ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಸಂಘಟನೆ ಬಂಡಾಯ ಸ್ಪರ್ಧೆ ಘೋಷಣೆ ಮಾಡಿದ ಮೇಲೆ, ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಪ್ರತಿಕ್ರಿಯೆ...
ಮಂಗಳೂರು(ಪುತ್ತೂರು): ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಸೂಚನೆಯಂತೆ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಅಲ್ಪ ಮತದ ಅಂತರದಿಂದ ಸೋಲು ಕಂಡ ಪ್ರಭಾವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಇಂದು ಮಧ್ಯಾಹ್ನ (ಫೆ.29) ಮಹತ್ವದ ಪತ್ರಿಕಾಗೋಷ್ಠಿ...
ಫೆ 29:ಮೂಡುರು- ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ, 13ನೇ ಹೊನಲು ಬೆಳಕಿನ ಜೋಡುಕರೆ ಬಯಲು ಕಂಬಳ 2/3/2024ನೇ ಶನಿವಾರ ಬೆಳಿಗ್ಗೆ 8:45 ರಿಂದ ಪವೂರು ಗ್ರಾಮ, ಕೂಡಿಬೈಲು ಬಂಟ್ವಳ ತಾಲೂಕು, ದ. ಕ ನಡೆಯಲಿದೆ.
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್, ಪುರುಷರಕಟ್ಟೆ, ಪುತ್ತೂರ ಇದರ ವತಿಯಿಂದ ಉಚಿತ ಉದರ ಸಂಬಂಧಿ ರೋಗಗಳ ತಪಾಸಣೆ ಶಿಬಿರ(ಗ್ಯಾಸ್ ಟ್ರಬಲ್, ಆಸಿಡಿಟಿ, ಮಲ ಬದ್ಧತೆ, ಎದೆ ಮತ್ತು ಹೊಟ್ಟೆ ಉರಿ ಇತ್ಯಾದಿ) ಮಾರ್ಚ್ 3ನೇ ತಾರೀಕು ಆದಿತ್ಯವಾರ...
ರಾಜ್ಯಸಭೆ ಚುನಾವಣೆಯ ಫಲಿತಾಂಶದ ಗೆದ್ದ ಅಭ್ಯರ್ಥಿ ನಾಸಿರ್ ಹುಸೇನ್ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಅವರ ಹಿಂದೆ ಇದ್ದವರೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು...
ಬೆಳೆಯುತ್ತಿರುವ ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆ ನೀಡಿದ್ದಾರೆ. ಆಕ್ಸಿಸ್ ಬ್ಯಾಂಕಿನ ಹೊಸ ಶಾಖೆಯ ಉದ್ಘಾಟಿಸಿ ಮಾತನಾಡಿ, ಕರ್ನಾಟಕವು...
ಪುತ್ತೂರು: ನಾನು ಎಲ್ಲರಿಗೂ ಶಾಸಕ, ವೋಟು ಹಾಕಿದವರಿಗೂ ವೋಟು ಹಾಕದವರಿಗೆ ಎಲ್ಲರಿಗೂ ನಾನು ಶಾಸಕನಾಗಿದ್ದೇನೆ, ಶಾಸಕನಾದ ಬಳಿಕ ನಾನು ಯಾವುದೇ ವಿಚಾರದಲ್ಲೂ ರಾಜಕೀಯ ಮಾಡದೆ ರಾಜಧರ್ಮವನ್ನು ಪಾಲಿಸಿದ್ದೇನೆ. ಅನುದಾನ ಹಂಚಿಕೆಯಲ್ಲೂ ತಾರತಮ್ಯ ಮಾಡಿಲ್ಲ ಮಾಜಿ ಶಾಸಕರ...
ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ತ್ರಿಸ್ಥರ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ “ಹೊಂಬೆಳಕು 2024” ಎಂಬ ಸ್ಥಳಿಯಾಡಳಿತ ಸಂಭ್ರಮ ಕ್ರೀಡಾ ಮತ್ತು ಸಾಂಸ್ಕೃತಿಕ ಕೂಟವನ್ನು...
ಪುತ್ತೂರು ಫೆ25: ಹಿಂದಿನ ಕಾಲದಲ್ಲಿ ಮನೆಯಲ್ಲಿ ಮಕ್ಕಳಿಗೆ ತಾಯಂದಿರು ನೀಡುತ್ತಿದ್ದ ಶಿಕ್ಷಣವನ್ನುಇಂದು ಅಂಗನವಾಡಿಯಲ್ಲಿ ಕಾರ್ಯಕರ್ತೆಯರು ನೀಡುತ್ತಿದ್ದು ಈ ಕಾರಣಕ್ಕೆ ಅವರು ತಾಯಿಗೆ ಸಮಾನವಾಗಿದ್ದಾರೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬನ್ನೂರು ಗ್ರಾಮದ ಆನೆಮಜಲು...
ಬೆಳ್ತಂಗಡಿ . ಫೆ:23.ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಪೆರಾಡಿ ಮಾರೋಡಿ ಮತ್ತು ಸಾವ್ಯ ಗ್ರಾಮಸ್ಥರ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಯ ಫಲಾನುಭವಿಗಳ “ಕುಟುಂಬ ಸಮ್ಮಿಲನ” ಪೆರಾಡಿ ಮಾವಿನಕಟ್ಟೆಯಲ್ಲಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಿತ್ ಶಿವರಾಂ ಸಭೆಯನ್ನು ಉದ್ದೇಶಿಸಿ...