ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬರಲಿರುವ ‘ಜ್ಙಾನ ಜಾಗರಣೆ’...
ಸವಣೂರು: ಮಾರ್ಚ್ 2024 ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸವಣೂರು ವಿದ್ಯಾರಶ್ಮಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ. ಕಾಲೇಜಿನಿಂದ ಪರೀಕ್ಷೆಗೆ 51 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 6 ಮಂದಿ ವಿಶಿಷ್ಟ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಉಪಸ್ಥಿತರಿದ್ದರು.
ಪುತ್ತೂರು: ಏ10: ಕುರಿಯ ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿಯಿಂದ ವಿಶೇಷ ಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ ಕುರಿಯ ಮಾಡಾವು ಏಳ್ಳಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ...
ಪುತ್ತೂರಿನಲ್ಲಿ ಪ್ರೇಕ್ಷಕರನ್ನು ಮೋಡಿ ಮಾಡುತ್ತಿರುವ ಅಪೋಲೋ ಸರ್ಕಸ್; 20 ವರ್ಷಗಳಿಂದ ದೇಶಾದ್ಯಂತ ಧೂಳೆಬ್ಬಿಸಿದ ತಂಡದಿಂದ ಮುಂದಿನ 25 ದಿನ ಮುಕ್ರಂಪಾಡಿಯಲ್ಲಿ ಸೂಪರ್ ಡ್ಯೂಪರ್ ಶೋ ಸರ್ಕಸ್ – ಮೂರು ಅಕ್ಷರಗಳ ಪದ ಶತಮಾನಗಳಿಂದ ಭಾರತೀಯರನ್ನು ಆಕರ್ಷಿಸಿದೆ....
ಪುತ್ತೂರು ತಾಲೂಕು ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಶ್ರೀ ಕ್ಷೇತ್ರಕ್ಕೆ ಧಾರಾವಾಹಿ ನಟಿ ಆರತಿ ಪಡುಬಿದ್ರೆ ಭೇಟಿ ನೀಡಿ ಆಂಜನೇಯ ದೇವರ ಆಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯಿಂದ ವತಿಯಿಂದ ಶಾಲು...
ಉಪ್ಪಿನಂಗಡಿ: 38ನೇ ವರ್ಷದ ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಕಂಬಳವು ಈ ಬಾರಿ ಉಬಾರ್ ಕಂಬಳೋತ್ಸವವಾಗಿ ನಡೆಯಲಿದ್ದು, ಇದಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿಯ ಕಂಬಳದಲ್ಲಿ ಸಸ್ಯ ಮೇಳ, ಆಹಾರ ಮೇಳ, ಕೃಷಿ ಯಂತ್ರೋಪಕರಣ...
ಮಂಗಳೂರು: ಇನ್ಫೊಸಿಸ್ ಸ್ಪ್ರಿಂಗ್ ಬೋರ್ಡ್ ವೇದಿಕೆಯು ಇತ್ತೀಚಿಗೆ ಬಿಡುಗಡೆಗೊಳಿಸಿರುವ ಜಾಹೀರಾತಿನಲ್ಲಿ ಪುತ್ತೂರಿನ ಬನ್ನೂರು ನಿವಾಸಿ ದೀಕ್ಷಿತ್ ಕುಮಾರ್ ಕಾಣಿಸಿಕೊಂಡಿದ್ದಾರೆ.ಇನ್ಫೊಸಿಸ್ ಸಂಸ್ಥೆಯು ಉಚಿತವಾಗಿ ಒದಗಿಸುವ ಕಲಿಕಾ ವೇದಿಕೆ ‘ಇನ್ಫೊಸಿಸ್ ಸ್ಪ್ರಿಂಗ್ ಬೋರ್ಡ್’ಗೆ ಕೊಡುಗೆ ನೀಡಿದ ನಾಲ್ವರನ್ನು ಆಯ್ಕೆ...
ಪುತ್ತೂರು ಮಾ 23,ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನ ದ ಪ್ರತಿಷ್ಠಾವರ್ಧಂತ್ಯುತ್ಸವ ಮತ್ತು ಧರ್ಮದೈವಗಳ ನೇಮೋತ್ಸವ ಜಾತ್ರೋತ್ಸವ ಏಪ್ರಿಲ್ 29,2024 ನೇ ಸೋಮವಾರ ನಡೆಯಲಿದೆ, ಇದರ ಆಮಂತ್ರಣ ಪತ್ರಿಕೆ ಯನ್ನು ದೇವಸ್ಥಾನದ...
ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ “ಕಲ್ಲಗುಡ್ಡೆ” ಎಂಬಲ್ಲಿ 21/03/24ರಂದು ಆರನೇ ವರ್ಷದ ಕಟೀಲು ದುರ್ಗಪರಮೇಶ್ವರಿ ಯಕ್ಷಗಾನ ಮಂಡಳಿ (ರಿ)ಇವರ ವತಿಯಿಂದ “ದೇವಿ ಮಹಾತ್ಮೆ” ಎಂಬ ಪೌರಾಣಿಕ ಪುಣ್ಯ ಕಥಾ ಭಾಗ ಯಕ್ಷಗಾನ ಸೇವೆ ರೂಪದಲ್ಲಿ ನಡೆಯಲಿದೆ....