ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣದ ಮೃತ ದೇಹಗಳು ಇಂದು ಸ್ವ ಕ್ಷೇತ್ರ ಬೆಳ್ತಂಗಡಿಯ ಮನೆಗಳಿಗೆ ತಲುಪಿದುವು. ಮೃತ ದೇಹಗಳಿಗೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ಬಳಿಕ ಇದೀಗ ಮೂವರ...
ಉಪ್ಪಿನಂಗಡಿ: 38ನೇ ವರ್ಷದ ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಕಂಬಳವು ಈ ಬಾರಿ ಉಬಾರ್ ಕಂಬಳೋತ್ಸವವಾಗಿ ನಡೆಯಲಿದ್ದು, ಇದಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿಯ ಕಂಬಳದಲ್ಲಿ ಸಸ್ಯ ಮೇಳ, ಆಹಾರ ಮೇಳ, ಕೃಷಿ ಯಂತ್ರೋಪಕರಣ...
ಪುತ್ತೂರು,ಮಾ29, ಮಂಗಳೂರು ಲೋಕಸಭಾ ಕ್ಷೇತ್ರದ ನಮ್ಮೆಲ್ಲರ ನೆಚ್ಚಿನ ಕಾಂಗ್ರೆಸ್ ಅಭ್ಯರ್ಥಿ ಶ್ರೀ.ಪದ್ಮರಾಜ್ ರಾಮಯ್ಯ ಪೂಜಾರಿ ದಿನಾಂಕ 01.04.2024, ಸೋಮವಾರ ಪುತ್ತೂರಿಗೆ ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ.ಕೆ.ಹರೀಶ್ ಕುಮಾರ್, ಕ್ಷೇತ್ರ ಚುನಾವಣಾ ಉಸ್ತುವಾರಿಗಳಾದ...
ಬಂಟ್ವಾಳ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಿ.ಸಿ. ರೋಡ್ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಸಂಜೆ ನಡೆಯಿತು. ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ನಲ್ವತ್ತು ವರ್ಷದಲ್ಲಿ ಕಾಂಗ್ರೆಸ್ ನಾಯಕರು ಹಲವು ಯೋಜನೆಗಳನ್ನು ಜಿಲ್ಲೆಗೆ...
ಸುರತ್ಕಲ್: ಮಂಗಳೂರು ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್...
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ...
ಬೆಳ್ತಂಗಡಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಬಂಗಾಡಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ದೇವರ ಪ್ರಸಾದ ಸ್ವೀಕರಿಸಿದರು. ಮಾಜಿ ಸಚಿವ, ಜಿಲ್ಲಾ ಚುಮಾವಣಾ ಉಸ್ತುವಾರಿ ರಮಾನಾಥ...
ಬೆಳ್ತಂಗಡಿ: ಕಾಂಗ್ರೆಸ್’ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್’ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ...
ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ...
ಬೆಳ್ತಂಗಡಿ: ಇಲ್ಲಿನ ಹೋಲಿ ರಿಡೀಮರ್ ಚರ್ಚ್’ಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು. ಚರ್ಚ್ ಧರ್ಮಗುರು ಫಾ. ವಾಲ್ಟರ್ ಡಿಮೆಲ್ಲೋ ಅವರು ಪ್ರಾರ್ಥನೆ ಸಲ್ಲಿಸಿದರು. ಹೋಲಿ ರಿಡೀಮರ್ ಆಂಗ್ಲ...