ಪುತ್ತೂರು: ಮನೆಯ ಪಕ್ಕದ ಪ್ರತ್ಯೇಕ ಕೊಠಡಿಯೊಂದರಲ್ಲಿ ವಿವಾಹಿತ ಮಹಿಳೆಯೊಬ್ಬರನ್ನು ಕೂಡಿಹಾಕಿ ದಿಗಂಧನ ವಿಧಿಸಿದ ಘಟನೆ ಕೆಮ್ಮಿಂಜಿ ಗ್ರಾಮದ ಕಾರಜ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ...
ಪುತ್ತೂರು: ಆರ್ಲಪದವು ನಿವಾಸಿ ಶಿವಪ್ಪ ನಾಯ್ಕ ಅವರ ಪುತ್ರ ಮೇಸ್ತ್ರಿ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ನೇಣಿಗೆ ಶರಣಾಗಿದ್ದಾರೆ. ಜನವರಿ 1ರ ಸಂಜೆ ಮನೆಯೊಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದು ಬಂದಿಲ್ಲ. ವಿಜಯ್ ಕುಮಾರ್...
ಬೆಂಗಳೂರು ಹೊಸ ವರ್ಷದ ಸಂಭ್ರಮಕ್ಕೆ ಬೆಂಗಳೂರು ಜಗಮಗಿಸುತ್ತಿದೆ. ಇದರ ನಡುವೆಯೇ ಯುವಕನ ಭೀಕರ ಕೊಲೆಯೊಂದು ರಾಜಧಾನಿಯಲ್ಲಿ ಸಂಭವಿಸಿದ್ದು, ಸಂಭ್ರಮವನ್ನೇ ಕದಡಿಬಿಟ್ಟಿದೆ.ಹೌದು, ಬೆಂಗಳೂರಿನ(Bengaluru) ಹನುಮಂತ ನಗರದ 80 ಅಡಿ ರಸ್ತೆಯ ನಡುರಸ್ತೆಯಲ್ಲಿ ಈ ಭೀಕರ ಹತ್ಯೆ ನಡೆದಿದ್ದು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಿಷೇಧಿತ MDMA ಮಾದರ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕು ದೇರಳಕಟ್ಟೆಯ ಮೈದಾನದ ಬಳಿ ಬಂಧಿಸಿದ ಘಟನೆ ನಡೆದಿದೆ.ಬಂಧಿತ...