ಪುತ್ತೂರು: ಸರಕಾರಿ ಶಾಲೆಗಳಲ್ಲಿ ಎಲ್ಕೆಜಿಯಿಂದ ಅಂಗ್ಲ ಮಾಧ್ಯಮ ಶಿಕ್ಷಣದ ವ್ಯವಸ್ಥೆಯನ್ನು ಮಾಡಲಗುತ್ತಿದ್ದು ಕನ್ನಡದ ಜೊತೆ ಇಂಗ್ಲೀಷ್ ಶಿಕ್ಷಣ ಅತೀ ಅಗತ್ಯವಾಗಿದ್ದು ಅದು ಕಾಲದ ಬೇಡಿಕೆಯಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಳ್ಳಿಪ್ಪಾಡಿ...
ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಮುಂಡೂರು ಸ.ಹಿ.ಪ್ರಾ ಶಾಲೆ, ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಎಂಆರ್ಪಿಎಲ್ನ ರೂ.40ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕೊಠಡಿಗಳ ಉದ್ಘಾಟನೆ, ಕಲಿಕಾ ಉದ್ಯಾನವನ ಉದ್ಘಾಟನೆ ಹಾಗೂ ವಾರ್ಷಿಕೋತ್ಸವವು ಜ.5ರಂದು ಶಾಲಾ ಆವರಣದಲ್ಲಿ ನಡೆಯಿತು. ಸಂಜೆ...
ಪುತ್ತೂರು:ಉಪ್ಪಿನಂಗಡಿ ಮಾದರಿಉನ್ನತ ಹಿ ಪ್ರಾ ಶಾಲಾ ವಾರ್ಷಿಕೋತ್ಸವ ಜ.4 ರಂದುಶಾಲಾ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಉದ್ಘಾಟನೆ ಮಾಡಲಿದ್ದು, ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ದ್ವಜಾರೋಹಣ...
ಕಡಬ: ಕಾಣಿಯೂರು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ, ಶತಮಾನೋತ್ಸವ ಕಾರ್ಯಕ್ರಮ ಹಾಗೂ ಕೃಷಿ ಮೇಳ ಜನವರಿ 11, 12,13ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಶ್ರೀ ಅಮ್ಮನವರ...
ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ 12/12/2024 ರಂದು ,ದೇವರ ಪೂಜಾ ಕಾರ್ಯದೊಂದಿಗೆ ಸರಳ ರೀತಿಯಲ್ಲಿ, “ಕಲ್ಲೇರಿ ವೆಲ್ನೆಸ್ “ಎಂಬ ಸಂಸ್ಥೆ ಶುಭರಂಭಗೊಳ್ಳಲಿದೆ. ದಂತ ಚಿಕಿತ್ಸಾ ವಿಭಾಗ ಸಹಿತ ಹಲವು ಯುವ ವೈದ್ಯರ ತಂಡದ ವಿವಿಧ...
ಪುತ್ತೂರು: ಕೋಡಿಂಬಾಡಿ ನನ್ನ ತವರು ಗ್ರಾಮ, ನಾನು ಶಾಸಕನಾಗಿ ಆಯ್ಕೆಯಾಗಲು ಇಲ್ಲಿನ ಜನತೆಯ ಸಹಕಾರವಿತ್ತು, ಇಲ್ಲಿನ ಜನತೆಯನ್ನು ನಾನು ಅಪಾರವಾಗಿ ಪ್ರೀತಿಸುತ್ತೇನೆ ಈ ಕಾರಣಕ್ಕೆ ಗ್ರಾಮದ ಅಭಿವೃದ್ದಿಗೂ ಶಾಸಕನೆಂಬ ನೆಲೆಯಲ್ಲಿ ಹೆಚ್ಚಿನ ಅನುದಾನ ನೀಡುವುದು ನನ್ನ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿಯಲ್ಲಿ ನ.25 ರಂದು ಮುಂದಿನ ಮೂರು ವರ್ಷದ ಅವಧಿಗೆ ಹೊಸ ಎಸ್.ಡಿ.ಎಂ.ಸಿ ರಚನೆಯನ್ನು ಕೋಡಿಂಬಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಮಲ್ಲಿಕಾ ಅಶೋಕ್...
ಪುತ್ತೂರು: ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಪುತ್ತೂರು ವಿವೇಕಾನಂದ...
ಪುತ್ತೂರು: ಪುತ್ತೂರು ತೀಯಾ ಸಮಾಜ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಮಹಿಳಾ ಘಟಕದ ವತಿಯಿಂದ ತೀಯಾ ದೀಪಾವಳಿ ಸಂಭ್ರಮಾಚರಣೆಯನ್ನು ಆಚರಿಸಲಾಯಿತು. ಜೆ ಪಿ ಸಂತೋಷ್ ಕುಮಾರ್ ಮುರ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ...
ಆಧಾರ್ ಕಾರ್ಡ್ ತಿದ್ದುಪಡಿ, ಅಂಚೆ ಜನಸಂಪರ್ಕ ಅಭಿಯಾನ; 300 ಕ್ಕೂ ಹೆಚ್ಚು ಫಲಾನುಭವಿಗಳು ಭಾಗಿ ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು, ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್...