ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧಿಸಿದಂತೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮಹಿಳೆ ವಿರುದ್ಧ ದೇವರಾಜೇಗೌಡ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪ್ರಕರಣ ಉಲ್ಟಾ ಹೊಡೆದಿದ್ದು ಹಿರಿಯೂರು ಠಾಣೆ ಪೊಲೀಸರು ಬಿಜೆಪಿ...
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಓರ್ವನನ್ನು ಕೇರಳ ಪೊಲೀಸರು...
ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರಿಗೆ ಮದ್ಯಂತರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಜೂನ್ 2ರಂದು ಶರಣಾಗುವಂತೆ...
ಪುತ್ತೂರು: ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೆಟ್ಟಂಪ್ಪಾಡಿ ಸಮೀಪದ ಪಾರೆ ಎಂಬಲ್ಲಿ ಚೇತನ್ (33) ಎಂಬ ಯುವಕ ಸಾವನ್ನಪ್ಪಿದ್ದು, ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಬಗ್ಗೆ ಮೃತ ಚೇತನ್...
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ ವೇಳೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿ ಗಳನ್ನು ಜಿಲ್ಲಾಧಿಕಾರಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ನಗರೋತ್ಥಾನ ಯೋಜನೆಯಡಿ 2.50 ಕೋಟಿ ರೂ....
ಪುತ್ತೂರು: ವಾಹನ ಚಾಲನೆಯ ಪರವಾನಿಗೆಗಾಗಿ ಚಾಲನಾ ಪರೀಕ್ಷೆಯನ್ನು ಇದುವರೆಗೆ ಪುತ್ತೂರಿನಲ್ಲಿಯೇ ನಡೆಲಾಗುತ್ತಿದ್ದು, ಸ್ಥಳಾವಕಾಶ ಕಡಿಮೆ ಇರುವ ಕಾರಣ ಇನ್ನು ಮುಂದೆ ಮಂಗಳೂರಿನಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿ ಇದ್ದು ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಪುತ್ತೂರು, ಕಡಬ,...
ಪುತ್ತೂರು: ಪುತ್ತೂರಿನಿಂದ ವಿಟ್ಲಕ್ಕೆ ಮತ್ತು ಬಿಸಿ ರೋಡ್ ನಿಂದ ವಿಟ್ಲ ಆಗಿ ಪುತ್ತೂರು ರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಕಳೆದ ನಾಲ್ಕು ತಿಂಗಳಿಂದ ಸಂಚಾರವನ್ನು ರದ್ದು ಮಾಡಲಾಗಿದ್ದು ಬಸ್ ವ್ಯವಸ್ಥೆ ಪುನರಾರಂಭ ಮಾಡಬೇಕಂದು ಶಾಸಕರಿಗೆ...
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಗುಡುವು ಕೂಡ ಮುಕ್ತಾಯವಾಗಲಿದೆ....
ಹಾಸನದಿಂದ ಪ್ರಜ್ವಲ್ ರೇವಣ್ಣ ಈಗ ಗೆದ್ದರೆ, ಗೆದ್ದರೂ ಸೋತಂತೆ. ಹೌದು, ಪ್ರಜ್ವಲ್ ರೇವಣ್ಣ ಗೆದ್ದರೆ ನಾವು ಎನ್ಡಿಎ ವತಿಯಿಂದ ಅಮಾನತು ಮಾಡ್ತೀವಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಖಡಕ್ ಆಗಿ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿದ್ದಾರೆ. ಬಿಜೆಪಿ...
ನೆಲ್ಯಾಡಿ : ಸುಮಾರು ಆರು ವರ್ಷಗಳ ಹಿಂದೆ ನೆಲ್ಯಾಡಿ ಜಂಕ್ಷನ್ ನಲ್ಲಿದ್ದ ಕೆ. ಮೊಹಮ್ಮದ್ ಹನೀಫ್ ಎಂಬುವರ ಗೋದಾಮ್ ಕೊಠಡಿಯ ಶಟರ್ ತೆಗೆದು ಅವರು ಖರೀದಿಸಿದ ಸುಮಾರು 250 ಕೆಜಿ ಅಡಿಕೆಯನ್ನು ಯಾರೋ ಆರೋಪಿಗಳು ಕಳ್ಳತನ...