ಪುತ್ತೂರು,ಪುತ್ತೂರು ನಗರದ ಹಲವು ಭಾಗಗಳಲ್ಲಿ ನಿರ್ಗತಿಕರು, ಅನಾಥ ವೃದ್ಧರು ವಾಸವಾಗಿದ್ದು ಇವರಿಗೆ ಒಂದು ಶಾಶ್ವತವಾದ ಸೂರನ್ನು ಕಲ್ಪಿಸುವ ನಿಟ್ಟಿನಲ್ಲಿ ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ ರೋಟರಿ ಕ್ಲಬ್...
ಬೆಳ್ತಂಗಡಿ: ಆಪ್ ಮೂಲಕ ಸಾಲ ನೀಡುವುದಾಗಿ ಹೇಳಿ ಮಹಿಳೆಗೆ ವಂಚಿಸಿರುವ ಘಟನೆ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ತೆಂಕಕಾರಂದೂರು ಗ್ರಾಮದ ನೆಬಿಸಾ (38) ಎಂಬವರಿಗೆ ಅಪರಿಚಿತರು ಮಾ. 21 ರಂದು ಫೇಸ್ ಬುಕ್ ನಲ್ಲಿ ಮನಿ ವ್ಯೂ...
ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ನನ್ನು ರಕ್ಷಣೆ ಮಾಡಲಾಗಿದೆ.ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಮಗುವನ್ನು ರಕ್ಷಣೆ ಮಾಡಲಾಗಿದೆ....
ವಿಟ್ಲ, : ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೩ನೇ ವಾರ್ಡ್ನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಕೊಡ, ಬಕೆಟ್ ಹಿಡಿದು ವಿಟ್ಲ ಮೂಡ್ನೂರು...
ಮಂಗಳೂರು: ವಕೀಲರ ಸಂಘ ನನ್ನ ಮನೆ. ನನ್ನ ಮನೆಯವರು ನನ್ನ ಮೇಲಿಟ್ಟಿರುವ ನಿರೀಕ್ಷೆಗಳು, ವಿಶ್ವಾಸದ ಬಗ್ಗೆ ನನಗೆ ಅರಿವಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು. ಮಂಗಳವಾರ ಮಂಗಳೂರು ಬಾರ್ ಅಸೋಸಿಯೇಷನ್...
ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.
ಪುತ್ತೂರು ಏ :1 ಪುರುಷರ ಕಟ್ಟೆ ಜಂಕ್ಷನ್ ನಲ್ಲಿ ಪುತ್ತೂರಿನಿಂದ ಸವಣೂರು ಕಡೆ ಹೋಗುವ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಗೆ ಸೇರಿಸಿದ ಬಗ್ಗೆ ಮಾಹಿತಿ...
ಸುಳ್ಯ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ಕನಕಮಜಲಿನ ಮಹಿಳೆಯೊಬ್ಬರ ಮೊಬೈಲ್ ಕಳ್ಳತನವಾಗಿರುವ ಘಟನೆ ಇಂದು ನಡೆದಿದೆ. ಕನಕಮಜಲಿನ ನಿಶ್ಮಿತಾ ಎಂಬವರು ಸುಳ್ಯಕ್ಕೆ ಬಂದು ಸುಳ್ಯ ಬಸ್ ನಿಲ್ದಾಣದಿಂದ ಪುತ್ತೂರಿಗೆ ಬಸ್ ನಲ್ಲಿ ತೆರಳಿದ್ದರು. ಬಸ್ ನಲ್ಲಿ ಕುಳಿತುಕೊಳ್ಳಲು...
ಪುತ್ತೂರು : ದಿಲ್ಲಿ ಪೊಲೀಸರ ಹೆಸರಿನಲ್ಲಿ ದೂರವಾಣಿ ಮೂಲಕ ಬೆದರಿಕೆ ಒಡ್ಡಿ ಪುತ್ತೂರಿನ ವೈದ್ಯರೋರ್ವರಿಂದ ಲಕ್ಷಾಂತರ ರೂ. ದೋಚಿದ ಘಟನೆ ಸಂಭವಿಸಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೊಳುವಾರು ನಿವಾಸಿ,...