ಪುತ್ತೂರು:ಹೋಮಿಯೋಪಥಿ ವೈದ್ಯ ಡಾ.ಅವಿಲ್ ಲೆನ್ ಗೊನ್ಸಾಲ್ವಿಸ್ ರವರ ನೂತನ ಕ್ಲಿನಿಕ್ ಫೀನಿಕ್ಸ್ ಹೋಮಿಯೋಪಥಿ ಕ್ಲಿನಿಕ್ ಬೊಳ್ವಾರಿನಲ್ಲಿ ಮಾ.13 ರಂದು ಶುಭಾರಂಭಗೊಂಡಿತು.ಬನ್ನೂರು ಸಂತ ಅಂತೋನಿ ಚರ್ಚ್ ಪ್ರಧಾನ ಧರ್ಮಗುರು ವಂ|ಬಾಲ್ಡಜಾರ್ ಪಿಂಟೊರವರು ನೂತನ ಕ್ಲಿನಿಕ್ ಗೆ ಪವಿತ್ರ...
ಪುತ್ತೂರು: ಸರಕಾರ ಜನರಿಗೆ ಏನು ಕೊಟ್ಟಿದೆ ಎಂದು ಕೇಳುವವರಿಗೆ ಈಗ ಉತ್ತರ ಕೊಡಬೇಕಾದ ಕಾಲ ಬಂದಿದೆ. ಸರಕಾರ ಜನರಿಗೆ ಕೊಟ್ಟಿರುವ ೫ ಗ್ಯಾರಂಟಿಗಳ ವಿಚಾರವನ್ನು ಪ್ರತಿ ಮನೆಗೆ ಮುಟ್ಟಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಬೇಕಾಗಿದೆ. ಕಾಂಗ್ರೆಸ್...
ಪುತ್ತೂರು: ಸರಕಾರ ಪ್ರತೀ ಕುಟುಂಬಕ್ಕೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ್ದರೂ ಕಾರ್ಮಿಕ ವರ್ಗಕ್ಕೆ ನೀಡುವ ಸೌಲಭ್ಯವನ್ನು ಕಡಿತ ಮಾಡಿಲ್ಲ ,ಕಾರ್ಮಿಕರಿಗೆ ವಿವಿಧ ಸೌಲಭ್ಯವನ್ನು ನೀಡುವ ಮೂಲಕ ಕಾರ್ಮಿಕ ಕುಟುಂಬಕ್ಕೆ ದಾರಿ ದೀಪವಾಗಿದೆ ಎಂದು ಶಾಸಕರಾದ ಅಶೋಕ್...
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸೇರ್ಪಡೆಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರಾದ ಡಿ ಕೆ...
ಪುತ್ತೂರು: ಪುಣಚಾ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ತೆರಳುವ ರಸ್ತೆ ವಿವಾದಕ್ಕೆ ಅನೇಕ ವರ್ಷಗಳ ಬಳಿಕ ತೆರೆ ಎಳೆಯಲಾಗಿದ್ದು ಪುತ್ತೂರು ಶಾಸಕರಾದ ಅಶೋಕ್ರೈ ಯವರ ಸಂಧಾನ ಮಾತುಕತೆ ಸಫಲವಾಗಿದ್ದು ,ಈ ರಸ್ತೆಗೆ ೫೦ ಲಕ್ಷ ರೂ ಅನುದಾನವನ್ನು...
ಕರ್ನಾಟಕ ಘನ ಸರಕಾರದ ವತಿಯಿಂದ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಮಮತಾ ಗಟ್ಟಿಯವರಿಗೆ ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಕರ್ನಾಟಕ ಸರಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಉಮನಾಥ್ ಶೆಟ್ಟಿ ಪೆರ್ನೆಯವರು ನೇಮಕ. ಇವರನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರ ಶಿಫಾರಸ್ಸಿನ...
ಪುತ್ತೂರು: ಕಳೆದ ವಾರಗಳಿಂದ ಪುತ್ತೂರು ವಿಧನಾಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ವಿವಿಧ ಕಾಮಗಾರಿಗೆ ಶಿಲಾನ್ಯಾಸ ನಡೆಸಿದ್ದು ಶಿಲಾನ್ಯಾಸಗೈದ ಎಲ್ಲಾ ಕಾಮಗಾರಿಗಳೂ ಶೀಘ್ರಪೀರ್ಣಗೊಳ್ಳಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅಳಿಕೆ ಗ್ರಾಮಕ್ಕೆ ಪ್ರಥಮ ಅವಧಿಯಲ್ಲಿ 53...
ಮಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಕಾಂಗ್ರೆಸ್ ಅಭ್ಯರ್ಥಿಗಳ...
ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು ಇದರ ಆಶ್ರಯದಲ್ಲಿ ಇದೇ ಬರುವ ಮಾರ್ಚ್ 16 ರಂದು ಶನಿವಾರ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇದರ ವಠಾರದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗ...