ಪುತ್ತೂರು: ದಿನಾಂಕ 22ನೇ ಶುಕ್ರವಾರ ಮತ್ತು 23ನೇ ಶನಿವಾರ ಅಕ್ಷಯ ಕಾಲೇಜಿನಲ್ಲಿ ಫ್ಯಾಷನ್ ಷೋ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮ ಸಂಜೆ 5 ಗಂಟೆಯಿಂದ ನಡೆಯಲಿದೆ.ಅಕ್ಷಯ ಕಾಲೇಜು ಸಂಚಾಲಕರಾದ ಜಯಂತ್ ನಡುಬೈಲ್ ತಿಳಿಸಿರುತ್ತಾರೆ.
ಬೆಂಗಳೂರು, ಮಾ.19: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ...
ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಅಶೋಕ್ ಕುಮಾರ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ದಿನಾಂಕ 30-03-2024 ನೇ ಶನಿವಾರದಂದು ನಡೆಯಲಿರುವ ವಿಜಯ-ವಿಕ್ರಮ ಕಂಬಳೋತ್ಸವದ ಆಮಂತ್ರಣವನ್ನು ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ನೀಡಲಾಯಿತು ಪುತ್ತೂರಿನ ಜನಪ್ರಿಯ...
ಪುತ್ತೂರು,ಮಾ19 : ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಡೆಕ್ಕಾಜೆ -ಪರನೀರು ರಸ್ತೆಯು ಕಳೆದ 26 ವರ್ಷಗಳಿಂದ ತಕರಾರಿನಲ್ಲಿದ್ದು ಇದೀಗ ಪುತ್ತೂರಿನ ನೂತನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಹಾಗೂ ಕೋಡಿಂಬಾಡಿ ಗ್ರಾಮ ಪಂಚಾಯಿತಿನ...
ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಸಂಸ್ಥಾಪಕರದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯಿತು. ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ ,...
ಪುತ್ತೂರು: ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಮತ್ತು ಸರಕಾರಿ ಜಾಗದಲ್ಲಿರುವ ಮಾವಿನ ಮರ ಹಾಗೂ ಹಲಸಿನ ಮರಗಳನ್ನು ಅದರ ಹಣ್ಣುಗಳಿಗಾಗಿ ಏಲಂ ಮಾಡಬಾರದು ಎಂದು ಪುತ್ತೂರು ನಗರಸಭಾ ಕಮಿಷನರ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರಾದ...
ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಕಾಣಿಯೂರು ಪ್ರಧಾನ ಕಚೇರಿ ಆವರಣದಲ್ಲಿ ನಡೆಯಿತು. ಸಂಘದ ಶತಮಾನೋತ್ಸವದ ನೆನಪಿಗಾಗಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ...
ಪುತ್ತೂರು: 38ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಉಬರ್ ಕಂಬಳ ಉತ್ಸವ ಮಾ. 30ರಂದು ಬೆಳಗ್ಗೆ 10.31ಕ್ಕೆ ಕೂಟೇಲು ನದಿ ಕಿನಾರೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದಾರೆ ಎಂದು ಶಾಸಕ, ಕಂಬಳ ಸಮಿತಿ...
ಪುತ್ತೂರು: ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ನ್ಯಾಯವಾದಿ ಭಾಸ್ಕರ್ ಕೋಡಿಂಬಾಳ ಮತ್ತು ಸದಸ್ಯರಾದ ರೈ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ನ್ನ ನಿಹಾಲ್ ಪಿ ಶೆಟ್ಟಿ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್, ನಗರಸಭೆ ಮಾಜಿ...
ಬೆಳ್ತಂಗಡಿ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ – ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನವಾಗಿದೆ. ಮಹಿಳೆ ತನ್ನ ಬದುಕಿನಲ್ಲಿ ಸರ್ವಸ್ವವನ್ನು ತನ್ನ ಕುಟುಂಬ ಹಾಗೂ ಸಮಾಜದ ಏಳಿಗೆಗಾಗಿ ಸಮರ್ಪಿಸಿ ಕೊಂಡಿರುತ್ತಾಳೆ. ಅಂತಹ ಮಹಾನ್ ಚೇತನ...