ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಸಂದರ್ಭ ಗದ್ದೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡುತ್ತಿದ್ದ ನಕಲಿ ಮಂಗಳಮುಖಿಯೊಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಬ್ರಹ್ಮರಥೋತ್ಸವ ಸಂದರ್ಭ ಜಾತ್ರಾ...
ಪುತ್ತೂರು: ನರಿಮೊಗರುನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಏ.17ರಂದು ರಾತ್ರಿ ನಡೆದಿದೆ. ಕಡ್ಯ ನಿವಾಸಿ ಲೋಕೇಶ್(46.ವ) ಮೃತಪಟ್ಟವರು. ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಕಡೆಯಿಂದ ತನ್ನ ಮನೆ...
ಕಾಡುಕೋಣವನ್ನು ಗುಂಡಿಕ್ಕಿ ಕೊಂದು ಮಾಂಸವನಾಗಿಸಿ ಕತ್ತರಿಸಿ ಸಾಗಿಸಿದ ಆರೋಪದಡಿ ತಲೆಮರಿಸಿಕೊಂಡಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಕುಂಚಿಲ ಗ್ರಾಮದ ಮಹಮ್ಮದ್ ಜಬೀರ್( 29) ಹಾಗೂ ನೌಫಲ್ (24) ಬಂದಿತ ಆರೋಪಿಗಳಾಗಿದ್ದರೆ ಇವರ...
ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು 12.50 ಕೋಟಿ ರೂ. ಮೌಲ್ಯದ ಗೋಲ್ಡ್ &...
ಕಾಣಿಯೂರು: ಕಾಣಿಯೂರು ಬಸ್ ನಿಲ್ದಾಣದಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕನ ಶವ ಎನ್ನಲಾಗಿದ್ದು ಬುಧವಾರ ರಾತ್ರಿ ವಿಪರೀತ ಮದ್ಯಪಾನ ಮಾಡಿದ ಪರಿಣಾಮ ಅಸ್ವಸ್ಥ ಗೊಂಡು ಮೃತಪಟ್ಟಿರಬೇಕೆಂದು ಸಂಶಯಪಡಲಾಗಿದೆ. ಘಟನಾ...
ಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು (Fake News Paper Cutting) សំ, ជ ដ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ಧ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ. ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್,...
ಸರ್ಕಾರಿ ಅಧಿಕಾರಿಯೋರ್ವರಿಗೆ ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂದಾಯ ಅಧಿಕಾರಿ ಪುರುಷೋತ್ತಮ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ...
ಪುತ್ತೂರು ಎಪ್ರಿಲ್ 09: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ್ ಅವರನ್ನು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸ್ ಅಪ್ ಗ್ರೂಪ್ ಗೆ ಸೇರಿಸಿ ಬಳಿಕ ಅದರ ಸ್ಕ್ರೀನ್ ಶಾಟ್ ನ್ನು...
ಉಡುಪಿ: ಬ್ರಹ್ಮಾವರ ಇಂದಿರಾನಗರದ ಮನೆಯೊಂದರ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ...
ಮಂಗಳೂರು : ಕರಾವಳಿಯಲ್ಲಿ ನಕ್ಸಲರು ಓಡಾಡುತ್ತಿರುವ ಅನುಮಾನವನ್ನು ಪುಷ್ಟಿಕರಿಸುವ ಇನ್ನೊಂದು ಘಟನೆ ಕಡಬದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ...