ಮುಂಬೈನ ಬಾಂದ್ರಾ ಪ್ರದೇಶದ 62 ವರ್ಷದ ಗೃಹಿಣಿಯೊಬ್ಬರು ವಾಟ್ಸಾಪ್ ಸಂದೇಶದ ಮೂಲಕ ಆರಂಭವಾದ ಸೈಬರ್ ವಂಚನೆಯಲ್ಲಿ ಸುಮಾರು 7.88 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಈ ವಂಚನೆಯು ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭದ ಭರವಸೆಯೊಂದಿಗೆ ಎರಡು ತಿಂಗಳುಗಳ...
ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರಾದ ತಂದೆ-ಮಗನನ್ನು ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ ಹಾಜರಾಗಲು ತೆರಳಿದ್ದ ವೇಳೆ, ರಾಜಿ ಮಾಡಿಕೊಳ್ಳೋಣವೆಂದು ಕರೆದಾಗ ಈ ಘಟನೆ...
ದಕ್ಷಿಣಕನ್ನಡ: ಮಂಗಳೂರು ಸಬ್ ಜೈಲಿನಲ್ಲಿ ಹಣಕ್ಕಾಗಿ ವಿಚಾರಣಾಧೀನ ಕೈದಿಗೆ ಸಹ ಕೈದಿಗಳೇ ಹಲ್ಲೆ ನಡೆಸಿ ರೌಡಿಸಂ ಮೆರೆದು ಹಣ ಪೀಕಿಸಿದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೈದಿಗಳ ಆಟಾಟೋಪ ಈ ಮೂಲಕ ಬಯಲಿಗೆ ಬಂದಿದೆ....
ಬೆಂಗಳೂರಿಗೆ ಕರೆತಂದು ಸ್ನೇಹಿತನ ಮನೆಯಲ್ಲಿ ಕೃತ್ಯ– ವಿಡಿಯೋ ಇದೆ ಎಂದು ಬೆದರಿಕೆ ಹಾಕಿದ್ದ ದುರುಳರು ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನನ್ನು...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಮಾಡಿದ ಆರೋಪದ ಹಿನ್ನೆಲೆ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಮೂವರು ಆರೋಪಿಗಳನ್ನು...
ಸುಳ್ಳ: ಖಾಸಗಿ ಬಸ್ಸು ನಿಲ್ದಾಣದಲ್ಲಿ ದಿನಾಂಕ: 14.07.2025ರಂದು ಧಾರತೀಯ ಮನ್ಸೂರ್ ಸಂಘ ಜಧ ಸಂಘಟನೆಗಳ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ಹಾಗೂ ಇನ್ನಿತರ...
ವಿಜಯಪುರ: ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಕಾಳೆಯನ್ನು ನಗರದ ಬಿಎಲ್ಡಿಇ...
ಶಿವಮೊಗ್ಗ: ಸಾಲದ ವಿಚಾರಕ್ಕೆ ಗಂಡ- ಹೆಂಡತಿಯ ನಡುವೆ ಜಗಳ ನಡೆದು ಪತಿರಾಯ ಪತ್ನಿಯ ಮೂಗನ್ನೇ ಹಲ್ಲಿನಿಂದ ಕಚ್ಚಿ ತುಂಡರಿಸಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದ ದಂಪತಿಯ ನಡುವೆ ಗಲಾಟೆ ನಡೆದಿದೆ....
ಪುತ್ತೂರು: ಪುರುಷರಕಟ್ಟೆ ಮಾಯಂಗಲ ರಸ್ತೆಯ ಅಂಗನವಾಡಿ ಎದುರುಗಡೆ ನಿಲ್ಲಿಸಿದ್ದ ಆಕ್ಟಿವಾ ಹೋಂಡಾ (ಕೆ.ಎ:21-ಇಡಿ 9849) ಕಳವಾದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಳ್ತಿಗೆ ಗ್ರಾಮದ ಕೆಮ್ಮಾರ ಉಮೇಶ್ ಎಂಬವರು ಪುರುಷರಕಟ್ಟೆಯಿಂದ ಮಾಯಂಗಲ...
ಹೊಳೆಹೊನ್ನೂರು(ಶಿವಮೊಗ್ಗ): ದೆವ್ವ ಬಿಡಿಸುವ ನೆಪದಲ್ಲಿ ನಡೆದ ಪೂಜೆ ವೇಳೆ ಹೊಸ ಜಂಬರಘಟ್ಟೆ ಗ್ರಾಮದ ಗೀತಮ್ಮ (45) ಎಂಬವರು ಮೃತಪಟ್ಟ ಘಟನೆ ಸಮೀಪದ ಜಂಬರಗಟ್ಟೆಯಲ್ಲಿ ಸಂಭವಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ರವಿವಾರ ರಾತ್ರಿ ಗೀತಮ್ಮನನ್ನು ಆಶಾ ಎಂಬವರ ಬಳಿಗೆ ಕರೆದುಕೊಂಡು...