ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ...
ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದ ಯುವತಿ ಪುಷ್ಪಾ(26) ಎಂದು ತಿಳಿದು ಬಂದಿದೆ. ಪುಷ್ಪಾ ನಾಲ್ಕು...
ಬೆಂಗಳೂರು: ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ವಕೀಲೆ ಸಂಜಯನಗರ ಠಾಣಾ ವ್ಯಾಪ್ತಿಯ ಮನೆ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್ನಲ್ಲಿ...
ಬೆಂಗಳೂರು: ಹಾಸನ ಸಂಸಂದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣ ಎನ್ಡಿಎ ನಾಯಕರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟ ಲೋಕಸಭೆ ಚುನಾವಣೆ ಎದುರಿಸಿದೆ. ಆದರೆ ಪ್ರಜ್ವಲ್...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಎಂಬಾತನನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿ ಮುಸ್ತಫಾ ಪೈಚಾರ್ ಗೆ ಎನ್ಐಎ ಲುಕ್ ಔಟ್...
ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧಿಸಿದಂತೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮಹಿಳೆ ವಿರುದ್ಧ ದೇವರಾಜೇಗೌಡ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪ್ರಕರಣ ಉಲ್ಟಾ ಹೊಡೆದಿದ್ದು ಹಿರಿಯೂರು ಠಾಣೆ ಪೊಲೀಸರು ಬಿಜೆಪಿ...
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಓರ್ವನನ್ನು ಕೇರಳ ಪೊಲೀಸರು...