ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಚಾ.ಕೆ.ವಿ.ರೇಣುಕಾಪ್ರಸಾದ್ ಹಾಗೂ ಇತರ 4 ಮಂದಿಗೆ ಕರ್ನಾಟಕ ಹೈಕೋರ್ಟ್ ಕಳೆದ ಅ.5ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ಡಾ.ರೇಣುಕಾ ಪ್ರಸಾದ್ ಹಾಗೂ...
ಉಪ್ಪಿನಂಗಡಿ: ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಕೋಡ್ಲೆ ಪರಿಸರದಲ್ಲಿ ಮಹಿಳೆಯೊಬ್ಬರಿಗೆ ಸೇರಿದ ಸಾರ್ವಜನಿಕ ಮಾಮೂಲು ಕಾಲು ದಾರಿಯಲ್ಲಿ ನಡೆದಾಡಲು ಅಡ್ಡಿ ಪಡಿಸುತ್ತಿದ್ದು ಇದೀಗ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಸಂಚಾರಕ್ಕೂ ಅಡಚಣೆಯಾಗಿದೆ. ಇದರಿಂದ ಪರ್ಯಾಯ...
ಅಂಗನವಾಡಿ ಆಹಾರ: ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಹೀಗಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಮಕ್ಕಳಿಗೆ ‘ರೆಡಿ ಟು ಮಿಕ್ಸ್’ ಆಹಾರ ನೀಡಲು ಮುಂದಾಗಿದೆ. ಹೀಗಾಗಿ ಇನ್ನು...
ದಕ್ಷಿಣ ಕನ್ನಡ: KSRTC ಬಸ್ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ 75 ವರ್ಷ ಪ್ರಾಯದ ವ್ಯಕ್ತಿಯೋರ್ವನನ್ನು ಮಾರ್ಗ ಮಧ್ಯದಲ್ಲಿ ಇಳಿಸಿದ ಅಮಾನವೀಯ ಘಟನೆಯೊಂದು ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದೆ.ಈ ಘಟನೆ ಜ.6 ರಂದು...
ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಲಿದೆ. ಕಾಂತೇಶ್...
ಪುತ್ತೂರು: ಮನೆಯ ಪಕ್ಕದ ಪ್ರತ್ಯೇಕ ಕೊಠಡಿಯೊಂದರಲ್ಲಿ ವಿವಾಹಿತ ಮಹಿಳೆಯೊಬ್ಬರನ್ನು ಕೂಡಿಹಾಕಿ ದಿಗಂಧನ ವಿಧಿಸಿದ ಘಟನೆ ಕೆಮ್ಮಿಂಜಿ ಗ್ರಾಮದ ಕಾರಜ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ...
ಪುತ್ತೂರು: ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಠಾಣೆಗೆ ದೂರು ನೀಡಿದ್ದಾರೆ.ಅವಧಿ ಮುಗಿದ ಬಾಡಿಗೆ ಕಟ್ಟಡಕ್ಕೆ ಏಲಂ ಪ್ರಕಟಣೆ ಅಂಟಿಸಿದ ನೋಟೀಸನ್ನು...
ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಮಂದಿಗೆ ಬಹು ಮುಖ್ಯ ಮಾಹಿತಿ ಇಲ್ಲಿದೆ ನೋಡಿ!! ಹಳೆ ಪಿಂಚಣಿ ಪದ್ಧತಿ ಜಾರಿಗೊಳಿಸುವ ಕುರಿತು ಜನವರಿ 5ರಂದು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಯಲಿದ್ದು, ಇದಾದ ಬಳಿಕ ಫಲಿತಾಂಶ ಹೊರಬೀಳಲಿದೆ ಎಂದು ಎನ್.ಪಿ.ಎಸ್. ನೌಕರರ...
ವಾಹನ ಸವಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ! ಹೊಸ ವರ್ಷದ ಹೊಸ್ತಿಲಲ್ಲಿ ವಾಹನ ಸವಾರರಿಗೆ ಬಿಗ್ ಶಾಕಿಂಗ್ ಹೊರಬಿದ್ದಿದೆ. ಬೆಳಗಾವಿ ವಿಧಾನ ಮಂಡಲದ ಅಧಿವೇಶನದಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಮಸೂದೆ 2023 ಕ್ಕೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಿಷೇಧಿತ MDMA ಮಾದರ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕು ದೇರಳಕಟ್ಟೆಯ ಮೈದಾನದ ಬಳಿ ಬಂಧಿಸಿದ ಘಟನೆ ನಡೆದಿದೆ.ಬಂಧಿತ...