ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲ್ಲೇ, ಮೂವರ ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಮಣಿಪುರ-ಅಸ್ಸಾಂ ಗಡಿಯಲ್ಲಿ ಶುಕ್ರವಾರ (ನ.15) ಮೂವರು ಮಹಿಳೆಯರ ಕೊಳೆತ ಶವಗಳು ಪತ್ತೆಯಾಗಿವೆ....
ಮಂಗಳೂರಿನ ಕಿನ್ನಿಗೋಳಿ ವ್ಯಾಪ್ತಿಯ ಪಕ್ಷಿಕೆರೆಯ ಮನೆಯೊಂದರಲ್ಲಿ ಪತ್ನಿ ಹಾಗೂ ನಾಲ್ಕು ವರ್ಷದ ಮಗುವನ್ನು ಹತ್ಯೆ ಮಾಡಿ ಬಳಿಕ ತಾನು ರೈಲಿಗೆ ತಲೆ ಕೊಟ್ಟು ಹೋಟೆಲ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಕರಾವಳಿಯ ಸುತ್ತ ಮುತ್ತ ಭಾರಿ...
ಉಪ್ಪಿನಂಗಡಿ : ನೆರೆಮನೆಯವರೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ. ಕಡಬ ತಾಲೂಕು ಗೋಳಿತ್ತೊಟ್ಟು ಗ್ರಾಮದ ಅಲಾಂತಾಯ ನಿವಾಸಿ ವೆಂಕಪ್ಪ ಗೌಡರ ಪುತ್ರ ರಮೇಶ್ (51 ವ) ಕೊಲೆಯಾದವರು. . ...
ಬೆಂಗಳೂರು, ಸೆ.22: ರಾಜಧಾನಿ ದೆಹಲಿಯಲ್ಲಿ 2022ರ ಮೇ 18 ರಂದು ಶ್ರದ್ದಾ ವಾಕರ್ ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಬಳಿಕ ಮೃತದೇಹವನ್ನು 35 ತುಂಡಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇಟ್ಟು ನಂತರ ನಗರದ ಹಲವೆಡೆ ಮೃತ...
ಬೆಳ್ತಂಗಡಿ: ಮನೆಯ ಅಂಗಲದಲ್ಲೇ ನಿವೃತ್ತ ಶಿಕ್ಷಕನೋರ್ವನ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆಯಾದ ವ್ಯಕ್ತಿ. ಮನೆಯ ಅಂಗಲದಲ್ಲೇ ಮಾರಕಾಸ್ತ್ರಗಳಿಂದ ಬಾಲಕೃಷ್ಣ ಅವರ ಮೇಲೆ ದಾಳಿ ಮಾಡಲಾಗಿದೆ. ಬಳಿಕ...
ಕುಂಬ್ರದ ಕಾರ್ ಡೀಲರ್ಗೆ ಬಂತು ಹುಬ್ಬಳ್ಳಿಯಿಂದ ಚಿನ್ನದ ಕರೆ…! ಸ್ವಲ್ಪ ಯಾಮರಿದರೂ ಜೀವಕ್ಕೆ ಕುತ್ತು ಪುತ್ತೂರು: ‘ ಮನೆ ಕಟ್ಟಲು ಪಾಯ ತೆಗೆಯುವಾಗ ನಮ್ಮ ತಾತ ಮತ್ತು ಅಜ್ಜಿಗೆ ಸುಮಾರು 6 ಕೆ.ಜಿ ಹಳೆಯ ಚಿನ್ನದ...
ಕನ್ಯಾನ ಬಳಿಯ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಎಂಬುವವರು ಮೇ.6 ರಂದು ಮೃತ ಹೊಂದಿದ್ದು, ಅದೇ ದಿನ ಸಂಜೆ ಕನ್ಯಾನ ಬಂಡಿತ್ತಡ್ಕದ ರಹ್ಮಾನಿಯಾ ಜುಮ್ಮಾ ಮಸೀದಿಯಲ್ಲಿ ದಫನ ಕೂಡಾ ಮಾಡಲಾಗಿತ್ತು. ಆದರೆ ಈ ಸಾವಿನಲ್ಲಿ...
ಚೆನ್ನೈ: ಪಾರಿಸ್ ಕಾರ್ನ್ರನಲ್ಲಿರುವ ಜನಪ್ರಿಯ ದೇವಸ್ಥಾನದ ಅರ್ಚಕರ ಮೇಲೆ ಅತ್ಯಾಚಾರದ ಆರೋಪ ಕೇಳಿಬಂದಿದೆ. ಟಿವಿ ನಿರೂಪಕಿಯೊಬ್ಬರು ತನ್ನ ಮೇಲೆ ಅತ್ಯಾಚಾರ ನಡೆದಿರುವುದರ ಬಗ್ಗೆ Virugambakkam ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅತ್ಯಾಚಾರದ ಆರೋಪದ ಮೇಲೆ ಪೊಲೀಸರು...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ...
ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದ ಯುವತಿ ಪುಷ್ಪಾ(26) ಎಂದು ತಿಳಿದು ಬಂದಿದೆ. ಪುಷ್ಪಾ ನಾಲ್ಕು...