ನೆಲ್ಯಾಡಿ : ಸುಮಾರು ಆರು ವರ್ಷಗಳ ಹಿಂದೆ ನೆಲ್ಯಾಡಿ ಜಂಕ್ಷನ್ ನಲ್ಲಿದ್ದ ಕೆ. ಮೊಹಮ್ಮದ್ ಹನೀಫ್ ಎಂಬುವರ ಗೋದಾಮ್ ಕೊಠಡಿಯ ಶಟರ್ ತೆಗೆದು ಅವರು ಖರೀದಿಸಿದ ಸುಮಾರು 250 ಕೆಜಿ ಅಡಿಕೆಯನ್ನು ಯಾರೋ ಆರೋಪಿಗಳು ಕಳ್ಳತನ...
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಬರೆದುಕೊಂಡಿರುವ ಅವರು, “ವಿಚಾರಣೆಗೆ ಹಾಜರಾಗಲು...
ಅಶ್ಲೀಲ ವಿಡಿಯೋ ವಿಚಾರವಾಗಿ ಸಿಲುಕಿ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ....
ಕಡಬ/ನೆಲ್ಯಾಡಿ: ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಚಾಲಕರೊಳಗೆ ವಾಗ್ವಾದ ನಡೆದಿರುವ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ಎ.27ರಂದು ಮಧ್ಯಾಹ್ನ ನಡೆದಿದೆ. ಕಾಪುಗೆ ಚುನಾವಣೆ ಕರ್ತವ್ಯಕ್ಕೆ ಆಗಮಿಸಿದ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಆಂಜನಪ್ಪ ಹಾಗೂ...
ಕಡಬ:ಪಂಜ ಮೀಸಲು ಮೀಸಲು ಅರಣ್ಯ ವ್ಯಾಪ್ತಿಯ ಬಲ್ಯ ಸಮೀಪದ ಕುಂತೂರು ಪದವಿನಲ್ಲಿ ಬೆಂಕಿ ಕೆನ್ನಾಲೆಗೆ ಹಸಿರು ಪರಿಸರ ಹೊತ್ತಿ ಉರಿದಿದೆ. ಈ ಘಟನೆ ಎ.28 ರಂದು ಸಾಯಂಕಾಲ 3 ರ ಸುಮಾರಿಗೆ ನಡೆದಿದ್ದು ಆಕಸ್ಮಿಕ ಬೆಂಕಿಗೆ...
ಪುತ್ತೂರು : ಬೊಳುವಾರಿನ ಹೋಟೆಲ್ ಹರಿಪ್ರಸಾದ್ ಬಳಿ ಇದ್ದ ಬೃಹತ್ ಗಾತ್ರದ ಮಾವಿನ ಮರವೊಂದು ಧರೆಗುರುಳಿದ ಘಟನೆ ಇಂದು ಸಂಜೆ ನಡೆದಿದೆ.ಘಟನೆಯಿಂದಾಗಿ ಆಪೆ ರಿಕ್ಷಾ ಸಹಿತ ಹಲವು ವಾಹನಗಳಿಗೆ ಹಾನಿಯಾಗಿದೆ. ಮಾವಿನ ಮರ ಬಿದ್ದ ನಂತರ...
ಕಡಬ : ಮದುವೆ ಮಂಟಪದಲ್ಲಿ ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ಹಿನ್ನೆಲೆ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ. ಕೊಣಾಲು ಗ್ರಾಮದ ಉಮೇಶ ಅವರ ವಿವಾಹವು ಬಂಟ್ವಾಳ...
ಕಾಣಿಯೂರು: ಎ.25.ಆಟೋ ರಿಕ್ಷಾ ಮತ್ತು ಪಿಕಪ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಾಣಿಯೂರು ಸಮೀಪ ಕಜೆಬಾಗಿಲು ಎಂಬಲ್ಲಿ ನಡೆದಿದೆ.
ಪುತ್ತೂರು: ಪುತ್ತೂರಿನ ರಾಜಕೀಯದಲ್ಲಿ ಕಳೆದ ಒಂದು ವರ್ಷದಿಂದ ಸದಾ ಸುದ್ದಿಯಲ್ಲಿದ್ದ ಕಮಲ ಬ್ಯಾಟ್ ಮುಸುಕಿನ ಗುದ್ದಾಟ ,ಸಂಗಮದ ಬಳಿಕವೂಮುಂದುವರೆದಿದ್ದು ತಡ ರಾತ್ರಿ ಸರ್ವೆ ಸಮೀಪ ಕಮಲ ನಾಯಕ ನೋರ್ವನಮೇಲೆ ಬ್ಯಾಟ್ ಹಲ್ಲೆ ನಡೆಸಿದೆ ಎಂಬಮಾಹಿತಿ ಹೊರ...
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಹತ್ಯೆಯಾದ ಕುಮಾರಿ ನೇಹಾಳಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಪುತ್ತೂರಿನ ಗಾಂಧಿ ಕಟ್ಟೆಯಲ್ಲಿ 22-04-2024 ರಂದು ಸಂಜೆ 7:00 ಗಂಟೆಗೆ ನಡೆಯಿತು. ಕಾರ್ಯಕ್ರಮದಲ್ಲಿ, ಹತ್ಯೆ...