ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ...
ಕಡಬದಲ್ಲಿ ನಡೆದಿರುವ ಆ್ಯಸಿಡ್ ದಾಳಿ ಪ್ರಕರಣ ಹಿನ್ನೆಲೆಯಲ್ಲಿ ಎಸ್ಪಿ ರಿಷ್ಯಂತ್ ಅವರು ಕಡಬ ಪ.ಪೂ. ಕಾಲೇಜಿಗೆ ಭೇಟಿ ನೀಡಿದ್ದಾರೆ.ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಮುಖ ಆರೋಪಿ, ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂ.ಬಿ.ಎ....
ತಾಂತ್ರಿಕತೆ ಎಷ್ಟೇ ಮುಂದುವರಿದರೂ ಕೆಲವು ಸಮಸ್ಯೆಗಳಿಗೆ ಪರಿಹಾರ ಇಲ್ಲ. ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನ ಗುತ್ತಿಗಾರು ಸಬ್ಸ್ಟೇಶನ್ಗೆ ವಿದ್ಯುತ್ ಸರಬರಾಜು ಸಮಸ್ಯೆ. ಕಾರಣ ಭೂಮಿ ಒಳಗಿನ ಕೇಬಲ್ ಸಮಸ್ಯೆ. ಸುಳ್ಯ ತಾಲೂಕಿನ ಗುತ್ತಿಗಾರು ಸಬ್ಸ್ಟೇಶನ್ಗೆ...
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತ ಬಾಂಬರ್ನ ಫೋಟೋ ಲಭ್ಯವಾಗಿದೆ.ಶಂಕಿತ ಬಾಂಬರ್ ಮುಖಕ್ಕೆ ಮಾಸ್ಕ್ ಕಣ್ಣಿಗೆ ಕೂಲಿಂಗ್ ಗ್ಲಾಸ್, ವೈಟ್ ಕ್ಯಾಪ್ ಧರಿಸಿ ಬಲಭುಜದ ಹಿಂಬದಿಗೆ ಕಪ್ಪು ಬಣ್ಣದ...
ಬೆಂಗಳೂರು: ಫೆ. 01.ಬೆಂಗಳೂರಿನ ವೈಟ್ ಫೀಲ್ಡ್ ನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಸ್ಥಳಕ್ಕೆ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್. ಗೃಹ ಸಚಿವರಾದ ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ಪರಿಶೀಲನೆ ನಡೆಸಿದರು. ಹಾಗೆಯೇ ಘಟನೆಯಲ್ಲಿ ಗಾಯಗೊಂಡವರ...
ಬೆಂಗಳೂರು: ವಿದ್ಯುತ್ ಬಳಕೆದಾರರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಸಿಹಿ ಸುದ್ದಿ ನೀಡಿದೆ. ಪ್ರತಿ ಯೂನಿಟ್ಗೆ 1ರೂ. 10 ಪೈಸೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಆದರೆ,ಈ ದರ ಇಳಿಕೆ 100 ಯೂನಿಟ್ಗಿಂತ ಹೆಚ್ಚು...
ರಾಜ್ಯಸಭೆ ಚುನಾವಣೆಯ ಫಲಿತಾಂಶದ ಗೆದ್ದ ಅಭ್ಯರ್ಥಿ ನಾಸಿರ್ ಹುಸೇನ್ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಅವರ ಹಿಂದೆ ಇದ್ದವರೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು...
ಹಳೆಯಂಗಡಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಹಳೆಯಂಗಡಿಯ ಕೊಪ್ಪಳ ಆಣೆಕಟ್ಟ ರೈಲ್ವೆ ಸೇತುವೆಯ ಕೆಳಭಾಗದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ...
ಪ್ರತಿಯೊಂದು ದೇಶವೂ ತನ್ನದೇ ಆದ ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರುತ್ತದೆ. ಆದರೆ ಭಾರತದ ಒಂದು ಡ್ರೈವಿಂಗ್ ಲೈಸೆನ್ಸ್ ಇಂದ ಬರೋಬ್ಬರಿ 10 ದೇಶಗಳಲ್ಲಿ ವಾಹನ ಚಲಾಯಿಸಲು ಅನುಮತಿ ಇದೆ. ಆ ದೇಶಗಳು ಯಾವುವು ಎಂದು ನೋಡೊಣ....
ಬಂಟ್ವಾಳ : ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ...