ಮಂಗಳೂರು(ನವದೆಹಲಿ): ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ...
ಪುತ್ತೂರು: ಜಿಲ್ಲೆಯಲ್ಲಿರುವ ಗೋಮಾಳಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಪುತ್ತೂರು ದೇವಸ್ಥಾನಕ್ಕೆ 1910ಎಕ್ರೆ ಜಾಗವನ್ನು ಹಸ್ತಾಂತರ ಮಾಡಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಮುಂದಿನ ಅಭಿವೃದ್ಧಿಕಾರ್ಯಗಳು ನಡೆಯಲಿದೆ. ಜನರಿಗೆ ಗೋವಿನ ಬಗ್ಗೆ ಜಾಗೃತಿ...
ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರುಗಳನ್ನು ಹಾಗೂ ಮಂಡಲಗಳಿಗೆ ಅಧ್ಯಕ್ಷರನ್ನು ಮತ್ತು ಇತರ ವಿಭಾಗಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ...
ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಶ್ರೀ ಅನ್ನಪೂರ್ಣಾ ಅನ್ನಛತ್ರದ ಲೋಕಾರ್ಪಣೆ ಫೆ.3ರಂದು ನಡೆಯಿತು.ಶ್ರೀ ಅನ್ನಪೂರ್ಣಾ ಅನ್ನಛತ್ರದ ಸಮೃದ್ಧಿಗೋಸ್ಕರ ಬೆಳಿಗ್ಗೆ ಉಗ್ರಾಣ ತುಂಬಿಸುವ ಕಾರ್ಯಕ್ರಮದಲ್ಲಿ ಸುವಸ್ತುಗಳನ್ನು ಶ್ರೀ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಇರಿಸಿ ಪ್ರಾರ್ಥಿಸಿ, ಬಳಿಕ...
ಪುತ್ತೂರು ಜ 03, ಶಾಸಕರದ ಅಶೋಕ್ ಕುಮಾರ್ ರೈ ಪುತ್ತೂರಿನಿಂದ ಮಂಗಳೂರು ಗೆ ತುರ್ತು ಕಾರ್ಯಕ್ರಮ ಕ್ಕೆ ಹೋಗುವ ಸಂದರ್ಭದಲ್ಲಿ, ಬಿ ಸಿ ರೋಡ್ ಸಮೀಪ ದಾರಿ ಮಧ್ಯೆ ಕೆಟ್ಟು ನಿಂತ ಒಮ್ನಿ ಕಾರನ್ನು ದೂಡಿ,...
ಪ್ರಭಾವಿ ಹಿಂದೂ ಮುಖಂಡ ಅರುಣ್ ಪುತ್ತಿಲರನ್ನು ಮತ್ತೆ ಬಿಜೆಪಿ ಸೇರ್ಪಡೆಗೊಳಿಸುವ ಕುರಿತು ಮಾತುಕತೆಗಳು ಬಿರುಸು ಪಡೆಯುತ್ತಿದ್ದ ಸಂದರ್ಭದಲ್ಲಿ ಇಂದು ಮಾದ್ಯಮಗಳ ಜತೆ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರುರವರು ಅರುಣ್ ಪುತ್ತಿಲರು ಬಿಜೆಪಿ ಸೇರ್ಪಡೆಗೆ ಮೂರು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ೨೫೦ ಕಾಮಗಾರಿಗಳ ಗುದ್ದಲಿಪೂಜೆ ನಡೆಸಲು ಬಾಕಿ ಇದ್ದು ಸಮಯದ ಅಭಾವದಿಂದ ಹಗಲು ರಾತ್ರಿ ಶಿಲಾನ್ಯಾಸ ನಡೆಸಬೇಕಾದ ಅನಿವಾರ್ಯತೆ ಬಂದೊದಗಿದ್ದು ಮುಂದಿನ ೧೫ ದಿನದೊಳಗೆ ಎಲ್ಲಾ ಕಾಮಗಾರಿಗಳಿಗೂ ಶಿಲಾನ್ಯಾಸ...
ಪುತ್ತೂರು: ತಾಲೂಕಿನ ಹಂಟ್ಯಾರು-ಬೆಟ್ಟಂಪಾಡಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಒಂದು ಕಿ.ಮೀ. ಅಪಘಾತ ವಲಯವಾದ ಬಳಕ್ಕ ಎಂಬಲ್ಲಿ ರಸ್ತೆ ಅಗಲೀಕರಣಕ್ಕಾಗಿ ತುರ್ತು ಕಾಮಗಾರಿ ನಡೆಯಲಿರುವುದರಿಂದ ಫೆ.3 ರಿಂದ 12 ರ ತನಕ ಘನ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು....
ಪುತ್ತೂರು: ಪ್ರೆ1, ಕೋಟಿ ಚೆನ್ನಯ್ಯ ಯುವಕ ಮಂಡಲ ಪಡುಮಲೆ ಇದರ ಆಶ್ರಯದಲ್ಲಿ ಗುರುಪ್ರಸಾದ್ ರೈ ಕುಡ್ಕಾಡಿ ಮತ್ತು ಗೋಪಾಲಕೃಷ್ಣ ಬಟ್ಟoಗಲ ಇವರ ಸ್ಮರಣಾರ್ಥ, 510 ಕೆ.ಜಿ ಗೆ ಒಳಪಟ್ಟ,ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆ ಮತ್ತು 65...
ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಮಾವೇಶ ಫೆ.5 ರಂದು ಕೋಟೇಚಾ ಹಾಲ್ ನಲ್ಲಿ ನಡೆಯಲಿದೆ.ಪ್ರಸನ್ನ ಮಾರ್ತ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಕೃಷ್ಣ ಉಪಾಧ್ಯಾಯ ಅವರು ಸಂಘಟನಾ ಸಂದೇಶ ನೀಡಲಿದ್ದಾರೆ. ಅರುಣ್ ಕುಮಾರ್ ಪುತ್ತಿಲ...