ಕಡಬ ಟೈಮ್ಸ್ : ಸುಳ್ಯ: ಅಯ್ಯನಕಟ್ಟೆ ಜಾತ್ರೆ ಮತ್ತು ದೈವಗಳ ನೇಮೋತ್ಸವದ ಬಳಿಕ ಕಳಂಜ ಗ್ರಾಮದ ಅಯ್ಯನಕಟ್ಟೆ ಕಲ್ಲಮಾಡ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ಜ.31ರ ಬುಧವಾರ ದಾಳಿ ನಡೆಸಿದ್ದಾರೆ.ಪೊಲೀಸರ ದಾಳಿಯಲ್ಲಿ 40 ಕೋಳಿಗಳು,...
ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನವು ಎರಡು ವಿಷಯಗಳಲ್ಲಿ ವಿಶೇಷವಾಗಿದೆ – ಮೊದಲನೆಯದಾಗಿ, ಈ ಅಧಿವೇಶನದಲ್ಲಿ ದೇಶದ ಹಣಕಾಸು ಸಚಿವರು ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತಾರೆ. ಅದೇ ಸಮಯದಲ್ಲಿ, ಈ ಅಧಿವೇಶನವು ಮೋದಿ...
ಕಬಕದಲ್ಲಿ ಆರಂಭಗೊಳ್ಳಿರುವ ಅಂತರ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಪುತ್ತೂರು ಶಾಸಕರ ಪ್ರಯತ್ನದಿಂದ ಸುಮಾರು 22.5 ಎಕ್ರೆ ಜಾಗ ಮಂಜೂರಾಗಿದ್ದು ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು. ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ...
ಪುತ್ತೂರು:31ನೇ ಸಂಭ್ರಮದೊಂದಿಗೆ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಚಾಲನೆ ದೊರೆತಿದೆ. ಕರೆಗೆ ಪೂಜಿಸಲಾಗಿ ಕಂಬಳಕ್ಕೆ ವಿದ್ಯುಕ್ತವಾಗಿ ಚಾಲನೆ ದೊರೆತಿದೆ.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ...
ಪುತ್ತೂರು: ಉದ್ಯಮಿ ಕಂಬಳ ಸಮಿತಿ ಯ ಉಪಾಧ್ಯಕ್ಷ ಶಿವರಾಮ ಆಳ್ವ ಅವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಶುಕ್ರವಾರ ರಾತ್ರಿ ಶಿವರಾಮ ಆಳ್ವ ರವರ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಸಮಿತಿ ಪದಾಧಿಕಾರಿಗಳು ಹಾಗೂ ಕಂಬಳ...
ಪುತ್ತೂರು: 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಜ.27 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ...
ಪುತ್ತೂರು: ಜ 23, ಪುತ್ತೂರು ಶ್ರೀ ಮಾಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ತಾ.27/01/2024ನೇ ಶನಿವಾರ ಬೆಳಿಗ್ಗೆ 10.32 ರಿಂದ ನಡೆಯುವ 31ನೇ ವರ್ಷದ ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಂದ್ರಹಾಸ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಭರ್ಜರಿ...
“‘ಸಿಝ್ಲರ್ ಟ್ರೋಫಿ 2024″‘ಗೆ ಕ್ಷಣಗಣನೆ. ಪುತ್ತೂರು :ಜ,19. ಸಾಮೇತಡ್ಕ ಯುವಕ ಮಂಡಲ (ರಿ) ಮತ್ತು ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೇತಡ್ಕ ಜಂಟಿ ಆಶ್ರಯದಲ್ಲಿ, ದಿ.ಶ್ರೀನಾಥ್ ಆಚಾರ್ಯ ಸ್ಮರಣಾರ್ಥ, ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್ ಗಳ...
ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ ೫ ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ...
ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿರುವ ಯುವ ಕ್ರೀಡಾ ಪಟು ರವಿ ಮುರುಳ್ಯ ಅವರಿಗೆ ಸರ್ವೆ ಸೌಹಾರ್ದ ವೇದಿಕೆ ವತಿಯಿಂದ ಕ್ರೀಡಾಭಿಮಾನಿಗಳ ಸಹಕಾರದಿಂದ ಸಂಗ್ರಹಿಸಲಾದ ರೂ.10,000 ಮೊತ್ತವನ್ನು ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರು...