ಪೆರ್ಲೋಡಿ ತರವಾಡು ಮನೆ ಸ್ವಸ್ತಿ ಶ್ರೀ ಕ್ರೋಧಿ ನಾಮ ಸಂವತ್ಸರದ ಮೇಷ ಮಾಸ ೧೯ ಸಲುವ ದಿನಾಂಕ 02-05-2024ನೇ ಗುರುವಾರ ಬೆಳಿಗ್ಗೆ ಗಂಟೆ 10.14ರ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಮತ್ತು ಬ್ರಹ್ಮಶ್ರೀ...
ಪುತ್ತೂರು :ಏ29, ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಾತ್ರೋತ್ಸವ ಹಾಗೂ ನೇಮೋತ್ಸವ ನಡೆಯಲಿದೆ. ಈ ಕಾರ್ಯಕ್ರಮ ವನ್ನು ಅಕ್ಕರೆ ನ್ಯೂಸ್ ಮುಖಂತರ ಸಂಜೆ 6ರಿಂದ ನೇರ ಪ್ರಸಾರ ಮಾಡಲಾಗುವುದು. ಉತ್ಸವಾದಿಗಳ...
ಪುತ್ತೂರು: ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳುತ್ತಿರುವ ಕೂಡು ರಸ್ತೆ ಮಸೀದಿಯ ಮಾಜಿ ಅಧ್ಯಕ್ಷರೂ , ಪಿ ಕೆ ಪಿಶ್ ಸಂಸ್ಥೆಯ ಮಾಲಕರಾದ ಪಿ ಕೆ ಮಹಮ್ಮದ್ ರವರಿಗೆ ಅಭಿನಂದನಾ ಕಾರ್ಯಕ್ರಮ ಕೂಡು ರಸ್ತೆ ಮಸೀದಿಯಲ್ಲಿ ನಡೆಯಿತು....
ಪುತ್ತೂರು: ಸೀಮೆಯ ಬಲ – ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ...
ಪುತ್ತೂರು: ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಡ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಶಾಸಕರ ಸೂಚನೆಯಂತೆ ಪರ್ಜನ್ಯ ಜಪ ನೆರವೇರಿತು. ಜಪ ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ರೈಭಾಗವಹಿಸಿ ಮಳೆ...
ಮಂಗಳೂರು: ಮಂಗಳೂರು ಲೋಕಸಭೆಯ ಚುನಾವಣೆ ಮುಗಿದಿದೆ. ಇನ್ನು ಏನಿದ್ದರೂ ಜೂನ್ ಮೂರಕ್ಕೆ ಮತ ಲೆಕ್ಕಕ್ಕಾಗಿ ಕಾಯಬೇಕಾಗುತ್ತದೆ.ಈ ಬಾರಿ ಮಂಗಳೂರು ಲೋಕಸಭೆ ಕಾಂಗ್ರೆಸ್ಸಿಗೆ ಹಲವು ವಿಧದಲ್ಲಿ ಅನುಕೂಲಕರವಾಗಿ ಒದಗಿ ಬಂದಿತ್ತು. ಬಿಜೆಪಿ ನಡುವಿನ ಬಣ ರಾಜಕೀಯ ಪ್ರಧಾನವಾಗಿ...
ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಸುಮಾರು 50 ಸಾವಿರ ಮತಗಳ ಅಂತರದಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂಬ ಪೂರ್ಣ ವಿಶ್ವಾಸವಿದ್ದು, ಈ ಹಿಂದೆ ನಡೆದ ಚುನಾವಣೆಗಿಂತ...
ಪುತ್ತೂರು: ಎ.27: ಚುನಾವಣಾ ಹಿನ್ನೆಲೆಯಲ್ಲಿ ಠಾಣೆಗಳಲ್ಲಿ ಅಡಮಾನ ಇರಿಸಲಾಗಿದ್ದ ಕೋವಿಗಳನ್ನು ಎರಡು ದಿನದೊಳಗೆ ವಾರಿಸುದಾರರಿಗೆ ಮರಳಿಸುವಂತೆ ಶಾಸಕರಾದ ಅಶೋಕ್ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಕೋವಿ ಇಟ್ಟುಕೊಂಡಿರುವ ಎಲ್ಲಾ ರೈತರು ತಮ್ಮ...
ಪುತ್ತೂರು: ಏ.22 ರಿಂದ 27ರ ತನಕ ನಡೆದ ಎವಿಜಿ ಬೇಸಿಗೆ ಶಿಬಿರ -2024 ಸಮಾರೋಪ ಸಮಾರಂಭದೊಂದಿಗೆ ಇಂದು ಸಂಪನ್ನಗೊಂಡಿತು. ಶಾಲಾ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕ ಗುಡ್ಡಪ್ಪ ಗೌಡ...
ಪುತ್ತೂರು: ವರುಣನ ಕೃಪೆಗಾಗಿ ಶಾಸಕ ಅಶೋಕ್ ರೈ ಅವರ ಸೂಚನೆಯಂತೆ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.28 ರಂದು ಪರ್ಜನ್ಯ ಜಪ ನಡೆಯಲಿದೆ. ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ...