ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನೋಟಾ (NOTA) ಅಭಿಯಾನ ಶುರುವಾಗಿದೆ. ಈ ಸಲ ನಾವು ಯಾರಿಗೂ ಮತ ನೀಡುವುದಿಲ್ಲ ನಮ್ಮ ಮತ ‘ ನೋಟಾ’ ಗೆ ಎಂದು ಸೌಜನ್ಯ ಪರ...
ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣದ ಮೃತ ದೇಹಗಳು ಇಂದು ಸ್ವ ಕ್ಷೇತ್ರ ಬೆಳ್ತಂಗಡಿಯ ಮನೆಗಳಿಗೆ ತಲುಪಿದುವು. ಮೃತ ದೇಹಗಳಿಗೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ಬಳಿಕ ಇದೀಗ ಮೂವರ...
ಕಡಬ/ಆಲಂಕಾರು: ಅಕ್ರಮವಾಗಿ ಮೂರು ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮನೆಯೊಂದಕ್ಕೆ ದಾಳಿ ಮಾಡಿದ ಘಟನೆ ಮಾ.28 ರಂದು ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಕೆಮ್ಮಾರದಿಂದ ವರದಿಯಾಗಿದೆ. ಖಚಿತ ಮಾಹಿತಿ...
ಸುಳ್ಯ : ದಕ್ಷಿಣ ಕನ್ನಡ ಕೊಡಗು ಗಡಿ ಭಾಗ ಸುಳ್ಯ ತಾಲೂಕಿನ ಗಡಿ ಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಬಳಿ ಮತ್ತೊಮ್ಮೆ ನಕ್ಸಲರ ಚಲನವಲನ ಕಂಡು ಬಂದಿದ್ದು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕೊಡಗು ಜಿಲ್ಲೆಯ...
ಬೆಳ್ತಂಗಡಿ : ನೆರಿಯ ಗ್ರಾಮದ ಅಂಬಟೆ ಮಲೆಯ ಖಾಸಗಿ ಎಸ್ಟೇಟ್ ಒಂದರಲ್ಲಿ ಮರ, ಕಟ್ಟಿಗೆಯನ್ನು ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಮರದ ಒಟ್ಟು ಮೌಲ್ಯ 7,02,276...
ನಿಲ್ಲಿಸಿದ್ದ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಗೆ ಚಲಿಸಿದ ಕಾರಣದಿಂದ ಹಿಂಬದಿಯಿಂದ ಬಂದ ಟಾ ಟಾ ಏಸ್ ಗಾಡಿ ಡಿಕ್ಕಿ ಹೊಡೆದು ವಾಹನಗಳೆರಡೂ ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ವೃತ್ತದ ಬಳಿ ಸಂಭವಿಸಿದೆ. ರಸ್ತೆ ಬದಿ...
ಬೆಳ್ತಂಗಡಿ. ಮಾ : 25. ತುಮಕೂರುನಲ್ಲಿ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ಬೆಳ್ತಂಗಡಿ ತಾಲೂಕಿನ ಮೂವರು ನಮ್ಮ ಸಹೋದರರ ಮನೆಗೆ ಇಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎಂ,ಎಸ್ ಮುಹಮ್ಮದ್ ರವರ ನೇತೃತ್ವದಲ್ಲಿ ಭೇಟಿ ನೀಡಿ ಅವರ...
ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಹೊರ ರಾಜ್ಯದ ಕೂಲಿ ಕಾರ್ಮಿಕರ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆದ ಘಟನೆ ಮಾ.25ರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಬ್ಲಡ್...
ಪುತ್ತೂರು: ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಶಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ.ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು...
ವಾರದ ಹಿಂದೆಯಷ್ಟೇ ದಕ್ಷಿಣ ಕನ್ನಡ ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ಭೇಟಿ ನೀಡಿದ ಸಂಗೀತ ನಕ್ಸಲರು ಇದೀಗ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ಸುಳಿದಾಡಿದ್ದಾರೆ ಎಂದು ತಿಳಿದು ಬಂದಿದೆ...