ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ಕಳಂಜ ನಿವಾಸಿ ರಾಜೇಶ್ ಎಂಬಾತ ಬಂಧಿತ ಯುವಕ. ಪೋಕ್ಸೋ ಆಕ್ಟ್ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಈತನ ಪತ್ತೆಗೆ...
ಬೆಂಗಳೂರು : ಇಡೀ ದೇಶವೇ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ್ಯಂತ ಎಲ್ಲಾ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ...
ಚಿತ್ರದುರ್ಗ: ಬೆಂಗಳೂರು ಸ್ಟಾರ್ಟ್ ಅಪ್ ಸಿಇಒ ಸುಚನಾ ಸೇರ್ ಪ್ರಕರಣ ಒಂದೊಂದೇ ಸತ್ಯಾಂಶ ಹೊರಬೀಳುತ್ತಿದೆ. ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಹತ್ಯೆಯ ಭೀಕರತೆಯನ್ನು ವೈದ್ಯಾಧಿಕಾರಿ ಹೇಳಿದ್ದಾರೆ.ಮೃತ ಮಗುವಿನ ಮರಣೋತ್ತರ ಪರೀಕ್ಷೆಯನ್ನು, ಹಿರಿಯೂರು ತಾಲೂಕು ಆಸ್ಪತ್ರೆ...
ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಚಾ.ಕೆ.ವಿ.ರೇಣುಕಾಪ್ರಸಾದ್ ಹಾಗೂ ಇತರ 4 ಮಂದಿಗೆ ಕರ್ನಾಟಕ ಹೈಕೋರ್ಟ್ ಕಳೆದ ಅ.5ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ಡಾ.ರೇಣುಕಾ ಪ್ರಸಾದ್ ಹಾಗೂ...
ದಕ್ಷಿಣ ಕನ್ನಡ: KSRTC ಬಸ್ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ 75 ವರ್ಷ ಪ್ರಾಯದ ವ್ಯಕ್ತಿಯೋರ್ವನನ್ನು ಮಾರ್ಗ ಮಧ್ಯದಲ್ಲಿ ಇಳಿಸಿದ ಅಮಾನವೀಯ ಘಟನೆಯೊಂದು ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದೆ.ಈ ಘಟನೆ ಜ.6 ರಂದು...
ಸುಳ್ಯ: ಶ್ರೀರಾಮಚಂದ್ರನ ಅಯೋಧ್ಯೆ ರಾಮಮಂದಿರ ಲೋಕಾಪರ್ಣೆ ಬ್ಯಾನರನ್ನು ಯಾರೋ ಹರಿದಾಕಿರುವ ಕುರಿತು ವರದಿಯಾಗಿದೆ.ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ ಹಾಗೂ ಅಯೋಧ್ಯೆ ರಾಮಮಂದಿರ ಮತ್ತು ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ನ ಬೆಳ್ಳಿ ಹಬ್ಬಕ್ಕೆ...
ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಲಿದೆ. ಕಾಂತೇಶ್...
ಕಡಬ: ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭ ಕಳ್ಳರು ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ. ನಗದನ್ನು ಕಳವುಗೈದ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ...
ಪುತ್ತೂರು: ಮನೆಯ ಪಕ್ಕದ ಪ್ರತ್ಯೇಕ ಕೊಠಡಿಯೊಂದರಲ್ಲಿ ವಿವಾಹಿತ ಮಹಿಳೆಯೊಬ್ಬರನ್ನು ಕೂಡಿಹಾಕಿ ದಿಗಂಧನ ವಿಧಿಸಿದ ಘಟನೆ ಕೆಮ್ಮಿಂಜಿ ಗ್ರಾಮದ ಕಾರಜ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ...
ಪುತ್ತೂರು: ಆರ್ಲಪದವು ನಿವಾಸಿ ಶಿವಪ್ಪ ನಾಯ್ಕ ಅವರ ಪುತ್ರ ಮೇಸ್ತ್ರಿ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ನೇಣಿಗೆ ಶರಣಾಗಿದ್ದಾರೆ. ಜನವರಿ 1ರ ಸಂಜೆ ಮನೆಯೊಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದು ಬಂದಿಲ್ಲ. ವಿಜಯ್ ಕುಮಾರ್...