ಪುತ್ತೂರು :ಶಾಸಕರಾದ ಅಶೋಕ್ ಕುಮಾರ್ ರೈ ಅವರ ಕಛೇರಿಗೆ ಯಾರಾದರೂ, ನನಗೋ ನನ್ನ ಮಗ ಮಗಳಿಗೋ ಅಥವಾ ಇತರ ಯಾರಿಗಾದರೂ ಒಂದು ಕೆಲಸ ಆಗ ಬೇಕಾದರೆ ಅವರ ಬಳಿ ಹೋದರೆ ಸ್ಪಾಟಲ್ಲೇ ಅಧಿಕಾರಿಗಳಿಗೋ ಅಥವಾ ಸಂಬಂಧ...
ಪುತ್ತೂರು: ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆಯು ಅಧ್ಯಕ್ಷರಾದ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು. ಕಾಲೇಜಿಗೆ ಈ ಬಾರಿ ಪಿಯು ಪರೀಕ್ಷೆಯಲ್ಲಿ ಶೇ. ೧೦೦ ಪಲಿತಾಂಶ ಬಂದಿದ್ದು ಇದಕ್ಕಾಗಿ...
ಪುತ್ತೂರು:ಕಳೆದ 11 ವರ್ಷಗಳಿಂದ ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗೆ ತೆರಳುವ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಇತ್ಯರ್ಥಗೊಂಡು, ನಿರ್ಮಾಣಗೊಂಡ ರಸ್ತೆಯು ಮೇ.11ರಂದು ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ರಸ್ತೆ ಉದ್ಘಾಟಿಸಿದ...
ಕುದ್ಮಾರು ಶಾಂತಿಮೊಗರು ಸೇತುವೆ ಸಮೀಪ ಕುಮಾರಧಾರ ನದಿಗೆ ಅಣೆಕಟ್ಟಿಗೆ ಕಿಡಿಗೇಡಿಗಳ ಕೃತ್ಯದಿಂದಾಗಿ ನದಿ ಬರಿದಾಗಿದೆ. ಸಮಯಕ್ಕೆ ಸರಿಯಾಗಿ ಹಲಗೆ ಜೋಡಣೆ ಮಾಡದೇ ಕೃಷಿಕರಿಗೆ ಅನ್ಯಾಯ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಸ್ಥರ ಬೇಡಿಕೆಗಳಿಗೆ ತಕ್ಷಣ...
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ,...
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ ವೇಳೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿ ಗಳನ್ನು ಜಿಲ್ಲಾಧಿಕಾರಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ನಗರೋತ್ಥಾನ ಯೋಜನೆಯಡಿ 2.50 ಕೋಟಿ ರೂ....
ಪುತ್ತೂರು: ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ. ಶರಣಾಗತಿ ಇರುವಲ್ಲಿ ಅಹಂಕಾರ ಇರುವುದಿಲ್ಲ ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಹೇಳಿದರು. ೩೪ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ...
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ )ಬೆಂಗಳೂರು ಪುತ್ತೂರು ತಾಲೂಕು ಶಾಖೆ ಅರ್ಪಿಸುವ ಕಲಾಸಂಗಮ ಕಲಾವಿದರಿಂದ ಮೇ 9 ಗುರುವಾರ ಸಂಜೆ 6 ಗಂಟೆಗೆ ಪುತ್ತೂರಿನ ಪುರ ಭವನದಲ್ಲಿ ಮೇ 9 ಗುರುವಾರ ‘...
ಲೋಕಸಭಾ ಅಭ್ಯರ್ಥಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿಗಳಾದ ಪದ್ಮರಾಜ್ ಆರ್ ಪೂಜಾರಿ ರವರು ಪಾಣಾಜೆ ಗ್ರಾಮದ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 06 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಕಾರ್ತಿಕಪೂಜೆ ಮಾಡಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ...