ಪುತ್ತೂರು; ನಾಳೆ ಮಾ.7 ರಂದು ಗುರುವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ ನಡೆಯಲಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದೆ. ಬುಧವಾರ ಸಂಜೆ ಕಿಲ್ಲೆಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಮಾರು 20 ಸಾವಿರ...
ಪುತ್ತೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ಐದು ಗ್ಯಾರಂಟಿ ಯೋಜನೆಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಫಲಾನುಭವಿಗಳ ಸಮಾವೇಶವು ಮಾ.7ರಂದು ಕಿಲ್ಲೆಮೈದಾನದಲ್ಲಿ ನಡೆಯಲಿದ್ದು ಇದರ ಪೂರ್ವ ಸಿದ್ಧತೆಯಾಗಿ ಮಾ.5ರಂದು ಸಂಜೆ ಬೊಳುವಾರು ಬೈಪಾಸ್ ರಸ್ತೆಯ ಉದಯಗಿರಿ ಭಾಗೀರಥಿ...
ಕೋಡಿoಬಾಡಿ, ಮಾ 6:ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮಗಳ ವಿವಿಧ ವಾರ್ಡ್ ಗಳಿಗೆ ರೂ..1,52,35,383 ಗಳ ವಿವಿಧ ಅನುದಾನ ಒದಗಿಸಿದ ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರು ಈ...
ತಾವರೆಕೆರೆ ಆರ್ ಎನ್ ಎಸ್ ವಿದ್ಯಾನಿಕೇತನ 2 ನಲ್ಲಿ ಆಯೋಜಿಸಲ್ಪಟ್ಟಿದ್ದ TJB ಪ್ರೀಮಿಯರ್ ಲೀಗ್ ನಲ್ಲಿ ಒಟ್ಟು 12 ತಂಡಗಳು ಭಾಗವಹಿಸಿದ್ದು ಬೆಂಗಳೂರಿನಲ್ಲಿರುವ ತುಳುನಾಡಿನ ಯುವಕರು ಸಂಭ್ರಮ ಪಟ್ಟರು. ಪ್ರಥಮ ಬಹುಮಾನವನ್ನು ತುಳುನಾಡ ರಂಗ್ ರಾಜಾಜಿನಗರ...
ಫೆಬ್ರವರಿ 25 ಆದಿತ್ಯವಾರದಂದು “ಶಿವಳ್ಳಿ ಕ್ರಿಕೆಟರ್ಸ್, ಪುತ್ತೂರು” ಸತತ 4ನೇ ವರ್ಷ ಅದ್ದೂರಿಯಾಗಿ ಆಯೋಜಿಸಿರುವ ಶಿವಳ್ಳಿ ಬ್ರಾಹ್ಮಣರ ಆಹ್ವಾನಿತ 13ತಂಡಗಳ ಅಂತರ್ ರಾಜ್ಯ ಮಟ್ಟದ *ಶಿವಳ್ಳಿ ಕ್ರಿಕೆಟ್ ಲೀಗ್- ಸೀಸನ್4* ಓವರ್ ಅರ್ಮ್ ಕ್ರಿಕೆಟ್ ಪಂದ್ಯಾಕೂಟವು,...
ಪಂಜ: ಸಾಮಾಜಿಕ, ಧಾರ್ಮಿಕ ಧುರೀಣ ಡಾ. ದೇವಿಪ್ರಸಾದ್ ಕಾನತ್ತೂರ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಸುಳ್ಯದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಅವರಿಗೆ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಸುದೀರ್ಘ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೂ ತಲಾ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಪುತ್ತೂರಿನಿಂದ...
ಪುತ್ತೂರು: ನಯಾ ಚಪ್ಪಲ್ ಬಜಾರ್ ನ ನವೀಕೃತ ಮಳಿಗೆಯ ಉದ್ಘಾಟನೆ ಮಾರ್ಚ್ 7ರಂದು ಬೆಳಿಗ್ಗೆ 10ಕ್ಕೆ ದರ್ಬೆ ಬುಶ್ರಾ ಟವರ್ನಲ್ಲಿ ನಡೆಯಲಿದೆ. 1998ರಲ್ಲಿ ಆಗಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಎದುರುಗಡೆ ಇದ್ದ ಎ.ಎಂ. ಕಾಂಪ್ಲೆಕ್ಸ್ನಲ್ಲಿ ನಯಾ...
ಬಂಟ್ವಾಳ: ಮಾರ್ಚ್:02.ಮಾಜಿ ಸಚಿವರಾದ ಬಿ.ರಮಾನಾಥ ರೈಯವರ ಸಾರಥ್ಯದಲ್ಲಿ ಪಿಯೂಸ್ ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕಿನ ನಾವುರದಲ್ಲಿ ನಡೆದ ಮೂಡೂರು ಪಡೂರು ಕಂಬಳೋತ್ಸವಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಗೋಕರ್ನಾಥೇಶ್ವರ ಕ್ಷೇತ್ರದ ಕಾರ್ಯದರ್ಶಿಗಳು ಬಿಲ್ಲವ ಸಮಾಜದ ಮುಖಂಡರಾದ ಪದ್ಮರಾಜ್...
ಪುತ್ತೂರು: ಸಾಹಿತ್ಯಕವಾಗಿ ಬಹಳ ಸಮೃದ್ಧ ಮತ್ತು ಫಲ ಭರಿತವಾದ ಕ್ಷೇತ್ರ ಪುತ್ತೂರು. ಇದಕ್ಕೆ ಬಹಳ ಹಿಂದಿನ ಒಂದು ಸಾಕ್ಷಿ ಅಥವಾ ಎಲ್ಲರೂ ತಿಳಿದಿರುವಂತಹ ಹಾಗೂ ನೋಡಿರುವಂತಹ ಹಿರಿಯ ಸಾಹಿತಿಗಳು ಇಲ್ಲಿ ಮಾಡಿರುವಂತಹ ಕೃಷಿ ಇದಕ್ಕೆ ಪೂರಕವಾದ...