ಪುತ್ತೂರು: (ಆ.18) ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ನೇತೃತ್ವದಲ್ಲಿ ದಿನಾಂಕ 31/8/2024ರಂದು ಶನಿವಾರ ವಿಜೃಂಭಣೆಯಿಂದ ನಡೆಯುವ 14 ನೇ ವರುಷದ...
ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 12ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯ ಅನಾವರಣ ಕಾರ್ಯಕ್ರಮವು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು....
ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ...
“ಓಂ ಶ್ರೀ ಮಂಜುನಾಥಾಯ ನಮಃ ” ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಪುತ್ತೂರು. ಉಪ್ಪಿನಂಗಡಿ ವಲಯದ ಬಜತ್ತೂರು ಮತ್ತು ವಳಾಲು ಕಾರ್ಯಕ್ಷೇತ್ರದಲ್ಲಿ ಆಟಿಡೊಂಜೆ ದಿನ ಹಾಗೂ ಶ್ರೀತುಳಸಿ ಜ್ಞಾನವಿಕಾಸ ಕೇಂದ್ರ ಕಾರ್ಯಕ್ರಮ...
ಕಾಣಿಯೂರು: ಶತಮಾನೋತ್ಸವಸ ಸಂಭ್ರಮದಲ್ಲಿರುವ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಪರಿಗಣಿಸಿ ದ.ಕ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಆ.14ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ...
ಮಂಗಳೂರು: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ರವಿವಾರ ಬಿ.ಸಿ.ರೋಡ್ನ ಗಾಣದಪಡ್ಪುದ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಶಿಷ್ಟವಾದ ತುಳುನಾಡಿನ ಗುತ್ತುಮನೆ ಮಾದರಿಯ ಸಭಾಮಂಟಪದಲ್ಲಿ ಆಯೋಜಿಸಲಾಗಿತ್ತು. ತುಳುನಾಡಿನ ಪಾರಂಪರಿಕ ಶೈಲಿಯಲ್ಲಿ...
ವಿಶ್ವ ಹಿಂದೂ ಪರಿಷದ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 43ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸಾನ್ನಿಧ್ಯದಲ್ಲಿ ನಡೆಯಿತು. ...
ಪುತ್ತೂರು ಆ12: ಕೋಡಿಂಬಾಡಿ ವನಿತ ಸಮಾಜ ವತಿಯಿಂದ ಕೋಡಿಂಬಾಡಿ ಗ್ರಾಮ ಪಂಚಾಯತ್ ಸಭಾಭವದಲ್ಲಿ ಆ 11ಆದಿತ್ಯವಾರದಂದು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮತ್ತು ಮಹಿಳೆಯರಿಗೆ ವಿವಿಧ ಬಗೆಯ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ...
ತುರ್ತು ಸೇವೆಯಲ್ಲಿ ಸದಾ ಹೆಸರುವಾಸಿಯಾಗಿರುವ.. ಮತ್ತು ತುರ್ತು ಎತ್ತರದಲ್ಲಿ ಯುವಕರಿಗೆ ಪ್ರೇರೇಪಿಸುವ ಸತತ..12753 ಯುವಕರಿಂದ ರಕ್ತದಾನ ಮಾಡಿದ ಹೆಮ್ಮೆಯ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಮತ್ತು ಪ್ರಾದೇಶಿಕ ರಕ್ತಪೂರ್ಣ...
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವಭಾರತ್ ಯುವಕ ಸಂಘ ( ರಿ ) ಅನಂತಾಡಿ.ಇದರ 2024- 25 ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅದರಂತೆ...