ಸರ್ಕಾರಿ ಅಧಿಕಾರಿಯೋರ್ವರಿಗೆ ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂದಾಯ ಅಧಿಕಾರಿ ಪುರುಷೋತ್ತಮ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ...
ಪುತ್ತೂರು ಎಪ್ರಿಲ್ 09: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ್ ಅವರನ್ನು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸ್ ಅಪ್ ಗ್ರೂಪ್ ಗೆ ಸೇರಿಸಿ ಬಳಿಕ ಅದರ ಸ್ಕ್ರೀನ್ ಶಾಟ್ ನ್ನು...
ಉಡುಪಿ: ಬ್ರಹ್ಮಾವರ ಇಂದಿರಾನಗರದ ಮನೆಯೊಂದರ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ...
ಮಂಗಳೂರು : ಕರಾವಳಿಯಲ್ಲಿ ನಕ್ಸಲರು ಓಡಾಡುತ್ತಿರುವ ಅನುಮಾನವನ್ನು ಪುಷ್ಟಿಕರಿಸುವ ಇನ್ನೊಂದು ಘಟನೆ ಕಡಬದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ...
ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ತಂಡವೊಂದು ಯುವಕನಿಗೆ ಹಲ್ಲೆ ಮಾಡಿದ ಘಟನೆಯೊಂದು ಕುರಿಯ ಮಲಾರ್ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಅಶ್ವಿತ್ ಕುಮಾರ್ ದೂರು ನೀಡಿದ್ದಾರೆ....
ಬೆಳ್ತಂಗಡಿ: ಆಪ್ ಮೂಲಕ ಸಾಲ ನೀಡುವುದಾಗಿ ಹೇಳಿ ಮಹಿಳೆಗೆ ವಂಚಿಸಿರುವ ಘಟನೆ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ತೆಂಕಕಾರಂದೂರು ಗ್ರಾಮದ ನೆಬಿಸಾ (38) ಎಂಬವರಿಗೆ ಅಪರಿಚಿತರು ಮಾ. 21 ರಂದು ಫೇಸ್ ಬುಕ್ ನಲ್ಲಿ ಮನಿ ವ್ಯೂ...
ವಿಟ್ಲ, : ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...
ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.
ಪುತ್ತೂರು ಏ :1 ಪುರುಷರ ಕಟ್ಟೆ ಜಂಕ್ಷನ್ ನಲ್ಲಿ ಪುತ್ತೂರಿನಿಂದ ಸವಣೂರು ಕಡೆ ಹೋಗುವ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಗೆ ಸೇರಿಸಿದ ಬಗ್ಗೆ ಮಾಹಿತಿ...
ಪುತ್ತೂರು : ದಿಲ್ಲಿ ಪೊಲೀಸರ ಹೆಸರಿನಲ್ಲಿ ದೂರವಾಣಿ ಮೂಲಕ ಬೆದರಿಕೆ ಒಡ್ಡಿ ಪುತ್ತೂರಿನ ವೈದ್ಯರೋರ್ವರಿಂದ ಲಕ್ಷಾಂತರ ರೂ. ದೋಚಿದ ಘಟನೆ ಸಂಭವಿಸಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೊಳುವಾರು ನಿವಾಸಿ,...