ಗುರುವಾರ ನಡೆದ ಐಪಿಎಲ್ ( IPL) ಪಂದ್ಯಾವಳಿಯಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಟಾಸ್ ಗೆದ್ದ ಆರ್ ಸಿಬಿ...
ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ದಿಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 59 ರನ್ಗಳ ಭರ್ಜರಿ ಗೆಲುವು ಸಾಧಿಸಿ, 16 ಅಂಕದೊಂದಿಗೆ 4ನೇ ತಂಡವಾಗಿ ಪ್ಲೇ ಆಫ್ಗೆ ಪ್ರವೇಶಿಸಿದೆ. ಟಾಸ್ ಸೋತು ಬ್ಯಾಟಿಂಗ್...
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಇತ್ತೀಚಿಗೆ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸುದ್ದಿ ಇನ್ನು ಅಭಿಮಾನಿಗಳ ಮನದಲ್ಲಿ ಹಸಿರಾಗಿರುವಾಗಲೇ, ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಈ ಸುದ್ದಿ ಅಭಿಮಾನಿಗಳಿಗೆ ತೀವ್ರ ಆಘಾತವನ್ನು...
ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ 18ನೇ ಆವೃತ್ತಿಯ 52ನೇ ಪಂದ್ಯ ರೋಚಕತೆ ಹುಟ್ಟಿಸಿತ್ತು. ಕೊನೆಯ ಓವರ್ನಲ್ಲಿ ಯಶ್ ದಯಾಳ್ ನಡೆಸಿದ ಅಮೋಘ ಬೌಲಿಂಗ್ ನಡೆಸಿದ ಪರಿಣಾಮ ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ರನ್ ರೋಚಕ...
KFC ಕ್ರಿಕೆಟರ್ಸ್ ಕರಾಯ ಇದರ ವತಿಯಿಂದ ಕರಾಯದಲ್ಲಿ ಜರಗಿದ, 46 ತಂಡಗಳ ಹೊನಲು ಬೆಳಕಿನ,ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾ ಕೂಟದ ಪ್ರಥಮ ಪ್ರಶಸ್ತಿಯನ್ನು ನೆಕ್ಕಿಲಾಡಿ F U N ತಂಡ ತನ್ನ ಮುಡಿಗೇರಿಸಿಕೊಂಡಿತು. ದಿನಾಂಕ...
ಉಪ್ಪಿನಂಗಡಿ :- ಸೌಹಾರ್ದ ಫ್ರೆಂಡ್ಸ್ ಉಬಾರ್ ಇದರ ಸಾರತ್ಯದಲ್ಲಿ ಏ 19, 20 ಶನಿವಾರ ಮತ್ತು ಆದಿತ್ಯವಾರ ನಡೆಯಲಿರುವ ಗ್ರಾಮ ಗ್ರಾಮಗಳ ಸೌಹಾರ್ದ ಟ್ರೋಫಿ ಪಂದ್ಯಕೂಟದ ಪೋಸ್ಟರ್ ರನ್ನು ಕರ್ನಾಟಕ ರಾಜ್ಯದ ಸ್ಪೀಕರ್, ಯು. ಟಿ...
ಬೆಂಗಳೂರು :ಕರ್ನಾಟಕ ರಾಜ್ಯ ಬಾಸ್ಕೆಟ್ ಬಾಲ್ ಸಂಸ್ಥೆ ಯ ಆಶ್ರಯದಲ್ಲಿ ನಡೆದ ಕರ್ನಾಟಕ ಗ್ರಾಮೀಣ ಬಾಸ್ಕೆಟ್ ಬಾಲ್ ಲೀಗ್ ಚಾಂಪಿಯನ್ ಶಿಪ್ ನಲ್ಲಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಮಗ ಪ್ರದೀಲ್ ರೈ...
ವಿಘ್ನೇಶ್ ಪುತ್ತೂರು… ಭಾನುವಾರ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯ ವೀಕ್ಷಿಸಿದ ಪ್ರತಿಯೊಬ್ಬರಿಗೂ ಈ ಹೆಸರು ಪರಿಚಿತವಾಗಿರುತ್ತದೆ. ಏಕೆಂದರೆ ಮೊದಲ ಪಂದ್ಯದಲ್ಲೇ ವಿಘ್ನೇಶ್ ಮಣಿಕಟ್ಟಿನಲ್ಲೇ ಸ್ಪಿನ್ ಮೋಡಿ ಮಾಡಿದ್ದಾರೆ. ಅದು ಸಹ...
ದುಬಾೖ: ರವಿವಾರ ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ 4 ವಿಕೆಟ್ ಗಳಿಂದ ಜಯ ಸಾಧಿಸಿ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಕೂಟದ 2 ಬಲಿಷ್ಠ ತಂಡಗಳ ನಡುವಿನ ಕಾದಾಟದಲ್ಲಿ ಅಜೇಯ ಭಾರತ...
ದುಬಾೖ: ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ – ಕಿವೀಸ್ ನಡುವೆ ಹೈವೋಲ್ಟೇಜ್ ಫೈನಲ್ ಕ್ರಿಕೆಟ್ ಕದನ ನಡೆಯಲಿದೆ. ದುಬಾೖ ಮೈದಾನದಲ್ಲಿ ಸಾವಿರಾರು ಮಂದಿ ಕ್ರೀಡಾ ಪ್ರೇಮಿಗಳ ಎದುರು ಎರಡು ಬಲಿಷ್ಠ ತಂಡಗಳು ಸೆಣೆಸಾಟ ನಡೆಸಲಿವೆ. ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಬ್ಯಾಟಿಂಗ್...