ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ...
ಹೊಸಮನೆ ಕ್ರಿಕೆಟರ್ಸ್ (ರಿ.) ಆರ್ಯಾಪು ಆಶ್ರಯದಲ್ಲಿ ಆರ್ಯಾಪಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 10 ತಂಡಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಕದನ “ಆರ್ಯಾಪು ಪ್ರಿಮಿಯರ್ ಲೀಗ್ 2025 ಸಿಸನ್- 1 ಫೆ. 8ನೇ ಶನಿವಾರ...
ಮಂಗಳೂರು: ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು. ಜಿಲ್ಲೆಯ ತಣ್ಣೀರು ಬಾವಿ ಕಡಲತೀರದಲ್ಲಿ ಮಂಗಳೂರು ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ...
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 9 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್ ನಡೆಸಿದ ಇಂಗ್ಲೆಂಡ್, 19.4 ಓವರ್ಗಳಲ್ಲಿ 166 ರನ್ ಗಳಿಸಿ ಆಲೌಟ್ ಆಯ್ತು. 15 ರನ್ಗಳಿಂದ ಗೆದ್ದ...
ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ...
ಪುತ್ತೂರು: ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದ 17 ರ ವಯೋಮಾನದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ ಪಡೆದು ಶಾಲೆಗೆ ಹಿರಿಮೆ ತಂದಿರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ...
ಮಂಗಳೂರು: ಇಲ್ಲಿನ ನರಿಂಗಾನದಲ್ಲಿ ನಡೆದ 3ನೇ ವರ್ಷದ ಲವ – ಕುಶ ಜೋಡುಕರೆ ಕಂಬಳ ಕೂಟವು ಸೋಮವಾರ (ಜ.13) ಮುಂಜಾನೆ ಸಂಪನ್ನವಾಯಿತು. ನರಿಂಗಾನ ಕಂಬಳದಲ್ಲಿ ದಾಖಲೆ ಸಂಖ್ಯೆಯ ಕೋಣಗಳು ಭಾಗವಹಿಸಿದ್ದವು. ಒಟ್ಟು 265 ಜೋಡಿ...
ಕರ್ನಾಟಕ ಸರಕಾರ, ರೂರಲ್ ಪ್ರೌಢ ಶಾಲೆ, ರೂರಲ್ ಪದವಿ ಪೂರ್ವ ಕಾಲೇಜು ಹಾಗೂ ರೂರಲ್ ಡಿಗ್ರಿ ಕಾಲೇಜು ಇವರ ಸಹಭಾಗಿತ್ವದಲ್ಲಿ ಜನವರಿ 9 ಮತ್ತು 10 ರಂದು ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ 14 ಮತ್ತು...
ಮುಂಬೈ: 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ನಲ್ಲಿ ಹರಿಯಾಣ ಸ್ಟೀಲರ್ಸ್ ತಂಡವು ನೂತನ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪಾಟ್ನಾ ಪೈರೇಟ್ಸ್ ವಿರುದ್ಧದ ರೋಚಕ ಫೈನಲ್ನಲ್ಲಿ ಗೆದ್ದ ಹರಿಯಾಣ ಪಿಕೆಎಲ್ ಇತಿಹಾಸದಲ್ಲೇ ಚೊಚ್ಚಲ ಟ್ರೋಫಿ ಎತ್ತಿಹಿಡಿದಿದೆ. ಡಿಸೆಂಬರ್...
ಸಿಂಗಾಪುರದ ಆತಿಥ್ಯದಲ್ಲಿ ನಡೆದ ವಿಶ್ ಚೆಸ್ ಚಾಂಪಿಯನ್ಶಿಪ್ನಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಡಿ ಗುಕೇಶ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ. ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಗುಕೇಶ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ...