ಪುತ್ತೂರು: ವಿದ್ಯಾರ್ಥಿನಿಯನ್ನು ಚುಡಾಯಿಸಿದ ಆರೋಪದಲ್ಲಿ ಇಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿವಿಗೆ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಇಬ್ಬರನ್ನು...
ಪುತ್ತೂರು:ಫೆ14,ವಿಜಯಪುರಕ್ಕೆ ತೆರಳುತ್ತಿದ್ದ ರೈಲು, ಹಳಿ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ರೈಲು ನಿಲ್ಲಿಸಿದ ರೈಲ್ ಪೈಲೆಟ್ ಗಾಯಾಳುವನ್ನು ಅದೇ ಟ್ರೈನಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ತಂದಿದ್ದಾರೆ. ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದು,...
ಉಪ್ಪಿನಂಗಡಿ ಕಂಪೆನಿಯ ಕಾಮಗಾರಿಗಾಗಿ ಕಬ್ಬಿಣದ 40 ಪ್ಲೇಟಗಳನ್ನು ಇರಿಸಿದ್ದು ಅಲ್ಲಿಂದ ಬೇರೆ ಬೇರೆ ಸ್ಥಳಕ್ಕೆ ಕಾಮಗಾರಿಗೆ ಕೊಂಡು ಹೋಗುವುದಾಗಿರುತ್ತದೆ. ಸ್ಥಳದಲ್ಲಿ ಇರಿಸಲಾಗಿದ್ದ ಪ್ಲೇಟ್ ಕಾಣೆಯಾದ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಬಳಿ...
ವಿಟ್ಲ: ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯ ಲಾಕರ್ ಬ್ರೇಕ್ ಪ್ರಕರಣವೊಂದು ಇತ್ತೀಚೆಗೆ ನಡೆದಿತ್ತು. ಪೊಲೀಸರು ಈ ಕಳ್ಳತನದ ಪ್ರಕರಣದ ಸುಳಿವು ಸಿಗದೇ ಹರಸಾಹಸ ಪಡುತ್ತಿದ್ದು, ಇದೀಗ ಕೇರಳಕ್ಕೆ ಎರಡು ತನಿಖಾ ತಂಡ ತೆರಳಿದ್ದು, ಬ್ಯಾಂಕ್ ದರೋಡೆ...
ಮಂಗಳೂರು: ನಗರದಲ್ಲಿ ಪ್ರಕರಣವೊಂದರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಗೂ ಅವಾಚ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಎಂಬಾತನನ್ನು ಅಮಾನತುಗೊಳಿಸಿ...
ಪುತ್ತೂರು : ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪಿ.ಎಸ್.ಐ. ಜಂಬೂರಾಜ್ ಬಿ. ಮಹಾಜನ್ ಅವರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರಬಾಯಿ...
ಉಡುಪಿ: ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಕುರಿತು ಮುಖ್ಯಮಂತ್ರಿ ತನಿಖೆಯನ್ನು ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ...
ಅಡ್ಯನಡ್ಕ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿನ ಕರ್ನಾಟಕ ಬ್ಯಾಂಕ್ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ...
ಮಂಗಳೂರು: ಮಂಗಳೂರಿನ ವಾಮಂಜೂರಿನಲ್ಲಿ 1994ರಲ್ಲಿ ನಡೆದ ಸರಣಿ ಕೊಲೆ ಪ್ರಕರಣದ ಆರೋಪಿ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ನಿವಾಸಿ ಪ್ರವೀಣ್ಕುಮಾರ್(58ವ.)ಸನ್ನಡತೆ ಆಧಾರದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಆದರೆ ಕೊಲೆ ಆರೋಪಿ ಪ್ರವೀಣ್ಕುಮಾರ್ ಮನೆಗೆ ಬರುವುದನ್ನು ಆತನ...
ಪುತ್ತೂರು: ನಿಡ್ನಳ್ಳಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೆವೈಸಿ ಅಪ್ಡೇಟ್ ಹೆಸರಲ್ಲಿ ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸೈಬರ್ ಕ್ರೈಂ ಮತ್ತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು...