ಕಡಬ : ತಾಲೂಕಿನ ಕುದ್ಮಾರು ಗ್ರಾಮದ ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ ಹಾಗೂ ಶ್ರೀ ಮದ್ಭಾಗವತ ಸಪ್ತಾಹಕ್ಕೆ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ ಏ.24 ರಂದು...
ಬೆಳ್ಳಾರೆ : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಬೆಳ್ಳಾರೆ ಪೊಲೀಸ್ ಠಾಣೆಗೆ ಸುಮಾರು 40,000/- ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು. ಕಾಲೇಜಿನ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು...
ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್’ವೆಲ್’ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ...
ಪುತ್ತೂರು: ಗೃಹಲಲಕ್ಣ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಕಿ ಇರುವ ಮತ್ತು ಎಪ್ರಿಲ್ ತಿಂಗಳ ಕಂತನ್ನು ತಕ್ಷಣ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಶಾಸಕರಾದ ಅಶೋಕ್ ರೈ ಯವರು ಮನವಿ ಮಾಡಿದ್ದು ಕಳೆದ ಎರಡು ದಿನಗಳಿಂದ ಫಲಾನುಭವಿ ಮಹಿಳೆಯರ ಖಾತೆಗೆ...
ಕಾಂಗ್ರೆಸ್ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಬಿಜೆಪಿ ನಾಯಕರಾದ ಶ್ರೀ ಕೆ.ಪಿ. ನಂಜುಂಡಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಆತ್ಮೀಯವಾಗಿ ಸ್ವಾಗತಿಸಿ ಮುಂದಿನ...
ಸುಬ್ರಹ್ಮಣ್ಯ: ಬಿಜೆಪಿ ನಾಯಕ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾ.ಪಂ.ಮಾಜಿ ಅಧ್ಯಕ್ಷೆ ಬೀನಾ ಕರುಣಾಕರ ಅಡ್ಪಂಗಾಯ ಸೇರಿದಂತೆ ಜೆಡಿಎಸ್ ಮುಖಂಡರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್...
ಮಂಗಳೂರು: ತಾನು ಹಿಂದೂ. ಹಿಂದೂ ಧರ್ಮದ ಆಚಾರ – ವಿಚಾರಗಳನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೇನೆ. ಇಂತಹ ಹಿಂದೂ ಧರ್ಮ, ಸಾಮರಸ್ಯದ ಬದುಕನ್ನು ತನಗೆ ಹೇಳಿಕೊಟ್ಟಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಸುರತ್ಕಲ್...
ಪುತ್ತೂರು :23 ಪುತ್ತೂರು ತಾಲೂಕು ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಬೃಹತ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶ ಇಂದು ಸಂಜೆ ಗಂಟೆ 3:30 ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮ...
ಬೆಂಗಳೂರು : ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಹೇಳಿದ್ದು, ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ...
ಪುತ್ತೂರು: ಮಿಸ್ಟರ್ ಎಂ ಎಲ್ ಎ ಅಶೋಕ್ ರೈ ಯೂ ಆರ್ ಲಯನ್ ಆಫ್ ಸೌತ್ ಕೆನರಾ…. ಯೂ ಆರ್ ಗ್ರೇಟ್ ಪರ್ಸನ್ ಇದು ಎಐಸಿಸಿ ಕರ್ನಾಟಕದ ಉಸ್ತುವಾರಿಯಾಗಿರುವ ರಣಜೀತ್ ಸಿಂಗ್ ಸುರ್ಜೆವಾಲ ಹೇಳಿದ ಮಾತು....