ಕಡಬ, ಮಾ.31. ಅಕ್ರಮ ದನ ಸಾಗಾಟದ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣರಾದ ಇಬ್ಬರು ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ...
ಆಲಂಕಾರು: ಇಲ್ಲಿನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದ್ದು ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ...
ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ* ಮಗುವಿನ ಮೃತದೇಹ ಶುಕ್ರವಾರ ರಾತ್ರಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನಬಳಿ ಸಮೀಪ ಪತ್ತೆಯಾಗಿದೆ. ತಾಯಿಯು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ನಾಗರಾಜ್ ಎಂಬವರ...
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಂಭಿರಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ....
ಕಾಸರಗೋಡು: ಕಾಸರಗೋಡು ರೈಲು ನಿಲ್ದಾಣದಲ್ಲಿ ರೈಲಿನಿಂದ ಬಿದ್ದು ಒಡಿಸ್ಸಾ ನಿವಾಸಿಯೋರ್ವರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಮೃತ ವ್ಯಕ್ತಿ ಒಡಿಸ್ಸಾದ ಸುಶಾಂತ್ ( 41) ಎಂದು ತಿಳಿದು ಬಂದಿದೆ. ಇವರು ಮಂಗಳೂರಿನ ಪೆಟ್ರೋಲ್ ಬಂಕ್ ನೌಕರರಾಗಿದ್ದರು....
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಪೋಟ ಪ್ರಕರಣದ ಮೊದಲ ಆರೋಪಿಯನ್ನು ಬಂಧಿಸಲಾಗಿದೆ.ರಾಮೇಶ್ವರಂ ಕೆಫ್ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಎಂಬಾತನನ್ನು ಗುರುವಾರ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು...
ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನೋಟಾ (NOTA) ಅಭಿಯಾನ ಶುರುವಾಗಿದೆ. ಈ ಸಲ ನಾವು ಯಾರಿಗೂ ಮತ ನೀಡುವುದಿಲ್ಲ ನಮ್ಮ ಮತ ‘ ನೋಟಾ’ ಗೆ ಎಂದು ಸೌಜನ್ಯ ಪರ...
ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣದ ಮೃತ ದೇಹಗಳು ಇಂದು ಸ್ವ ಕ್ಷೇತ್ರ ಬೆಳ್ತಂಗಡಿಯ ಮನೆಗಳಿಗೆ ತಲುಪಿದುವು. ಮೃತ ದೇಹಗಳಿಗೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ಬಳಿಕ ಇದೀಗ ಮೂವರ...
ಕಡಬ/ಆಲಂಕಾರು: ಅಕ್ರಮವಾಗಿ ಮೂರು ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮನೆಯೊಂದಕ್ಕೆ ದಾಳಿ ಮಾಡಿದ ಘಟನೆ ಮಾ.28 ರಂದು ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಕೆಮ್ಮಾರದಿಂದ ವರದಿಯಾಗಿದೆ. ಖಚಿತ ಮಾಹಿತಿ...
ಸುಳ್ಯ : ದಕ್ಷಿಣ ಕನ್ನಡ ಕೊಡಗು ಗಡಿ ಭಾಗ ಸುಳ್ಯ ತಾಲೂಕಿನ ಗಡಿ ಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಬಳಿ ಮತ್ತೊಮ್ಮೆ ನಕ್ಸಲರ ಚಲನವಲನ ಕಂಡು ಬಂದಿದ್ದು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕೊಡಗು ಜಿಲ್ಲೆಯ...