ಇವರು ಸದಾ ಹಸನ್ಮುಖಿ… ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ಗುಣಹೊಂದಿದವರು ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು, ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ...
ಪುತ್ತೂರು: ದಿನಾಂಕ 22ನೇ ಶುಕ್ರವಾರ ಮತ್ತು 23ನೇ ಶನಿವಾರ ಅಕ್ಷಯ ಕಾಲೇಜಿನಲ್ಲಿ ಫ್ಯಾಷನ್ ಷೋ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮ ಸಂಜೆ 5 ಗಂಟೆಯಿಂದ ನಡೆಯಲಿದೆ.ಅಕ್ಷಯ ಕಾಲೇಜು ಸಂಚಾಲಕರಾದ ಜಯಂತ್ ನಡುಬೈಲ್ ತಿಳಿಸಿರುತ್ತಾರೆ.
ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಅಶೋಕ್ ಕುಮಾರ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ದಿನಾಂಕ 30-03-2024 ನೇ ಶನಿವಾರದಂದು ನಡೆಯಲಿರುವ ವಿಜಯ-ವಿಕ್ರಮ ಕಂಬಳೋತ್ಸವದ ಆಮಂತ್ರಣವನ್ನು ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ನೀಡಲಾಯಿತು ಪುತ್ತೂರಿನ ಜನಪ್ರಿಯ...
ಪುತ್ತೂರು: ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ನ್ಯಾಯವಾದಿ ಭಾಸ್ಕರ್ ಕೋಡಿಂಬಾಳ ಮತ್ತು ಸದಸ್ಯರಾದ ರೈ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ನ್ನ ನಿಹಾಲ್ ಪಿ ಶೆಟ್ಟಿ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್, ನಗರಸಭೆ ಮಾಜಿ...
ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ “ಕಲ್ಲಗುಡ್ಡೆ” ಎಂಬಲ್ಲಿ 21/03/24ರಂದು ಆರನೇ ವರ್ಷದ ಕಟೀಲು ದುರ್ಗಪರಮೇಶ್ವರಿ ಯಕ್ಷಗಾನ ಮಂಡಳಿ (ರಿ)ಇವರ ವತಿಯಿಂದ “ದೇವಿ ಮಹಾತ್ಮೆ” ಎಂಬ ಪೌರಾಣಿಕ ಪುಣ್ಯ ಕಥಾ ಭಾಗ ಯಕ್ಷಗಾನ ಸೇವೆ ರೂಪದಲ್ಲಿ ನಡೆಯಲಿದೆ....
ಪುತ್ತೂರು :ಹತ್ತೂರ ಭಕ್ತರಲ್ಲಿ ಮನೆ ಮಾಡಿದ ಪುತ್ತೂರು ಒಡೆಯನ ಮಹಾಶಿವರಾತ್ರಿಯ ಸಂಭ್ರಮದಲ್ಲಿ ಸ್ವರ ಸಿಂಚನ ಕಲಾತಂಡದ ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ಸಿಂಚನ ಲಕ್ಷ್ಮಿ ಕೋಡಂದೂರ್ ಅಮ್ಮ ಮಗಳ ದ್ವಂದ್ವ ಗಾಯನವೂ ನಟರಾಜ ವೇದಿಕೆಯಲ್ಲಿ...
ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು ಇದರ ಆಶ್ರಯದಲ್ಲಿ ಇದೇ ಬರುವ ಮಾರ್ಚ್ 16 ರಂದು ಶನಿವಾರ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇದರ ವಠಾರದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗ...
ಪುತ್ತೂರು: ಆಧುನಿಕ ಯುಗದಲ್ಲಿ ನಮ್ಮ ಸಂಸ್ಕೃತಿಯನ್ನು ನಾವು ಮರೆಯುತ್ತಿದ್ದೇವೆ. ಇದು ಮುಂದಿನ ದಿನಗಳಲ್ಲಿ ಗಂಡಾಂತರಕ್ಕೆ ಕಾರಣವಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು....
ಕಲ್ಲಡ್ಕ,ಮಾ 7: ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ...
ತಾವರೆಕೆರೆ ಆರ್ ಎನ್ ಎಸ್ ವಿದ್ಯಾನಿಕೇತನ 2 ನಲ್ಲಿ ಆಯೋಜಿಸಲ್ಪಟ್ಟಿದ್ದ TJB ಪ್ರೀಮಿಯರ್ ಲೀಗ್ ನಲ್ಲಿ ಒಟ್ಟು 12 ತಂಡಗಳು ಭಾಗವಹಿಸಿದ್ದು ಬೆಂಗಳೂರಿನಲ್ಲಿರುವ ತುಳುನಾಡಿನ ಯುವಕರು ಸಂಭ್ರಮ ಪಟ್ಟರು. ಪ್ರಥಮ ಬಹುಮಾನವನ್ನು ತುಳುನಾಡ ರಂಗ್ ರಾಜಾಜಿನಗರ...