ಪುತ್ತೂರು: ಕೋಡಿಂಬಾಡಿ ಗ್ರಾಮದ ಡೆಕ್ಕಾಜೆ ಪರನೀರು ರಸ್ತೆ ವಿವಾದ ಕೊನೆಗೂ ಇತ್ಯರ್ಥವಾಗಿದೆ, ಕಳೆದ ೪೦ ವರ್ಷಗಳಿಂದ ಇದ್ದ ಈ ವಿವಾದವನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಮಾತುಕತೆ ಮೂಲಕ ಇತ್ಯರ್ಥ ಮಾಡಿದ್ದು ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ...
ಮಂಗಳೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಉಳ್ಳಾಲ ಮತ್ತು ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 7 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ.3ರಲ್ಲಿ ಕರ್ನಾಟಕ ಪೊಲೀಸರು ತಪಾಸಣೆ ನಡೆಸಲಿದ್ದು, ಒಂದರಲ್ಲಿ ಕರ್ನಾಟಕ ಮತ್ತು ಕೇರಳ ಪೊಲೀಸರು ಜಂಟಿಯಾಗಿ ಕರ್ತವ್ಯ...
ಪುತ್ತೂರು: ದಿನಾಂಕ 22ನೇ ಶುಕ್ರವಾರ ಮತ್ತು 23ನೇ ಶನಿವಾರ ಅಕ್ಷಯ ಕಾಲೇಜಿನಲ್ಲಿ ಫ್ಯಾಷನ್ ಷೋ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮ ಸಂಜೆ 5 ಗಂಟೆಯಿಂದ ನಡೆಯಲಿದೆ.ಅಕ್ಷಯ ಕಾಲೇಜು ಸಂಚಾಲಕರಾದ ಜಯಂತ್ ನಡುಬೈಲ್ ತಿಳಿಸಿರುತ್ತಾರೆ.
ಬೆಂಗಳೂರು, ಮಾ.19: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ...
ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಅಶೋಕ್ ಕುಮಾರ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ದಿನಾಂಕ 30-03-2024 ನೇ ಶನಿವಾರದಂದು ನಡೆಯಲಿರುವ ವಿಜಯ-ವಿಕ್ರಮ ಕಂಬಳೋತ್ಸವದ ಆಮಂತ್ರಣವನ್ನು ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ನೀಡಲಾಯಿತು ಪುತ್ತೂರಿನ ಜನಪ್ರಿಯ...
ಪುತ್ತೂರು,ಮಾ19 : ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಡೆಕ್ಕಾಜೆ -ಪರನೀರು ರಸ್ತೆಯು ಕಳೆದ 26 ವರ್ಷಗಳಿಂದ ತಕರಾರಿನಲ್ಲಿದ್ದು ಇದೀಗ ಪುತ್ತೂರಿನ ನೂತನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಹಾಗೂ ಕೋಡಿಂಬಾಡಿ ಗ್ರಾಮ ಪಂಚಾಯಿತಿನ...
ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಸಂಸ್ಥಾಪಕರದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯಿತು. ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ ,...
ಪುತ್ತೂರು: ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಮತ್ತು ಸರಕಾರಿ ಜಾಗದಲ್ಲಿರುವ ಮಾವಿನ ಮರ ಹಾಗೂ ಹಲಸಿನ ಮರಗಳನ್ನು ಅದರ ಹಣ್ಣುಗಳಿಗಾಗಿ ಏಲಂ ಮಾಡಬಾರದು ಎಂದು ಪುತ್ತೂರು ನಗರಸಭಾ ಕಮಿಷನರ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರಾದ...
ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಕಾಣಿಯೂರು ಪ್ರಧಾನ ಕಚೇರಿ ಆವರಣದಲ್ಲಿ ನಡೆಯಿತು. ಸಂಘದ ಶತಮಾನೋತ್ಸವದ ನೆನಪಿಗಾಗಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ...
ಪುತ್ತೂರು: 38ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಉಬರ್ ಕಂಬಳ ಉತ್ಸವ ಮಾ. 30ರಂದು ಬೆಳಗ್ಗೆ 10.31ಕ್ಕೆ ಕೂಟೇಲು ನದಿ ಕಿನಾರೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದಾರೆ ಎಂದು ಶಾಸಕ, ಕಂಬಳ ಸಮಿತಿ...