ಧರ್ಮಸ್ಥಳ: ಮಂಗಳೂರಿನಿಂದ ಬೆಂಗಳೂರಿಗೆ ನಿಗೂಢ ಕೆಲಸಕ್ಕಾಗಿ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಧರ್ಮಸ್ಥಳ ಪೊಲೀಸರು ಯುವಕರನ್ನು ತಪಾಸಣೆ ನಡೆಸಿದಾಗ 40ಕ್ಕೂ ಹೆಚ್ಚು ಅಕ್ರಮ ಸಿಮ್ಗಳು ಪತ್ತೆಯಾಗಿದೆ.ಹೀಗಾಗಿ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರಿಗೆ ಮತ್ತಷ್ಟು ಮಾಹಿತಿಗಳು ತಿಳಿದುಬಂದಿದೆ. ಅನುಮಾನಾಸ್ಪದ...
ಉಪ್ಪಿನಂಗಡಿ : ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ನಡೆಯುವ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ ಇಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಕರೆ ಮುಹೂರ್ತ ನೆರವೇರಿಸಿದರು.ಈ ವೇಳೆ...
ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ಕೈ ಪಕ್ಷ ತೊರೆದು ಬಿಜೆಪಿ ಸೇರಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಭಾ ಕುಳಾಯಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಾತಿ ಆಧಾರ ಮತ್ತು ಮಹಿಳಾ ಅಭ್ಯರ್ಥಿಯಾಗಿ...
ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರುಗಳನ್ನು ಹಾಗೂ ಮಂಡಲಗಳಿಗೆ ಅಧ್ಯಕ್ಷರನ್ನು ಮತ್ತು ಇತರ ವಿಭಾಗಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ...
ಬೆಳ್ಳಾರೆ : ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿದ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇಧಿಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಪುತ್ತೂರು ನರಿಮೊಗರು ನಿವಾಸಿ ನೌಶಾದ್ ಬಿ.ಎ., ಕೇರಳ ನಿವಾಸಿ ಚಂದ್ರಮೋಹನ್ ಬಂಧಿತರು. ದ.ಕ. ಜಿಲ್ಲೆಯ...
ಪ್ರಭಾವಿ ಹಿಂದೂ ಮುಖಂಡ ಅರುಣ್ ಪುತ್ತಿಲರನ್ನು ಮತ್ತೆ ಬಿಜೆಪಿ ಸೇರ್ಪಡೆಗೊಳಿಸುವ ಕುರಿತು ಮಾತುಕತೆಗಳು ಬಿರುಸು ಪಡೆಯುತ್ತಿದ್ದ ಸಂದರ್ಭದಲ್ಲಿ ಇಂದು ಮಾದ್ಯಮಗಳ ಜತೆ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರುರವರು ಅರುಣ್ ಪುತ್ತಿಲರು ಬಿಜೆಪಿ ಸೇರ್ಪಡೆಗೆ ಮೂರು...
ಪುತ್ತೂರು: ತಾಲೂಕಿನ ಹಂಟ್ಯಾರು-ಬೆಟ್ಟಂಪಾಡಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಒಂದು ಕಿ.ಮೀ. ಅಪಘಾತ ವಲಯವಾದ ಬಳಕ್ಕ ಎಂಬಲ್ಲಿ ರಸ್ತೆ ಅಗಲೀಕರಣಕ್ಕಾಗಿ ತುರ್ತು ಕಾಮಗಾರಿ ನಡೆಯಲಿರುವುದರಿಂದ ಫೆ.3 ರಿಂದ 12 ರ ತನಕ ಘನ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು....
ಬೆಂಗಳೂರು : ರಾಜ್ಯದಲ್ಲಿ ಫೆ.1 ರಿಂದ ಮದ್ಯದ ದರ ಏರಿಕೆಯಾಗಿದ್ದು, ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಂತಾಗಿದೆ.ಅಬಕಾರಿ ಸುಂಕವನ್ನು 185% ರಿಂದ 195%ಗೆ ಹೆಚ್ಚಿಸಿರುವ ಹಿನ್ನೆಲೆ, ಬಿಯರ್ ಬಾಟಲಿಗೆ 5 ರಿಂದ 12 ರೂ. ವರೆಗೂ ಬೆಲೆ...
ಸುಳ್ಯ: ಅಕ್ರಮ ಮರಳುಗಾರಿಕೆಗೆ ಸುಳ್ಯ ಪೊಲೀಸರು ದಾಳಿ ನಡೆಸಿ ಮರಳು ಸಮೇತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುವ ಘಟನೆ ಅರಂತೋಡು ಪೇಟೆ ಬಳಿಯ ನೂಜಿಕಲ್ಲು ಎಂಬಲ್ಲಿ ನಡೆದಿದೆ.ಜ. 30ರಂದು ಸುಳ್ಯ ಎಸ್ಐ ಅವರು ಸಿಬ್ಬಂದಿ ಜೊತೆಗೆ...
ಮಂಗಳೂರು: ರಾಜ್ಯಾದ್ಯಂತ ಸರಕಾರಿ ಜಮೀನುಗಳ ಒತ್ತುವರಿ, ಕಬಳಿಕೆ ತಡೆಗೆ ಜಿಯೋ ಫೆನ್ಸಿಂಗ್ ಆಧರಿತ ‘ಬೀಟ್’ ವ್ಯವಸ್ಥೆ ಜಾರಿ ಮಾಡಲು ಸರಕಾರ ಮುಂದಾಗಿದ್ದು, ಇದಕ್ಕಾಗಿ ಎಲ್ಲಾ ಸರಕಾರಿ ಭೂಮಿಯ ಮಾಹಿತಿ (ಡೇಟಾ ಬೇಸ್) ಸಿದ್ಧಪಡಿಸಿದೆ. ಈ ಜಮೀನುಗಳ...