ಪುತ್ತೂರು: ಜ 23, ಪುತ್ತೂರು ಶ್ರೀ ಮಾಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ತಾ.27/01/2024ನೇ ಶನಿವಾರ ಬೆಳಿಗ್ಗೆ 10.32 ರಿಂದ ನಡೆಯುವ 31ನೇ ವರ್ಷದ ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಂದ್ರಹಾಸ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಭರ್ಜರಿ...
ಪುತ್ತೂರು :ಜ 21, ಕೋಡಿಂಬಾಡಿ ಗ್ರಾಮ ಪಂಚಾಯತು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬೋಳ್ವಾರ್ ಶಾಖೆ, ಪುತ್ತೂರು. ಇದರ ಸಹಭಾಗಿತ್ವದಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ದಿನಾಂಕ 22 ಜನವರಿ 2024 ಬೆಳಿಗ್ಗೆ 10...
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ದಕ್ಷಿಣ...
ಮಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ...
ಪುತ್ತೂರು.ವಾಹನ ಚಾಲನೆಯ ಸಮಯದಲ್ಲಿ ತಂದೆ ತಾಯಿಯಂದಿರೇ ಪ್ರಮುಖವಾಗಿ ನಿಯಮ ಪಾಲಿಸಬೇಕು. ತಂದೆ-ತಾಯಿ ನಿಯಮ ಉಲ್ಲಂಘಿಸಿದರೆ ಮಕ್ಕಳು ಅದನ್ನೇ ಪಾಲಿಸುತ್ತಾರೆ. ಹೀಗಾಗಿ ಪ್ರತಿಯೊಬ್ಬರ ತಂದೆ-ತಾಯಿ ಸಂಚಾರಿ ನಿಯಮ ಪಾಲಿಸುವ ಮೂಲಕ ಮಕ್ಕಳಲ್ಲಿ ನಿಯಮ ಪಾಲನೆಯ ಜಾಗೃತಿ ಮೂಡಿಸಬೇಕು...
ಪುತ್ತೂರು: ಕೊಡಿಪ್ಪಾಡಿ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಪುತ್ತೂರು ಶಾಸಕರು ಆರ್ಥಿಕ ನೆರವು ನೀಡಿದರು. ಈಕೆಯ ತಂದೆ ಇತ್ತೀಚೆಗೆ ನಿಧನರಾಗಿದ್ದು ಆರ್ಥಿಕ ಸಂಕಷ್ಟಕ್ಕೆ ಓಳಗಾಗಿದ್ದರು. ಅದರಿಂದ ಆಕೆಯ ಶಿಕ್ಷಣಕ್ಕೆ ಅಡಚಣೆಯಾಗಿತ್ತು. ಈ ಬಗ್ಗೆ ಕುಟುಂಬ ನೆರವು ನೀಡುವಂತೆ ಶಾಸಕರಿಗೆ...
ಬೆಂಗಳೂರು: ಇದು ಕಾಂಗ್ರೆಸ್ ಸರ್ಕಾರವೇ ಅಥವಾ ಬೇರೆ ಪಕ್ಷದ ಸರ್ಕಾರವೇ ಎಂದು ಸಿಸಿಬಿ ವಿಚಾರಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಂಎಲ್ ಸಿ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.ಶುಕ್ರವಾರ ಸಿಸಿಬಿ ಪೊಲೀಸರು ಬಿಕೆ ಹರಿಪ್ರಸಾದ್...
ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ ೫ ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ...
ಪುತ್ತೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಹಾಗೂ ಸಂಘ ಪರಿವಾರದವರು ಅಯೋಧ್ಯೆಯ ಅಪೂರ್ಣ ರಾಮ ಮಂದಿರದಲ್ಲಿ ತರಾತುರಿಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಮಾಡಲು ಹೊರಟಿರುವುದು ಹಿಂದೂ ಸಮಾಜಕ್ಕೆ, ನೈಜ ರಾಮಭಕ್ತರಿಗೆ ಮಾಡುವ...
ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.ಗ್ಯಾರಂಟೀ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ನೆರವಾದ ರಾಜ್ಯ ಸರ್ಕಾರ ಇದೀಗ ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ...