ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ಕೆ. ಪಿ. ಎಸ್. ಪ್ರೌಢಶಾಲೆ ಕೆಯ್ಯೂರುನಲ್ಲಿ ಆ. 7ರಂದು ಜರುಗಿದ ಕ್ಲಸ್ಟರ್ ಮಟ್ಟದ ಚೆಸ್ ಪಂದ್ಯಾಟದಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ 7ನೇ ತರಗತಿಯ ಆರೋಹಿ ಯಶವಂತ್ -ಪ್ರಥಮ ಸ್ಥಾನ...
ಪ್ಯಾರಿಸ್ ಒಲಿಂಪಿಕ್ಸ್ 2024ರಿಂದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹಗೊಂಡಿರುವ ಬಗ್ಗೆ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್) ಇಂದು ತನ್ನ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಒಲಿಂಪಿಕ್ಸ್ ಅಂತ್ಯದ ವೇಳೆಗೆ ಅಂದರೆ ಆಗಸ್ಟ್ 11ಕ್ಕೂ ಮುನ್ನ...
2024-25 ಸಾಲಿನ ಶಾಲಾ ಶಿಕ್ಷಣ ಇಲಾಖೆಯಿಂದ ಪುತ್ತೂರಿನ ಸಂತ ವಿಕ್ಟರ್ಸ್ ಬಾಲಿಕ ಪ್ರೌಢ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿರುವ ಸಾಂದೀಪನಿ ವಿದ್ಯಾರ್ಥಿಗಳಾದ 17ರ ವಯೋಮಾನದ ವಿಭಾಗದ ವಿದ್ಯಾರ್ಥಿಗಳಾದ ಭುವನ್ ಕರಂದ್ಲಾಜೆ,...
ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್...
ಪುತ್ತೂರು ನಗರ ವಲಯದ ಚೆಸ್ ಪಂದ್ಯಾಟವು ದಿನಾಂಕ 7/8/2024 ರಂದು ಸ. ಹಿ. ಪ್ರಾ. ಶಾಲೆ ಕೋಡಿ0ಬಾಡಿ ಇಲ್ಲಿ ನಡೆಯಿತು. ಕೋಡಿ0ಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು ದೀಪ ಪ್ರಜ್ವಲನೆ ಮಾಡುವ ಮೂಲಕ ಸಭಾ...
ಬೆಂಗಳೂರು, ಆಗಸ್ಟ್ 4, 2024 – ಯುವ ಅಥ್ಲೆಟಿಕ್ ಪ್ರತಿಭೆಗಳ ರೋಮಾಂಚಕ ಪ್ರದರ್ಶನದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಖೇಲೋ ಇಂಡಿಯಾ ತಂಡವನ್ನು ಪ್ರತಿನಿಧಿಸುವ ನಿಹಾಲ್ ಕಮಲ್ ಅಜ್ಜಾವರ ಅವರು ಕರ್ನಾಟಕ ರಾಜ್ಯ ಮಟ್ಟದಲ್ಲಿ 16 ವರ್ಷದೊಳಗಿನವರ...
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಪದಕ ಪಟ್ಟಿಯಲ್ಲಿ ಹೆಸರು ಮೂಡಿಸಿದೆ. 10 ಮೀಟರ್ ವನಿತಾ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನು ಭಾಕರ್ ಅವರು ಕಂಚು ಗೆದ್ದು ಸಂಭ್ರಮಿಸಿದ್ದಾರೆ. ಕೊರಿಯಾ, ಚೀನಾ...
ಪ್ಯಾರಿಸ್: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 54ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪವಾರ್ ಪ್ರೀ ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಈ ಮೂಲಕ ಭಾರತಕ್ಕೆ ಗೆಲುವಿನ ಪತಾಕೆಯನ್ನು ಹಾರಿಸುವ ಭರವಸೆಯನ್ನು ಮೂಡಿಸಿದ್ದಾರೆ. ...
ಕಾರ್ಕಳ: ದಕ್ಷಿಣ ಆಫ್ರಿಕಾದ ಫೋಚೇಫಸ್ಟಮ್ ನಗರದಲ್ಲಿ ನಡೆದ ಏಷ್ಯಾ ಫೆಸಿಫಿಕ್ ಆಫ್ರಿಕನ್ (ಎರಡು ಖಂಡಗಳ ಮಟ್ಟದ) ಪವರ್ ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಬೋಳ ಅಕ್ಷತಾ ಪೂಜಾರಿ ಚಿನ್ನದ ಪದಕ ಗೆದ್ದಿದ್ದಾಎರ. 52...
ಮುಂಬೈ/ಮಂಗಳೂರು: ಟಿ20 ವಿಶ್ವಕಪ್ನೊಂದಿಗೆ ತಾಯ್ನಾಡಿಗೆ ಮರಳಿದ ಟೀಂ ಇಂಡಿಯಾಗೆ ಮುಂಬೈನಲ್ಲಿ ಅಭೂತಪೂರ್ವ ಸ್ವಾಗತ ನೀಡಲಾಗಿದೆ. ನಿನ್ನೆ(ಜು.4) ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಂಡಕ್ಕೆ ದೆಹಲಿಯಲ್ಲೂ ಅದ್ದೂರಿ ಸ್ವಾಗತ ನೀಡಲಾಗಿತ್ತು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರನ್ನು ಬೇಟಿಯಾದ...