ದಕ್ಷಿಣ ಕನ್ನಡ: KSRTC ಬಸ್ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ 75 ವರ್ಷ ಪ್ರಾಯದ ವ್ಯಕ್ತಿಯೋರ್ವನನ್ನು ಮಾರ್ಗ ಮಧ್ಯದಲ್ಲಿ ಇಳಿಸಿದ ಅಮಾನವೀಯ ಘಟನೆಯೊಂದು ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದೆ.ಈ ಘಟನೆ ಜ.6 ರಂದು...
ಸುಳ್ಯ: ಶ್ರೀರಾಮಚಂದ್ರನ ಅಯೋಧ್ಯೆ ರಾಮಮಂದಿರ ಲೋಕಾಪರ್ಣೆ ಬ್ಯಾನರನ್ನು ಯಾರೋ ಹರಿದಾಕಿರುವ ಕುರಿತು ವರದಿಯಾಗಿದೆ.ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ ಹಾಗೂ ಅಯೋಧ್ಯೆ ರಾಮಮಂದಿರ ಮತ್ತು ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ನ ಬೆಳ್ಳಿ ಹಬ್ಬಕ್ಕೆ...
ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಲಿದೆ. ಕಾಂತೇಶ್...
ಕಡಬ: ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭ ಕಳ್ಳರು ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ. ನಗದನ್ನು ಕಳವುಗೈದ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ...
ಪುತ್ತೂರು: ಮನೆಯ ಪಕ್ಕದ ಪ್ರತ್ಯೇಕ ಕೊಠಡಿಯೊಂದರಲ್ಲಿ ವಿವಾಹಿತ ಮಹಿಳೆಯೊಬ್ಬರನ್ನು ಕೂಡಿಹಾಕಿ ದಿಗಂಧನ ವಿಧಿಸಿದ ಘಟನೆ ಕೆಮ್ಮಿಂಜಿ ಗ್ರಾಮದ ಕಾರಜ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ...
ಪುತ್ತೂರು: ಆರ್ಲಪದವು ನಿವಾಸಿ ಶಿವಪ್ಪ ನಾಯ್ಕ ಅವರ ಪುತ್ರ ಮೇಸ್ತ್ರಿ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ನೇಣಿಗೆ ಶರಣಾಗಿದ್ದಾರೆ. ಜನವರಿ 1ರ ಸಂಜೆ ಮನೆಯೊಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದು ಬಂದಿಲ್ಲ. ವಿಜಯ್ ಕುಮಾರ್...
ಬೆಂಗಳೂರು ಹೊಸ ವರ್ಷದ ಸಂಭ್ರಮಕ್ಕೆ ಬೆಂಗಳೂರು ಜಗಮಗಿಸುತ್ತಿದೆ. ಇದರ ನಡುವೆಯೇ ಯುವಕನ ಭೀಕರ ಕೊಲೆಯೊಂದು ರಾಜಧಾನಿಯಲ್ಲಿ ಸಂಭವಿಸಿದ್ದು, ಸಂಭ್ರಮವನ್ನೇ ಕದಡಿಬಿಟ್ಟಿದೆ.ಹೌದು, ಬೆಂಗಳೂರಿನ(Bengaluru) ಹನುಮಂತ ನಗರದ 80 ಅಡಿ ರಸ್ತೆಯ ನಡುರಸ್ತೆಯಲ್ಲಿ ಈ ಭೀಕರ ಹತ್ಯೆ ನಡೆದಿದ್ದು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಿಷೇಧಿತ MDMA ಮಾದರ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕು ದೇರಳಕಟ್ಟೆಯ ಮೈದಾನದ ಬಳಿ ಬಂಧಿಸಿದ ಘಟನೆ ನಡೆದಿದೆ.ಬಂಧಿತ...