ಪುತ್ತೂರು: ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದ 17 ರ ವಯೋಮಾನದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ ಪಡೆದು ಶಾಲೆಗೆ ಹಿರಿಮೆ ತಂದಿರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ...
ಮಂಗಳೂರು: ಇಲ್ಲಿನ ನರಿಂಗಾನದಲ್ಲಿ ನಡೆದ 3ನೇ ವರ್ಷದ ಲವ – ಕುಶ ಜೋಡುಕರೆ ಕಂಬಳ ಕೂಟವು ಸೋಮವಾರ (ಜ.13) ಮುಂಜಾನೆ ಸಂಪನ್ನವಾಯಿತು. ನರಿಂಗಾನ ಕಂಬಳದಲ್ಲಿ ದಾಖಲೆ ಸಂಖ್ಯೆಯ ಕೋಣಗಳು ಭಾಗವಹಿಸಿದ್ದವು. ಒಟ್ಟು 265 ಜೋಡಿ...
ಕರ್ನಾಟಕ ಸರಕಾರ, ರೂರಲ್ ಪ್ರೌಢ ಶಾಲೆ, ರೂರಲ್ ಪದವಿ ಪೂರ್ವ ಕಾಲೇಜು ಹಾಗೂ ರೂರಲ್ ಡಿಗ್ರಿ ಕಾಲೇಜು ಇವರ ಸಹಭಾಗಿತ್ವದಲ್ಲಿ ಜನವರಿ 9 ಮತ್ತು 10 ರಂದು ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ 14 ಮತ್ತು...
ಮುಂಬೈ: 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ನಲ್ಲಿ ಹರಿಯಾಣ ಸ್ಟೀಲರ್ಸ್ ತಂಡವು ನೂತನ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪಾಟ್ನಾ ಪೈರೇಟ್ಸ್ ವಿರುದ್ಧದ ರೋಚಕ ಫೈನಲ್ನಲ್ಲಿ ಗೆದ್ದ ಹರಿಯಾಣ ಪಿಕೆಎಲ್ ಇತಿಹಾಸದಲ್ಲೇ ಚೊಚ್ಚಲ ಟ್ರೋಫಿ ಎತ್ತಿಹಿಡಿದಿದೆ. ಡಿಸೆಂಬರ್...
ಸಿಂಗಾಪುರದ ಆತಿಥ್ಯದಲ್ಲಿ ನಡೆದ ವಿಶ್ ಚೆಸ್ ಚಾಂಪಿಯನ್ಶಿಪ್ನಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಡಿ ಗುಕೇಶ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ. ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಗುಕೇಶ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ...
ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಯೋಶೋಧ ದಂಪತಿಗಳ ಮಗಳಾದ ಯಶಶ್ವಿ ಕುದುಮಾನು ಇವರು ಮಲೇಶಿಯಾದ ಕೌಲಲಾಂಪುರದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಇವರು ಮಂಗಳೂರು...
ಪುತ್ತೂರು ಡೋಜೋ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಅಂಡ್ ಅಲೈಡ್ ಆರ್ಟ್ಸ್ ಡಿಸೆಂಬರ್ 6-8, 2024 ರಂದು ಪುತ್ತೂರಿನ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 42ನೇ BKI ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ ಅನ್ನು ಆಯೋಜಿಸಿತು.ಸೆನ್ಸೈ...
ಪುತ್ತೂರು: ಆಂಧ್ರ ಪ್ರದೇಶದ ಆಚಾರ್ಯ ನಾಗಾರ್ಜುನ ಯೂನಿವರ್ಸಿಟಿಯಲ್ಲಿ ನಡೆದ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ SDM College ಉಜಿರೆಯ ವಿದ್ಯಾರ್ಥಿ ರಜತ್ ರೈ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ...
ಪುತ್ತೂರು: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಾರಿಗೆ ಅಖಿಲ ಭಾರತ ಅಂತರ್ ವಿ.ವಿ ಪುರುಷರ 10ಕಿ.ಮೀ ಕ್ರಾಸ್ ಕಂಟ್ರಿ ಚಾಂಪಿಯನ್ಶಿಪ್ ನಡೆಯಿತು. ಸಂಜೆ ನಾಲ್ಕು ಗಂಟೆಗೆ ಕಾಲೇಜು ಕ್ರೀಡಾಂಗಣದಲ್ಲಿ ಕ್ರಾಸ್ ಕಂಟ್ರಿ ಓಟಕ್ಕೆ...
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಸಿಬ್ಬಂದಿ ವರ್ಗದವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕಿರಿಯ ಬಾಲಕ ಮತ್ತು ಬಾಲಕಿಯರ ಹಾಗೂ 16 ವರುಷ ಮೇಲ್ಪಟ್ಟ ಮುಕ್ತ ಕ್ಯಾಪಿಡ್ ಚೆಸ್ ಪಂದ್ಯಾಟ ಮತ್ತು...