ಕಡಬ: ಬೈಕ್- ಮಿನಿಗೂಡ್ಸ್ ವಾಹನ ನಡುವೆ ಡಿಕ್ಕಿ| ಕಾಲೇಜು ವಿದ್ಯಾರ್ಥಿ ದುರ್ಮರಣ ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ...
ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ...
ಕಡಬದಲ್ಲಿ ನಡೆದಿರುವ ಆ್ಯಸಿಡ್ ದಾಳಿ ಪ್ರಕರಣ ಹಿನ್ನೆಲೆಯಲ್ಲಿ ಎಸ್ಪಿ ರಿಷ್ಯಂತ್ ಅವರು ಕಡಬ ಪ.ಪೂ. ಕಾಲೇಜಿಗೆ ಭೇಟಿ ನೀಡಿದ್ದಾರೆ.ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಮುಖ ಆರೋಪಿ, ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂ.ಬಿ.ಎ....
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತ ಬಾಂಬರ್ನ ಫೋಟೋ ಲಭ್ಯವಾಗಿದೆ.ಶಂಕಿತ ಬಾಂಬರ್ ಮುಖಕ್ಕೆ ಮಾಸ್ಕ್ ಕಣ್ಣಿಗೆ ಕೂಲಿಂಗ್ ಗ್ಲಾಸ್, ವೈಟ್ ಕ್ಯಾಪ್ ಧರಿಸಿ ಬಲಭುಜದ ಹಿಂಬದಿಗೆ ಕಪ್ಪು ಬಣ್ಣದ...
ಬೆಂಗಳೂರು: ಫೆ. 01.ಬೆಂಗಳೂರಿನ ವೈಟ್ ಫೀಲ್ಡ್ ನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಸ್ಥಳಕ್ಕೆ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್. ಗೃಹ ಸಚಿವರಾದ ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ಪರಿಶೀಲನೆ ನಡೆಸಿದರು. ಹಾಗೆಯೇ ಘಟನೆಯಲ್ಲಿ ಗಾಯಗೊಂಡವರ...
ಬೆಂಗಳೂರಿನ ಇಂದಿರಾ ನಗರದಲ್ಲಿರುವ ಖ್ಯಾತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಐವರು ಸಿಬ್ಬಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿ ಶಾಮಕ ದಳದವರು...
ಹಳೆಯಂಗಡಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಹಳೆಯಂಗಡಿಯ ಕೊಪ್ಪಳ ಆಣೆಕಟ್ಟ ರೈಲ್ವೆ ಸೇತುವೆಯ ಕೆಳಭಾಗದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ...
ಮೂಡುಬಿದಿರೆ: ಮೂಡುಬಿದಿರೆಯ ಖಾಸಗಿ ಕಾಲೇಜಿನ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆಯು ಫೆ. 23 ರಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಪತ್ತೆಯಾದ ವಿದ್ಯಾರ್ಥಿನಿಯು ಮೂಲತಃ ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ...
ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ್ದಾರೆಂದು 29ರ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ. ಹೌದು, ವೈಯಕ್ತಿಕ...
ಪುತ್ತೂರು: ನಗರದ ಮುರದಲ್ಲಿ ಇದೀಗ ಎಂಪಿಎಂ ಸ್ಕೂಲ್ ಬಳಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಒರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಸ್ಕೂಟರ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು...