ಮಂಗಳೂರು(ಬೆಳ್ತಂಗಡಿ): ಬೆಳ್ತಂಗಡಿ ತಾಲೂಕಿನ ಉಜಿರೆಯ ಎರ್ನೋಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನ ಅಜಾಗರೂಕತೆ ನಿರ್ಲಕ್ಷದ ಚಾಲನೆಯಿಂದಾಗಿ ಅಂಗಡಿ ಮುಂಗಟ್ಟು ಮುಂದೆ ನಿಂತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
ಬೆಳ್ಳಾರೆ : ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿದ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇಧಿಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಪುತ್ತೂರು ನರಿಮೊಗರು ನಿವಾಸಿ ನೌಶಾದ್ ಬಿ.ಎ., ಕೇರಳ ನಿವಾಸಿ ಚಂದ್ರಮೋಹನ್ ಬಂಧಿತರು. ದ.ಕ. ಜಿಲ್ಲೆಯ...
ಸುಳ್ಯ: ಅಕ್ರಮ ಮರಳುಗಾರಿಕೆಗೆ ಸುಳ್ಯ ಪೊಲೀಸರು ದಾಳಿ ನಡೆಸಿ ಮರಳು ಸಮೇತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುವ ಘಟನೆ ಅರಂತೋಡು ಪೇಟೆ ಬಳಿಯ ನೂಜಿಕಲ್ಲು ಎಂಬಲ್ಲಿ ನಡೆದಿದೆ.ಜ. 30ರಂದು ಸುಳ್ಯ ಎಸ್ಐ ಅವರು ಸಿಬ್ಬಂದಿ ಜೊತೆಗೆ...
ಕಾಸರಗೋಡು: ನಗರದಲ್ಲಿ ಮಾಂಬಾಡ್ ನಿವಾಸಿಯನ್ನು ಹನಿಟ್ರ್ಯಾಪ್ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸಹಿತ 7 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕೋಜಿಕ್ಕೋಡ್ ನ ಪಿ.ಫೈಝಲ್ (37), ಈತನ...
ಪುಣೆ: ಜನವರಿ : 29: ಲಾಡ್ಜ್ ನಲ್ಲಿ ಟೆಕ್ಕಿ ಯುವತಿಯನ್ನು ಆಕೆಯ ಪ್ರಿಯಕರ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಪಿಂಪ್ರಿ ಚಿಂಚ್ವಾಡ್ನ ಹಿಂಜಾವಾಡಿ ಪ್ರದೇಶದ ಓಯೋ ಟೌನ್ ಹೌಸ್ ಹೋಟೆಲ್ನಲ್ಲಿ ನಡೆದಿದೆ.ಆರೋಪಿಯನ್ನು ರಿಷಬ್ ನಿಗಮ್ ಎಂದು...
ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನಡೆದಿದೆ. ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಶಮಿತಾ ಬಿ.ಯು (24) ಮೃತ...
ಪುತ್ತೂರು:ಮನೆಯಿಂದ ಪೇಟೆಗೆಂದು ಬಂದ ಬಾಲಕ ದಿಡೀರನೆ ನಾಪತ್ತೆಯಾಗಿದ್ದು ಮನೆಯವರ ಹುಡುಕಾಟದ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಆದರ್ಶ ನಗರದಲ್ಲಿ ನಡೆದಿದೆ.ಹಿರೇಬಂಡಾಡಿ ನಿವಾಸಿ ಪ್ರಥಮ ಪಿಯುಸಿ ಬಾಲಕ ಜ.17ರಂದು ಸಂಜೆ ಸುಮಾರು ಏಳು ಗಂಟೆಗೆ ಮನೆಯಿಂದ...
ಅಯೋಧ್ಯೆಯಲ್ಲಿ ರಾಮ ಮಂದಿರದೊಳಗೆ ಶ್ರೀರಾಮನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರುವಾಗಿದ್ದು, ಇಡೀ ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಆದರೆ ಈ ಬೆನ್ನಲ್ಲೇ ಮಂದಿರ ಉದ್ಘಾಟನೆ ಮೊದಲು 500ರ ನೋಟಿನಲ್ಲಿ ಶ್ರಿರಾಮ ಹಾಗೂ ಅಯೋಧ್ಯೆಯ ರಾಮ ಮಂದಿರ...
ಪುತ್ತೂರು: ಪುತ್ತೂರಿನ ಹೊರವಲಯದ ಮುಂಡೂರು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಮೇಲೆ ನಡೆದ ಹಲ್ಲೆ ಪ್ರಕರಣ ಘಟನೆ ದಾರಿ ವಿವಾದಕ್ಕೆಯೇ ಹೊರತು ಅಕ್ಷತೆ ವಿಚಾರಕ್ಕೆ ಅಲ್ಲ ಎಂದು ದ.ಕ. ಜಿಲ್ಲಾ ಎಸ್ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ ನೀಡಿದ್ದಾರೆ....
ವಿಟ್ಲ: ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಜ.14ರಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಘಟನೆಯಿಂದಾಗಿ ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ...