ಕಡಬ: ಹಿಂದಿನ 40 ವರ್ಷಗಳಲ್ಲಿ ಜಿಲ್ಲೆಗೆ ಕಾಂಗ್ರೆಸ್ ಸಂಸದರು ನೀಡಿರುವ ಕೊಡುಗೆ ಹಾಗೂ ನಂತರದ 33 ವರ್ಷ ಬಿಜೆಪಿ ಸಂಸದರು ನೀಡಿರುವ ಕೊಡುಗೆಗಳನ್ನು ತುಲನೆ ಮಾಡಿದರೆ ಜಿಲ್ಲೆಯ ಅಭಿವೃದ್ಧಿ ವಿಚಾರ ಅರ್ಥವಾಗುತ್ತದೆ. ಬುದ್ದಿವಂತರ ಜಿಲ್ಲೆ ಅಭಿವೃದ್ಧಿ...
ನೆಲ್ಯಾಡಿ: ದೇಶೀಯ ಅಡಿಕೆ ಬೆಳೆಯನ್ನು ಬಿಟ್ಟು, ಹೊರದೇಶದಿಂದ ಅಡಿಕೆ ಆಮದು ಮಾಡಿಕೊಂಡಿರುವ ಕೇಂದ್ರ ಸರ್ಕಾರ, ಸ್ಥಳೀಯ ಬೆಳೆಗಾರರನ್ನು ನಿರ್ಲಕ್ಷಿಸಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೆಲ್ಯಾಡಿಯಲ್ಲಿ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬರಲಿರುವ ‘ಜ್ಙಾನ ಜಾಗರಣೆ’...
ಮಂಗಳೂರು,ಏ1:,ದಿನಾಂಕ 14/4/2024 ರಂದು ಆದಿತ್ಯವಾರ ಬೆಳಿಗ್ಗೆ 10.30 ಗಂಟೆಗೆ “ಬಾವುಟ ಗುಡ್ಡೆ ಜಿಲ್ಲಾ ಇಂಟಕ್ ಕಚೇರಿ”ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಇಂಟಕ್ ಪದಾಧಿಕಾರಿಗಳ ಸಭೆಯನ್ನು ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಕರ್ನಾಟಕ ಇಂಟಕ್ ಕಾರ್ಯಾಧ್ಯಕ್ಷರಾದ ಶ್ರೀ...
ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ ಶೆಟ್ಟಿ ಅವರು ಪದ್ಮರಾಜ್ ಆರ್....
ಪುರಾತನ ಪಾರಂಪರ್ಯವಿರುವ ಕುಂಬ್ರ ಶೇಕಮಲೆ ಮಸೀದಿಯ ಹಳೆಯ ಹಂಚಿನ ಮಾಡಿನ ರೀಪು ತೆಗೆದು ಹೊಸ ರೀಪು ಜೋಡಿಸುವ ಕೆಲಸ ಇತ್ತೀಚೆಗೆ ನಡೆಡಿಯಿತು. ಹತ್ತು ದಿವಸಗಳ ಕಾಲ ನಡೆದ ಈ ಕೆಲಸದಲ್ಲಿ ಉಚಿತವಾಗಿ ಸೇವೆ ಮಾಡಿದ ಕುಂಬ್ರ...
ಮುಂಬೈ ಗೋರೆಗಾಂವ್ನಲ್ಲಿರುವ ಭಾರತ್ ಬ್ಯಾಂಕ್ನ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ, ಸಂತೋಷ್ ಜನಾರ್ದನ...
ಸವಣೂರು: ಮಾರ್ಚ್ 2024 ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸವಣೂರು ವಿದ್ಯಾರಶ್ಮಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ. ಕಾಲೇಜಿನಿಂದ ಪರೀಕ್ಷೆಗೆ 51 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 6 ಮಂದಿ ವಿಶಿಷ್ಟ...
ಮಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ರದ್ದು ಮಾಡಲಾಗಿದ್ದು, ರೋಡ್ ಶೋ ಮಾತ್ರ ನಡೆಸುವ ಕುರಿತು ತೀರ್ಮಾನ ಮಾಡಲಾಗಿದೆ. ಎ.14 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಪ್ರಧಾನಿ ಮೋದಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಉಪಸ್ಥಿತರಿದ್ದರು.