ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ಅಬ್ಬಕ್ಕ ಸರ್ಕಲ್ ವರೆಗೆ ಕಾಂಗ್ರೆಸ್ ಬೃಹತ್ ರೋಡ್ ಶೋ ನಡೆಸಿತು.ತುಳು ಸೊಗಡಿನ ಹುಲಿ ಕುಣಿತ, ಗೊಂಬೆ ಕುಣಿತದೊಂದಿಗೆ ಅದ್ದೂರಿ ಮೆರವಣಿಗೆ ಸಾಗಿದರೆ ಅಭ್ಯರ್ಥಿ ಸೇರಿದಂತೆ ಪ್ರಮುಖರು ತೆರೆದ ವಾಹನದಲ್ಲಿ...
ಪುತ್ತೂರು: ಲೋಕಕಲ್ಯಾಣಾರ್ಥವಾಗಿ ಇತಿಹಾಸ ಪ್ರಸಿದ್ಧ ಪುತ್ತೂರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.22ರಂದು ಬೆಳಿಗ್ಗೆ ಗಂಟೆ 9 ರಿಂದ ಸೀಯಾಳಾಭಿಷೇಕ ನಡೆಯಲಿದೆ. ಸೇವಾ ರೂಪವಾಗಿ ಸೀಯಾಳಾ ಒಪ್ಪಿಸುವ ಭಕ್ತರು ಬೆಳಿಗ್ಗೆ ಗಂಟೆ 9.30ರ ಒಳಗೆ ತಂದೊಪ್ಪಿಸಬೇಕು....
ಪುತ್ತೂರು: ಏಪ್ರಿಲ್ 20ರಂದು ಸಂಜೆ ಕುಂಬ್ರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಪುತ್ತೂರು ಕಲ್ಲಾರೆ ಭರತ್ ಪ್ರಿಂಟರ್ಸ್ ಮಾಲಕ ಭರತ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರವರು ಪಕ್ಷದ ಧ್ವಜ...
ಮೂಡುಬಿದರೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತೋಡಾರಿನಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಕಾಂಗ್ರೆಸ್ ಯಾವತ್ತೂ ಜಾತಿ, ಧರ್ಮದ ವಿಚಾರದಲ್ಲಿ ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರವಾಗಿ ಮಾತ್ರ ಚುನಾವಣೆ ಎದುರಿಸಿ,...
ಪುತ್ತೂರು:ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ.21ರಿಂದ 28ರ ತನಕ ನಡೆಯಲಿರುವ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವಕ್ಕೆ ಏ.20ರಂದು ಸಂಜೆ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು.ಹಸಿರುವಾಣಿ ಸಮಿತಿ ಸಂಚಾಲಕ ಡಾ.ಸುರೇಶ್ ಪುತ್ತೂರಾಯರವರ...
ಪುತ್ತೂರು: ನೈಜ ವಿಚಾರವನ್ನು ಜನರಿಗೆ ತಲುಪಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.ಪುತ್ತೂರು ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಚುನಾವಣಾ ಪ್ರಣಾಳಿಕೆ ಚರ್ಚೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ಯಾರೆಂಟಿ...
ಪುತ್ತೂರು: ನೈಜ ವಿಚಾರವನ್ನು ಜನರಿಗೆ ತಲುಪಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಪುತ್ತೂರು ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಚುನಾವಣಾ ಪ್ರಣಾಳಿಕೆ ಚರ್ಚೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು....
ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸುಬ್ರಹ್ಮಣ್ಯ ಮಠಕ್ಕೆ ತೆರಳಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.ಬಳಿಕ...
ನಾಳೆ20-4-2024 ಶನಿವಾರ 2ಗಂಟೆಗೆ ಪುತ್ತೂರು ರೋಟರಿ ಕ್ಲಬ್ ಮನಿಷಾ ಸಭಾಂಗಣದಲ್ಲಿ *ದಕ್ಷಿಣ ಕನ್ನಡ ಜಿಲ್ಲಾ ಸೋಶಿಯಲ್ ಮೀಡಿಯಾ ಸಹಬಾಗಿತ್ವದಲ್ಲಿ ವಿಶೇಷ ಸಾಮಾಜಿಕ ಜಾಲತಾಣ ಕಾರ್ಯಕರ್ತರ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಿಂದ...
ಸಮಾಜಮುಖಿ ಕೆಲಸವನ್ನು ಮಾಡಿ ಆದಷ್ಟು ಬಡ ಜನರಿಗೆ ನೆರವಾಗುವ ಉದಯ ಪೂಜಾರಿ ಸಾರಥ್ಯದ ಬಿರುವಿರೆ ಕುಡ್ಲ ಇದರ ಮಹಾ ಸೇವಾ ಯೋಜನೆ ಅಡಿ ನಿರ್ಮಾಣಗೊಂಡ ಮನೆಯನ್ನು 24.4.2024 ರಂದು ಕುಡುಪು ಬಳಿ ನಡೆಯುವ ಬಿರುವೆರ್ ಕುಡ್ಲ(ರಿ)...