧನೆ ಕುರಿತು ಚರ್ಚಿಸಲಾಯಿತು.
ಪುತ್ತೂರು,ಜ 15: ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಕೋಲ್ಪೆ ಒಡ್ಯಾರ್ಪೆ ವದಿಮಜಲು ಕಾಂಕ್ರೀಟ್ ಕರಣ ಕ್ಕೆ ಸುಮಾರು 5ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಮಾನ್ಯ ಜನಪ್ರಿಯ ಶಾಸಕರಾದ ಶ್ರೀಅಶೋಕ್ ಕುಮಾರ್ ರೈ ಅವರು ಗುದ್ದಲಿ...
ಪುತ್ತೂರು:೪೦ % ಆಸೆಯಿಂದ ಅನುದಾನ ಇಲ್ಲದಿದ್ದರೂ ಸಿಕ್ಕ ಸಿಕ್ಕಲ್ಲಿ ರಸ್ತೆ ಅಭಿವೃದ್ದಿ ಮಾಡುವುದಾಗಿ ಹೇಳಿ ತೆಂಗಿನ ಕಾಯಿ ಒಡೆದಿದ್ದಾರೆ, ತೆಂಗಿನ ಕಾಯಿ ಒಡೆದ ಮಾತ್ರಕ್ಕೆ ಅಥವಾ ಪತ್ರ ಬರೆದ ಮಾತ್ರ ರಸ್ತೆ ಅಭಿವೃದ್ದಿಯಾಗುವುದಿಲ್ಲ, ಹಿಂದಿನ ಶಾಸಕರು...
ಉಳ್ಳಾಲ: ರಾಜ್ಯ ಸರಕಾರ ಮತ್ತು ರಾಜ್ಯ ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಯುವಜನ...
ಕರಾವಳಿಯ ಸಾಂಪ್ರದಾಯಿಕ ಆಚರಣೆ, ಆಟವಾದ ಕೋಳಿ ಅಂಕವನ್ನು ನಡೆಸಲು ಅನುಮತಿ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ (Harish Poonja) ಅವರು ಧ್ವನಿ ಎತ್ತಿ ಈ ಬಗ್ಗೆ ಆಗ್ರಹಿಸಿದ್ದರು. ಕೊನೆಗೂ ದ.ಕ ಹಾಗೂ...
ಅಯೋಧ್ಯೆ ದಶಕಗಳಿಂದ ಕೋಟ್ಯಾಂತರ ಹಿಂದೂಗಳು ಕಾಯುತ್ತಿದ್ದ ರಾಮಮಂದಿರ ಉದ್ಘಾಟನೆಗೆ ದಿನಗಣೆನೆ ಶುರುವಾಗಿದೆ. ಇದೇ ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಅಮೃತಗಳಿಗೆಗಾಗಿ ರಾಮಭಕ್ತರು ಉತ್ಸಾಹದಿಂದ ಕಾಯುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ಚಿತ್ರನಟರು,...
ಲಿಟ್ಲ್ ಫ್ಲವರ್ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ” ನೀವು ರಸ್ತೆ ಸುರಕ್ಷತಾ ಹೀರೋ ಆಗಿರಿ ”...
ಬೆಟ್ಟಂಪಾಡಿ: ಇಲ್ಲಿನ ಚೆಲ್ಯಡ್ಕ ಶ್ರೀ ದುರ್ಗಾ ನಿಲಯ’ದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಸಂಪೂರ್ಣ ಶ್ರೀದೇವಿ ಮಹಾತ್ಮ’ ಯಕ್ಷಗಾನ ಬಯಲಾಟ ಜ.14ರಂದು ರಾತ್ರಿ ನಡೆಯಲಿದೆ. ರಾತ್ರಿ 8.30 ಕ್ಕೆ ಚೌಕಿಪೂಜೆ ನಡೆದು...
ಪುತ್ತೂರು ಜ 11,ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಕೊಯಿಲ,ಬಡಗನ್ನೂರು ಪುತ್ತೂರು ತಾಲೂಕು.ಮೂರನೇ ವರ್ಷದ ಆವ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ, ಸನ್ಮಾನ, ಕಾರ್ಯಕ್ರಮ ಫ್ರೆಂಡ್ಸ್ ಟ್ರೋಫಿ 2024. ದಿನಾಂಕ 21.01.2024ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ...
ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ಇಂದಿನಿಂದ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಅಭಿಯಾನ ನಡೆಸಲಿದೆ. ಇಂದಿನಿಂದ ಬೆಂಗಳೂರಿನ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗುತ್ತಿದೆ.ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರೆಬರೆ...